Connect with us

Hi, what are you looking for?

ದಿನ ಭವಿಷ್ಯ

ಶನಿವಾರ ರಾಶಿ ಭವಿಷ್ಯ

ಶನಿವಾರ ರಾಶಿ ಭವಿಷ್ಯ-ಅಕ್ಟೋಬರ್-24,2020

ದುರ್ಗಾ ಅಷ್ಟಮಿ, ಮಹಾ ನವಮಿ

ಸೂರ್ಯೋದಯ: 06:14, ಸೂರ್ಯಸ್ತ: 17:52

ಶಾರ್ವರಿ ನಾಮ ಸಂವತ್ಸರ
ಆಶ್ವಯುಜ ದಕ್ಷಿಣಾಯಣ

ತಿಥಿ: ಅಷ್ಟಮೀ – 06:58 ವರೆಗೆ
ನಕ್ಷತ್ರ: ಶ್ರವಣ – 26:38+ ವರೆಗೆ
ಯೋಗ: ಶೂಲ – 24:42+ ವರೆಗೆ
ಕರಣ: ಬವ – 06:58 ವರೆಗೆ ಬಾಲವ – 19:15 ವರೆಗೆ

ದುರ್ಮುಹೂರ್ತ: 06:14 – 07:01
ದುರ್ಮುಹೂರ್ತ : 07:01 – 07:47

ರಾಹು ಕಾಲ: 09:00- 10:30
ಯಮಗಂಡ: 13:30 – 15:00
ಗುಳಿಕ ಕಾಲ: 06:30 – 08:00

ಅಮೃತಕಾಲ: 15:43 – 17:24
ಅಭಿಜಿತ್ ಮುಹುರ್ತ: 11:40 – 12:26
_________________________

ಮೇಷ
ಬೆಲೆಬಾಳುವ ಆಭರಣ ಕಳೆದುಕೊಳ್ಳುವ ಸಾಧ್ಯತೆ ಜಾಗ್ರತೆ ಇರಲಿ. ಇಂದು ರಾಜಕಾರಣದ ಪ್ರವೇಶದ ಚರ್ಚೆ ಮಾಡುವಿರಿ.
ಸಂಗಾತಿಯಿಂದ ಒಲವಿನ ಉಡುಗೊರೆ ನೀಡುವರು.
ಸ್ನೇಹಿತರಿಂದ ಸಹಕಾರದಿಂದ ಉದ್ಯೋಗ ಲಭಿಸಲಿದೆ. ಕಠಿಣ ಶ್ರಮದಿಂದ ಸರಕಾರಿ ಉದ್ಯೋಗದ ಸಿಗುತ್ತದೆ.ಕೃಷಿಕರಿಗೆ ಸರ್ಕಾರದಿಂದ ಸಹಾಯ ಸಹಕಾರ. ಕಳೆದುಹೋದ ವಸ್ತುಗಳು ಲಭ್ಯವಾಗುವ ಸಾಧ್ಯತೆ ಕಂಡುಬರುವುದು. ಬೆಲೆಬಾಳುವ ವಸ್ತು ಹುಡುಕಾಟ ಮಾಡುವಿರಿ. ಮಕ್ಕಳ ಮದುವೆ ಮರು ಮಾತುಕತೆ ಸಂಭವ. ಹೊಸ ಉದ್ಯಮ ಪ್ರಾರಂಭದ ಚಿಂತನೆ. ಶಿಕ್ಷಕವೃಂದದವರ ಮಕ್ಕಳ ಮದುವೆ ಚಿಂತನೆ ಮಾಡುವಿರಿ. ಹೊಸ ಮನೆ ಕಟ್ಟುವ ವಿಚಾರಪ್ರಸ್ತಾಪ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ವೃಷಭ
ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ. ಹಣಕಾಸಿನಲ್ಲಿ ಅಡಚಣೆ ಸಂಭವ.
ಯುವ ರಾಜಕಾರಣಿಗಳು
