Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನ.12ಕ್ಕೆ ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆ ಡೇಟ್ ಫಿಕ್ಸ್

Facebook
Twitter
Telegram
WhatsApp

 

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಮುಖ್ಯ ಚುನಾವಾಣಾಧಿಕಾರಿ ಸಂಜೀವ್ ಕುಮಾರ್ ದೆಹಲಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ನವೆಂಬರ್ 12ರಂದು ಚುನಾವಣೆ ನಡೆಯಲಿದೆ.

ಹಿಮಾಚಲ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 68 ವಿಧಾನಸಭಾ ಕ್ಷೇತ್ರಗಳಿದ್ದು ನವೆಂಬರ್ 12ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 8 ಕ್ಕೆ ಫಲಿತಾಂಶ ಹೊರಬೀಳಲಿದೆ. ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಬಿಜೆಪಿ 44, ಕಾಂಗ್ರೆಸ್ 21 ಇತರೆ ಅಭ್ಯರ್ಥಿಗಳು 3 ಗೆಲುವು ಸಾಧಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಮ್ಮ ಮಗಳು ಅಂತವಳಲ್ಲ, ಫೋಟೋ ಹೇಗೆ ಬೇಕೋ ಹಾಗೇ ಎಡಿಟ್ ಮಾಡ್ತಾರೆ : ನೇಹಾ ತಾಯಿ ಹೇಳಿಕೆ

ಹುಬ್ಬಳ್ಳಿ : ಪ್ರೀತಿ ವಿಚಾರಕ್ಕೆ ನೇಹಾರ ಕೊಲೆಯಾಗಿದೆ. ಆರೋಪಿಯ ಬಂಧನವೂ ಆಗಿದೆ. ತನಿಖೆಯೂ ನಡೆಯುತ್ತಿದೆ. ಇದರ ನಡುವೆ ಫಯಾಜ್ ತಂದೆ-ತಾಯಿ ಕ್ಷಮಾಪ್ಪಣೆ ಕೇಳಿ, ಮಗನಿಗೆ ಶಿಕ್ಷೆಯಾಗಲಿ ಎಂದೇ ಒತ್ತಾಯಿದ್ದಾರೆ. ಇಬ್ವರು ಲವ್ ಮಾಡುತ್ತಿದ್ದರು ಅಂತ

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

error: Content is protected !!