Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ ಆರ್ಯವೈಶ್ಯ ಸಂಘದ ಜಿಲ್ಲಾ ಸಮಾವೇಶ ಹಾಗೂ ಜಿಲ್ಲೆಯ ಸಾಧಕರಿಗೆ ಸನ್ಮಾನ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಕರ್ನಾಟಕ ಆರ್ಯವೈಶ್ಯ ಮಹಾಸಭೆ ಬೆಂಗಳೂರು, ಜಿಲ್ಲಾ ಸಮಿತಿ ಆರ್ಯವೈಶ್ಯ ಸಂಘದ ಸಂಯುಕ್ತಾಶ್ರಯದಲ್ಲಿ ಅ.26 ರ ಇಂದು ಬೆಳಿಗ್ಗೆ 10-30 ಕ್ಕೆ  ಜಿಲ್ಲಾ ಸಮಾವೇಶ ಹಾಗೂ ಜಿಲ್ಲೆಯ ಸಾಧಕರಿಗೆ ಸನ್ಮಾನ ಸಮಾರಂಭವನ್ನು ವಾಸವಿ ಮಹಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ಆರ್ಯವೈಶ್ಯ ಮಹಾಸಭಾ ರಾಜ್ಯಾಧ್ಯಕ್ಷ ಆರ್.ಪಿ.ರವಿಶಂಕರ್ ಕಾರ್ಯಕ್ರಮ ಉದ್ಗಾಟಿಸುವರು.
ಜಿಲ್ಲಾ ಸಮಿತಿ ಅಧ್ಯಕ್ಷ ಎನ್.ಶಶಿಧರಗುಪ್ತ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಆರ್ಯವೈಶ್ಯ ಸಂಘದ ಅಧ್ಯಕ್ಷ ಎಲ್.ಇ.ಶ್ರೀನಿವಾಸಬಾಬು, ಚಿತ್ರದುರ್ಗ ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಬದ್ರಿನಾಥ್, ಕೆ.ಆರ್.ಕೃಷ್ಣ
ಎ.ಆರ್.ರವಿಕುಮಾರ್, ಬಿ.ಎನ್.ನಟರಾಜ್, ಕೆ.ವಿ.ಪ್ರಸನ್ನಕುಮಾರ್, ಎಸ್.ನಾಗರಾಜ್ ಇವರುಗಳು ಪಾಲ್ಗೊಳ್ಳಲಿದ್ದಾರೆಂದು ಆರ್ಯವೈಶ್ಯ ಸಂಘದ ಕಾರ್ಯದರ್ಶಿ
ಡಿ.ಆರ್.ತಿಪ್ಪೇಸ್ವಾಮಿ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now