Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದಾವಣಗೆರೆ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಶ್ರೀಮತಿ ಎಂ.ಆರ್.ಜಯಲಕ್ಷ್ಮಿ ನೇಮಕ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ನವೆಂಬರ್.02 : ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಕಾಯ್ದೆ 2000 ರ ಸೆಕ್ಷನ್ 28 (1) (ಎಫ್) ರನ್ವಯ ಹಾಗೂ ಕುಲಪತಿಗಳ ಅನುಮೋದನೆ ಮೇರೆಗೆ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀಮತಿ ಎಂ.ಆರ್.ಜಯಲಕ್ಷ್ಮಿ ಇವರನ್ನು ಒಂದು ವರ್ಷದ ಅವಧಿಗೆ ದಾವಣಗೆರೆ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರನ್ನಾಗಿ ನೇಮಕಗೊಳಿಸಿ ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿಯ ಕುಲಸಚಿವರು ಆದೇಶಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment