Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಮಹಿಳಾ ಘಟಕಕ್ಕೆ  ಪದಾಧಿಕಾರಿಗಳನ್ನು ನೇಮಕ : ವಿವರ ಇಲ್ಲಿದೆ….!

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮಾರ್ಚ್.25 : ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಮಹಿಳಾ ಘಟಕಕ್ಕೆ ಈ ಕೆಳಕಂಡಂತೆ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ.

ಉಪಾಧ್ಯಕ್ಷರುಗಳಾಗಿ ಸುನಿತ, ಗೀತ ಎಸ್. ಪ್ರಧಾನ ಕಾರ್ಯದರ್ಶಿಗಳಾಗಿ ಅಂಜಲಿ, ವಿಜಯಲಕ್ಷ್ಮಿ, ಅನಿತ, ಕಾರ್ಯದರ್ಶಿಗಳಾಗಿ ಲಕ್ಷ್ಮಮ್ಮ, ಪ್ರೇಮ, ಮಮತ, ಲಕ್ಷ್ಮಿ, ಕೃಪ, ಕವಿತ, ಗಾಯತ್ರಿ, ವನಜಾಕ್ಷಿ, ಸುಮ, ಲತಾ ಇವರುಗಳನ್ನು ನೇಮಕ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಎಸ್.ಜಯಣ್ಣ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...