Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪ್ಪು ಈ ಬಾರಿಯೂ ಅಯ್ಯಪ್ಪನ ದರ್ಶನ ಮಾಡಿದ್ದಾರೆ..!

Facebook
Twitter
Telegram
WhatsApp

ಬೆಂಗಳೂರು: ಅಪ್ಪುಗಾಗಿ ಸಹಸ್ರಾರು‌ ಮನಗಳು ಮಿಡಿಯುತ್ತಿವೆ ಅನ್ನೋದು ಎಲ್ಲರಿಗೂ ಗೊತ್ತಿರುವ ವಿಚಾರ. ಅಪ್ಪು ಇಲ್ಲ ಅನ್ನೋದನ್ನ ಈಗಲೂ ಅರಗಿಸಿಕೊಳ್ಳಲು ಆಗ್ತಿಲ್ಲ. ಆದ್ರೆ ಅಪ್ಪು ಇಲ್ಲದಿರುವಿಕೆಯ ಕೊರಗಲ್ಲೇ ಅಭಿಮಾನಿಗಳು ಅವರಿಗಿಷ್ಟವಾದ ಕೆಲಸಗಳನ್ನ ಮಾಡುತ್ತಾ ಮಗ್ನರಾಗಿದ್ದಾರೆ.

ಅಪ್ಪು ಆಗಾಗ ಅಯ್ಯಪ್ಪ ಸ್ವಾಮಿ ದರ್ಶನಕ್ಕೆ ಹೋಗ್ತಾ ಇದ್ರು. ಡಾ ರಾಜ್‍ಕುಮಾರ್ ಇರುವಾಗ ಅವರ ಜೊತೆ. ಅವರ ಅಗಲಿಕೆಯ ನಂತರ ಅಣ್ಣ ಶಿವ ರಾಜ್‍ಕುಮಾರ್ ಜೊತೆಗೆ ಅಯ್ಯಪ್ಪನ ದರ್ಶನಕ್ಕೆ ಹೋಗ್ತಾ ಇದ್ರು. ಆದ್ರೆ ಅವರೀಗ ಇಲ್ಲ. ಅಭಿಮಾನಿಯೊಬ್ಬ ಈಗಲೂ ಅವರಿಗೆ ಅಯ್ಯಪ್ಪನ ದರ್ಶನ ಮಾಡಿಸಿದ್ದಾರೆ.

ಅಭಿಮಾನಿಯೊಬ್ಬ ಅಪ್ಪು ಭಾವಚಿತ್ರವನ್ನಿಟ್ಟುಕೊಂಡು ಶಬರಿಮಲೆಯ ಅಯ್ಯಪ್ಪನ 18 ಮೆಟ್ಟಿಲುಗಳನ್ನ ಹತ್ತಿದ್ದಾರೆ. ಅಪ್ಪು ಫೋಟೋದೊಂದಿಗೆ ದರ್ಶನವನ್ನು ಮಾಡಿದ್ದಾರೆ. ಅಪ್ಪು ಅಗಲಿಕೆಯ ನೋವು ಅಭಿಮಾನಿಗಳನ್ನ ಬೆಂಬಿಡದಂತೆ ಕಾಡುತ್ತಿದೆ ಅನ್ನೋದಕ್ಕೆ ಇದು ಉದಾಹರಣೆಯೇ. ಅಪ್ಪು ಅಗಲಿದಾಗಿನಿಂದ ಅಭಿಮಾನಿಗಳು ಸಾಕಷ್ಟು ಸಮಾಜಮುಖಿ ಕೆಲಸಗಳನ್ನ ಮಾಡ್ತಾನೆ ಬಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ಕೋಟಿ ಆಸ್ತಿಯ ಒಡೆಯ ದಿಂಗಾಲೇಶ್ವರ ಸ್ವಾಮೀಜಿ : ಚಿನ್ನ, ಬೆಳ್ಳಿ ಸೇರಿ ಏನೆಲ್ಲಾ ಇದೆ‌ ಗೊತ್ತಾ..?

ಹುಬ್ಬಳ್ಳಿ: ಪ್ರಹ್ಲಾದ್ ಜೋಶಿ ಸ್ಪರ್ಧೆಗೆ ವಿರೋಧಿಸಿ, ಬಿಜೆಪಿ ಅಭ್ಯರ್ಥಿ ಪರ ಸ್ಪರ್ಧೆಗೆ ನಿಂತಿರುವ ದಿಂಗಾಲೇಶ್ವರ ಸ್ವಾಮೀಜಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಈ ವೇಳೆ ತಮ್ಮ ಬಳಿ ಇರುವ ಚರಾಸ್ಥಿ-ಸ್ಥಿರಾಸ್ತಿ ಸೇರಿದಂತೆ ಎಲ್ಲಾ ವಿವರವನ್ನು

ಪ್ರೀತಿ ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಪುತ್ರಿಯನ್ನೇ ಚಾಕುವಿನಿಂದ ಇರಿದು ಕೊಲೆ : ಬೆಚ್ಚಿ ಬಿದ್ದ ಹುಬ್ಬಳ್ಳಿ-ಧಾರವಾಡ ಮಂದಿ

ಹುಬ್ಬಳ್ಳಿ: ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ಕಾರ್ಪೋರೇಟರ್ ಮಗಳನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ನೇಹಾ ಬರ್ಬರವಾಗಿ ಕೊಲೆಯಾದ ಯುವತಿ. ಫಯಾಜ್ ಕೊಲೆ ಮಾಡಿದಾತ. ನೇಹಾ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ

ಎಳಸು, ರಾಜಕೀಯ ಜ್ಞಾನ ಇರದವನು : ವಿಜಯೇಂದ್ರ ಮೇಲೆ ಈಶ್ವರಪ್ಪ ಮಾತಿನ ಪ್ರಹಾರ

ಉಡುಪಿ: ಹಾವೇರಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಈಶ್ವರಪ್ಪ ಅವರಿಗೆ ಬಿಜೆಪಿ ನಿರಾಸೆ ಮಾಡಿದಾಗಿನಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಮಕ್ಕಳ ಮೇಲೆ ಹರಿಹಾಯುತ್ತಲೇ ಇದ್ದಾರೆ. ಬಿಜೆಪಿ ನಾಯಕರ ಮಾತನ್ನು ಮೀರಿ, ಸದ್ಯ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ

error: Content is protected !!