Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನಾಳೆ ಚಿತ್ರದುರ್ಗಕ್ಕೆ ಸಚಿವ ಎಸ್. ಮಧು ಬಂಗಾರಪ್ಪ ಆಗಮನ :  ವಿಶ್ವಮಾನವ ವಿದ್ಯಾಸಂಸ್ಥೆಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿ

---Advertisement---

ಚಿತ್ರದುರ್ಗ ಡಿ. 30 :  ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಡಿ. 31 ರಂದು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಸಚಿವರು ಅಂದು ಸಂಜೆ ಶಿವಮೊಗ್ಗದಿಂದ ಹೊರಟು ಸಂಜೆ 04 ಗಂಟೆಗೆ ತಾಲ್ಲೂಕಿನ ಸೀಬಾರ ಗುತ್ತಿನಾಡಿಗೆ ಆಗಮಿಸಲಿದ್ದು, ವಿಶ್ವಮಾನವ ಸಾಂಸ್ಕøತಿಕ ವಿದ್ಯಾಸಂಸ್ಥೆ ವತಿಯಿಂದ ಏರ್ಪಡಿಸಿರುವ ರಜತ ಮಹೋತ್ಸವ ಹಾಗೂ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು.  ಬಳಿಕ ಸಂಜೆ 05 ಗಂಟೆಗೆ ಸಿರಿಗೆರೆಗೆ ತೆರಳಿ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯಲ್ಲಿ ಏರ್ಪಡಿಸಿರುವ ತರಳಬಾಳು ಕ್ರೀಡಾಮೇಳದ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣಾ ಸಮಾರಂಭದಲ್ಲಿ ಪಾಲ್ಗೊಳ್ಳುವರು.  ಸಚಿವರು ಅದೇ ದಿನ ಸಂಜೆ 06 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...