ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 12 : ಪಂಚಾಚಾರ್ಯ ಕಲ್ಯಾಣ ಮಂಟಪದ ಪಕ್ಕದಲ್ಲಿ ಪ್ರತಿಷ್ಠಾಪಿಸಲಾಗಿರುವ ಹಿಂದೂ ಮಹಾ ಗಣಪತಿಯನ್ನು ವೀಕ್ಷಿಸಿ ಭಾನುಪ್ರಿಯ, ಲೀಲಾ ಜೊತೆ ಹೋಗುತ್ತಿದ್ದ ಲೈಂಗಿಕ ಅಲ್ಪಸಂಖ್ಯಾತೆ ಪ್ರೀತಿ ಮೇಲೆ ನಾಲ್ವರು ಮಂಗಳಮುಖಿಯರು ಹಲ್ಲೆ ನಡೆಸಿದ್ದು, ಬಡಾವಣೆ ಪೊಲೀಸ್ ಠಾಣೆಯಲ್ಲಿ ಸೆ.11 ರಂದು ಎಫ್.ಐ.ಆರ್.ದಾಖಲಾಗಿದೆ.
ಹಳೆ ದ್ವೇಷದಿಂದ ದೀಕ್ಷ, ಮೋಕ್ಷ, ಸ್ವೀಟಿ, ಶಿಲ್ಪ ಇವರುಗಳು ಮಂಗಳವಾರ ರಾತ್ರಿ ಸುಮಾರು 9-30 ರ ಸಮಯದಲ್ಲಿ ಮನಸೋ ಇಚ್ಚೆ ಎಳೆದಾಡಿ ಏಕಾಏಕಿ ಮುಖ, ದೇಹದ ಇನ್ನಿತರೆ ಕಡೆ ಹಲ್ಲೆ ನಡೆಸಿದಾಗ ನನ್ನ ಜೊತೆಯಿದ್ದ ಭಾನುಪ್ರಿಯ, ಲೀಲಾ ಇವರುಗಳು ರಕ್ಷಿಸಿ ಜಿಲ್ಲಾಸ್ಪತ್ರೆಗೆ ದಾಖಲಿಸಿದರು. ಅಕ್ರಮವಾಗಿ ನನ್ನನ್ನು ಥಳಿಸಿರುವ ನಾಲ್ವರು ಲೈಂಗಿಕ ಅಲ್ಪಸಂಖ್ಯಾತರನ್ನು ಬಂಧಿಸಿ ಕಾನೂನು ರೀತಿ ಶಿಕ್ಷೆಗೊಳಪಡಿಸಿ ನ್ಯಾಯ ದೊರಕಿಸುವಂತೆ ಪ್ರೀತಿ ಟಿ.ಜೆ. ದೂರಿನಲ್ಲಿ ಮನವಿ ಮಾಡಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್