Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಳೆ ಚಿತ್ರದುರ್ಗದಲ್ಲಿ ಆಶೋಕ ಬಾದರದಿನ್ನಿ ರಂಗ ಸ್ಮರಣೋತ್ಸವ ಕಾರ್ಯಕ್ರಮ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ನವೆಂಬರ್.23 :ನಗರದ ಐಯುಡಿಪಿ ಬಡಾವಣೆಯ ಲಿಲ್ ಬ್ರೀಕ್ಸ್ ಶಾಲಾ ಆವರಣದಲ್ಲಿ ಶುಕ್ರವಾರ ಮಧ್ಯಾಹ್ನ 2ಕ್ಕೆ ಬಾದರದಿನ್ನಿ ಆಟ್ರ್ಸ್ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ದಿ: ಆಶೋಕ ಬಾದರದಿನ್ನಿ ರಂಗ ಸ್ಮರಣೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ.

ಕಾರ್ಯಕ್ರಮವನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್ ಉದ್ಧಾಟಿಸುವರು. ಶರಣ ಸಾಹಿತ್ಯ ಪರೀಷತ್ ಅಧ್ಯಕ್ಷರಾದ ಕೆ.ಎಂ.ವೀರೇಶ್ ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕಲಾ ಶ್ರೀ ಪ್ರಶಸ್ತಿ ಪುರಸೃತ ತೋಟಪ್ಪ ಉತ್ತಂಗಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸೃತ ಹಾಗೂ ಹಿರಿಯ ಕಲಾವಿದ ಜಂಬೂನಾಥ್ ಮುಖ್ಯ ಅಥಿತಿಗಳಾಗಿ ಭಾಗವಹಿಸುವರು.

ಗಂಗಾಧರ್ ಹಾಗೂ ಚೆನ್ನಬಸಣ್ಣ ಅವರಿಂದ ಗೀತ ಗಾಯನ ನಡೆಸಿಕೊಡುವರು ಎಂದು ಬಾದರದಿನ್ನಿ ಆಟ್ರ್ಸ್ ಅಕಾಡೆಮಿ ಅಧ್ಯಕ್ಷ ಪ್ರಕಾಶ್ ಬಾದರದಿನ್ನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!