Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಡೆಗೂ ರಿಲೀಸ್ ಆಯ್ತು ಅಪ್ಪು ಡ್ರೀಮ್ ಪ್ರಾಜೆಕ್ಟ್..!

Facebook
Twitter
Telegram
WhatsApp

ಬೆಂಗಳೂರು: ಅಪ್ಪು ಅವರ ಸೋಷಿಯಲ್ ಮೀಡಿಯಾ ಫಾಲೋ ಮಾಡ್ತಿದ್ದವರಿಗೆ ಆ ಪ್ರಾಜೆಕ್ಟ್ ನ ಅರಿವಿದ್ದೆ ಇರುತ್ತೆ. ಅಪ್ಪು‌ ನಿಧನದ ಬಳಿಕವೂ ಆ ಪೋಸ್ಟರ್ ನೋಡಿ ಎಲ್ಲರಿಗೂ ನೋವು ಕಾಡಿತ್ತು. ಯಾಕಂದ್ರೆ ನವೆಂಬರ್ 1ಕ್ಕೆ ಆ ಪ್ರಾಜೆಕ್ಟ್ ಅನೌನ್ಸ್ ಮಾಡೋದಾಗಿ ಪೋಸ್ಟ್ ಹಾಕಿದ್ರು. ಆದ್ರೆ ವಿಧಿ ಬೇರೆಯದ್ದೇ ಆಟ ಆಡಿತ್ತು. ಈಗ ಆ ಕನಸನ್ನ ಅಶ್ವಿನಿ ಪುನೀತ್ ರಾಜ್ ಕುಮಾರ್ ನನಸು ಮಾಡಿದ್ದಾರೆ.

ಅಪ್ಪು ಇನ್ನಿಲ್ಲ ಅನ್ನೋ ನೋವು ಅಶ್ವಿನಿ ಅವರನ್ನ ಬೆಂಬಿಡದೆ ಕಾಡುತ್ತಿದೆ. ಆದ್ರೆ ಆ ನೋವಿನಲ್ಲೂ ಅವರ ಕನಸುಗಳಿಗೆ ನೀರೆರೆಯುತ್ತಿದ್ದಾರೆ. ಹೀಗಾಗಿನೇ ಗಂಧದಗುಡಿ ಪ್ರಾಜೆಕ್ಟ್ ಅನ್ನ ಬಿಡುಗಡೆ ಮಾಡಿದ್ದಾರೆ. ಗಂಧದಗುಡಿಯ ಡಾಕ್ಯುಮೆಂಟರಿ ಟೀಸರ್ ಇಂದು ರಿಲೀಸ್ ಆಗಿದೆ.

ಅಪ್ಪುಗೆ ಸುತ್ತಾಡೋದು ಅಂದ್ರೆ ಇಷ್ಟ. ಪ್ರಕೃತಿ, ಅದರೊಳಗಿರುವ ಪ್ರಾಣಿ ಪಕ್ಷಿಗಳ ವೈಶಿಷ್ಟ್ಯತೆಯನ್ನ ಡಾಕ್ಯುಮೆಂಟರಿ ಮಾಡುವ ಕನಸನ್ನ ಹೊತ್ತಿದ್ದರು. ಅದರಂತೆ ಎಲ್ಲಾ ಶೂಟಿಂಗ್ ಕೂಡ ಮುಗಿದಿತ್ತು. ಇದೀಗ ಅದರ ಟೀಸರ್ ರಿಲೀಸ್ ಆಗಿದ್ದು, ಒಳ್ಳೆ ರೆಸ್ಪಾನ್ಸ್ ಪಡೆದುಕೊಂಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ಚುನಾವಣೆಯಲ್ಲಿ ಕಾಂಗ್ರೆಸ್‍ಗೆ ಬೆಂಬಲ : ಡಿ.ದೊಡ್ಡಮಲ್ಲಯ್ಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 20  : ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವುದಾಗಿ ಹಸಿ ಸುಳ್ಳುಗಳನ್ನು ಹೇಳಿಕೊಂಡು ಬರುತ್ತಿರುವ ಬಿಜೆಪಿ. ಪಕ್ಷವನ್ನು

ಕ್ಷೇತ್ರದಲ್ಲಿ ಕಾಂಗ್ರೆಸ್ ಅಲೆ ಇದ್ದು, ಬಿ. ಎನ್‌. ಚಂದ್ರಪ್ಪ ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ : ಮಾಜಿ ಸಚಿವ ಹೆಚ್. ಆಂಜನೇಯ

ಸುದ್ದಿಒನ್, ಚಿತ್ರದುರ್ಗ ಏ. 20 : ಕ್ಷೇತ್ರದ ತುಂಬಾ ಕಾಂಗ್ರೆಸ್ ಅಲೆ ಇದ್ದು, ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಬಿ ಎನ್ ಚಂದ್ರಪ್ಪ ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ

ಗೋವಿಂದ ಕಾರಜೋಳ ಅವರಿಗೆ ಎಲ್ಲಾ ಸಮುದಾಯಗಳನ್ನು ಸಮಾನತೆಯಿಂದ ನೋಡುವ ದೃಷ್ಟಿ ಇಲ್ಲ : ಎನ್.ಅನಂತನಾಯ್ಕ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817   ಸುದ್ದಿಒನ್, ಚಿತ್ರದುರ್ಗ ಏ. 20 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್ ಡಿಎ ಮೈತ್ರಿ ಕೂಟದ ಬಿಜೆಪಿ ಅಭ್ಯರ್ಥಿ

error: Content is protected !!