ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ, (ಮೇ.12) : ಮತ ಎಣಿಕೆ ದಿನ ಶಾಂತಿ, ಸುವ್ಯಸ್ಥೆ ಕಾಪಾಡುವ ನಿಟ್ಟಿನಲ್ಲಿ ಮೇ.13ರ ರಂದು ಬೆಳಿಗ್ಗೆ 6 ರಿಂದ 12 ಗಂಟೆವರೆಗೂ ಜಿಲ್ಲೆಯಾದ್ಯಂತ ಎಲ್ಲಾ ತರಹದ ಮದ್ಯ ಮಾರಾಟ, ಶೇಖರಣೆ, ಮದ್ಯಪಾನವನ್ನು ಪ್ರಜಾ ಪ್ರಾತಿನಿಧ್ಯ ಕಾಯ್ದೆ-1951ರ ಕಲಂ 135 (ಸಿ) ಹಾಗೂ ಕರ್ನಾಟಕ ಅಬಕಾರಿ (ಸನ್ನದುಗಳು ಸಾಮಾನ್ಯ ಷರತ್ತುಗಳು) ನಿಯಮಗಳು-1967ರ ನಿಯಮ-10 (ಬಿ) ರನ್ವಯ ನಿಷೇಧಿಸಲಾಗಿದೆ.
ಇದಲ್ಲದೇ ಬಾರ್ಗಳು, ಕ್ಲಬ್ಗಳು, ಬಾರ್ ರೆಸ್ಟೋರೆಂಟ್ ಹಾಗೂ ಮದ್ಯದ ಡಿಪೋ (ಕೆ.ಎಸ್.ಬಿ.ಸಿ.ಎಲ್.) ಗಳನ್ನು ಮುಚ್ಚುವುದರೊಂದಿಗೆ ಮದ್ಯ ಮಾರಾಟ ಹಾಗೂ ಸಾಗಾಣಿಕೆಯನ್ನು ನಿಷೇಧಿಸಿ “ಶುಷ್ಕ” (ಆಡಿಥಿ ಆಚಿಥಿs) ದಿನಗಳೆಂದು ಘೋಷಿಸಲಾಗಿದೆ. ಒಂದು ವೇಳೆ ಈ ಆದೇಶ ಉಲ್ಲಂಘಿಸಿದ್ದಲ್ಲಿ ಅಂಥವರ ವಿರುದ್ಧ ಪ್ರಜಾ ಪ್ರಾತಿನಿಧ್ಯ ಅಧಿನಿಯಮ-1951ರ ಕಲಂ 135ಸಿ (2) ಮತ್ತು (3) ರನ್ವಯ ಶಿಕ್ಷೆಗೆ ಒಳಪಡಿಸಲಾಗುವುದು ಎಂದು ತಿಳಿಸಿದ್ದಾರೆ.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…