Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುವ ಮುಖಂಡ ಅನಿತ್‍ಕುಮಾರ್ ಹುಟ್ಟುಹಬ್ಬದ ಅಂಗವಾಗಿ ಸೆ.28 ರಂದು ಉಚಿತ ನೇತ್ರ ತಪಾಸಣಾ ಶಿಬಿರ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ: ಪ್ರಧಾನಿ ನರೇಂದ್ರಮೋದಿರವರ ಜನ್ಮದಿನದ ಅಂಗವಾಗಿ ಸೇವಾ ಪಾಕ್ಷಿಕ ಸೇವಾ ಸಪ್ತಾಹ ಹಾಗೂ ಭೀಮಸಮುದ್ರದ ಯುವ ಮುಖಂಡ ಅನಿತ್‍ಕುಮಾರ್ ಜಿ.ಎಸ್.ರವರ ಹುಟ್ಟುಹಬ್ಬದ ಅಂಗವಾಗಿ ದೃಷ್ಟಿ ಕಣ್ಣಿನ ಆಸ್ಪತ್ರೆ, ಅನಿತ್‍ಕುಮಾರ್ ಜಿ.ಎಸ್.ಅಭಿಮಾನಿಗಳ ಬಳಗ, ಜಿ.ಎಂ.ಆಸ್ಪತ್ರೆ ಸಹಯೋಗದೊಂದಿಗೆ ಸೆ.28 ರ ಇಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ ಮೂರು ಗಂಟೆಯವರೆಗೆ ಉಮಾಪತಿ ಕಲ್ಯಾಣ ಮಂಟಪದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಒಳಪಡುವವರು ಕಡ್ಡಾಯವಾಗಿ ಮೊಬೈಲ್ ಸಂಖ್ಯೆ ತರಬೇಕು. ನೇತ್ರ ತಪಾಸಣೆ ನಂತರ ಶಸ್ತ್ರ ಚಿಕಿತ್ಸೆ ಅಗತ್ಯವಿರುವವರಿಗೆ ಚಿತ್ರದುರ್ಗದ ದೃಷ್ಠಿ ಕಣ್ಣಿನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಅನಿತ್‍ಕುಮಾರ್ ಜಿ.ಎಸ್. ಅಭಿಮಾನಿಗಳ ಬಳಗದವರು ಕೋರಿದ್ದಾರೆ.

ಜಿ.ಆರ್.ಬಿ.ಎಸ್. ಶ್ವಾಸಕೋಶ ಪರೀಕ್ಷೆ, ಟುಡಿ ಎಕೋ, ಹೃದ್ರೋಗ ಸಮಾಲೋಚನೆ ನಡೆಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮೊ:8095861032 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಅಭಿಲಾಷ್, ದರ್ಶನ್ ಇವರುಗಳು ವಿನಂತಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

ಚಿತ್ರದುರ್ಗ | ಕ್ರೂಸರ್ ವಾಹನ ಪಲ್ಟಿ  ಓರ್ವ ಸಾವು, 13 ಮಂದಿಗೆ ಗಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 28 : ತಾಲ್ಲೂಕಿನ ತಳಕು ಪೋಲೀಸ್ ಠಾಣೆ ವ್ಯಾಪ್ತಿಯ ರಾಷ್ಟೀಯ ಹೆದ್ದಾರಿ 150 ಎ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕ್ವಾರಿ ಅಂಡ್ ಸ್ಟೋನ್ ಕ್ರಷರ್ ಓನರ್ಸ್ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ : ಅಬ್ದುಲ್ ಮಾಜಿದ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,    ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 28  : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆ ನಡೆಸಿ ಹೊಸ ಅಸೋಸಿಯೇಷನ್‍ಗೆ ಶಕ್ತಿ ತುಂಬಬೇಕಾಗಿದೆ

error: Content is protected !!