Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕಕ್ಕೆ ಪದಾಧಿಕಾರಿಗಳ ನೇಮಕ : ಅಧ್ಯಕ್ಷರಾಗಿ ಮಹಡಿ ಶಿವಮೂರ್ತಿ ಆಯ್ಕೆ

---Advertisement---

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 17 : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ, ಚಿತ್ರದುರ್ಗ ಜಿಲ್ಲಾ ಘಟಕಕ್ಕೆ ಮುಂದಿನ 5 ವರ್ಷಗಳ ಅವಧಿಗೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು.

ನಗರದ ತುರುವನೂರು ರಸ್ತೆಯಲ್ಲಿರುವ ಮಹಾಸಭಾ ಕಚೇರಿಯಲ್ಲಿ ಗುರುವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಚಿತ್ರದುರ್ಗ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು ನಾಮ ನಿರ್ದೇಶನದ ಸದಸ್ಯರನ್ನು, ಅಧ್ಯಕ್ಷರು ಹಾಗೂ ಕಾರ್ಯಕಾರಿ ಸಮಿತಿಯ ಸರ್ವ ಸದಸ್ಯರ ಸಮ್ಮುಖದಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.
ಜ್ಞಾನಮೂರ್ತಿ ಯವರು ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ವಿವರ ಈ ಕೆಳಕಂಡಂತಿದೆ.

ಅಧ್ಯಕ್ಷರು :
ಮಹಡಿ ಶಿವಮೂರ್ತಿ.ಎಂ.ವಿ

ಉಪಾಧ್ಯಕ್ಷರು :
ಕೆ.ಬಿ.ಬಸವರಾಜಯ್ಯ
ರುದ್ರೇಶ್ ಐಗಳ್
ಆರ್.ಈ.ಶ್ಯಾಮಲ
ನಾಗೇಶ್

ಪ್ರಧಾನ ಕಾರ್ಯದರ್ಶಿ :
ಎಂ.ಶಶಿಧರಬಾಬು

ಕೋಶಾಧ್ಯಕ್ಷ :
ಸಿ.ರುದ್ರಪ್ಪ, ಜಾಲಕಟ್ಟಿ

ಕಾರ್ಯದರ್ಶಿಗಳು :
ಪ್ರಸನ್ನಕುಮಾರ್
ಎಂ.ಎನ್.ವಿಜಯಲಕ್ಷ್ಮೀ
ಗೀತಾ,
ಎಸ್.ವೀರೇಶ್

ಕೋ-ಆಫ್ಟ್ ಸದಸ್ಯರು :
ಪಿ.ಎಂ.ದಿವಾಕರ್ ಸಂಕೋಳ್
ಎಸ್.ಪರಮೇಶ್
ಬಿ.ಅಶ್ವಿನಿ (ಮಹಿಳೆ)

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...