ಸಾಮಾಜಿಕ ಸೇವೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ. ರಿಯಲ್ ಎಸ್ಟೇಟ್ ಉದ್ದಿಮೆಯಲ್ಲಿರುವ ಅಂಥವರಿಗೆ ಧನಲಾಭ ಸಾಧ್ಯತೆ. ಕುಲಕಸುಬುದಾರರು ಹೊಸ ಉದ್ಯೋಗ ಬದಲಾಯಿಸುವ ಚಿಂತನೆ ಮಾಡುವಿರಿ. ಮನೆ ಕಟ್ಟಡ ಹಣಕಾಸಿನ ಸಮಸ್ಯೆ ದಿಂದ ಅರ್ಧಕ್ಕೆ ನಿಲ್ಲುವುದು. ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ. ಆಸ್ತಿ ಪಾಲುದಾರಿಕೆಯಲ್ಲಿ ಹಿರಿಯರ ವಿರೋಧ. ದೇವದರ್ಶನ ಮಾಡುವ ಭಾಗ್ಯ. ಮಾತಾಪಿತೃ ಮತ್ತು ಮಕ್ಕಳ ಆರೋಗ್ಯದ ಕಡೆ ಗಮನವಿರಲಿ. ವೃತ್ತಿರಂಗದಲ್ಲಿ ಸಹೋದ್ಯೋಗಿಗಳಿಂದ ಸಮಸ್ಯೆ ಕಾಡಲಿದೆ.ಆಧ್ಯಾತ್ಮಿಕ ಚಿಂತನೆಯಿಂದ ಸಮಸ್ಯೆಗಳ ಪರಿಹಾರ. ಇಂದು ಅನಾಥ ಮಕ್ಕಳಿಗೆ ಅನ್ನದಾನ ಮಾಡುವಿರಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮಿಥುನ
ಮಿತ್ರವರ್ಗದಿಂದ ಧನಸಹಾಯ ಲಭಿಸುವುದು. ರಾಜಕೀಯ ರಂಗದಲ್ಲಿ ಬೆಳವಣಿಗೆ.
ನಿಮ್ಮ ಸ್ವಂತ ಶ್ರಮ ಹಾಗೂ ಪ್ರಯತ್ನ ಯಶಸ್ಸು ತರಲಿದೆ.
ಕೈಗೆತ್ತಿಕೊಂಡ ಕೆಲಸ ಕಾರ್ಯಗಳು ಯಶಸ್ಸು ಕಾಣಲಿವೆ. ಅತ್ಯಂತ ಆನಂದದ ಕ್ಷಣಗಳನ್ನು ಸಂಗಾತಿ ಜೊತೆಗೆ ಅನುಭವಿಸುವಿರಿ. ಈ ದಿನ ಆಕಸ್ಮಿಕ ಧನಲಾಭ ನೀವು ಕಾಣಲಿದ್ದೀರಿ. ಸ್ನೇಹಿತರ ಮಾರ್ಗದರ್ಶನದಿಂದ ದೊಡ್ಡಮಟ್ಟದ ಯೋಜನೆಗಳಿಗೆ ಸಹಕಾರ ದೊರೆಯಲಿದೆ. ಹೈನುಗಾರಿಕೆ ಪ್ರಾರಂಭಿಸುವುದು ಬಗ್ಗೆ ಚಿಂತನೆ ಮಾಡುವಿರಿ. ಪತಿ-ಪತ್ನಿಯ ಮುನಿಸು ಮನಸ್ಸಿಗೆ ಬೇಸರ. ಮನೆ ವಾಸ್ತು ಪ್ರಕಾರ ಬದಲಾಯಿಸುವಿರಿ. ಪ್ರೇಮಿಗಳ ಮದುವೆ ಅತಂತ್ರ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕಟಕ
ವೃತ್ತಿರಂಗದಲ್ಲಿ ಮೇಲಧಿಕಾರಿಯಿಂದ ಕಿರಿಕಿರಿ ಸಂಭವ, ವರ್ಗಾವಣೆಗಾಗಿ ಪ್ರಯತ್ನ ಮಾಡುವಿರಿ.
ಸಾಲಗಾರರಿಂದ ಕಿರಿಕಿರಿ ಸಂಭವ. ದೂರದ ಪ್ರಯಾಣ ಬೇಡ. ಪರಸ್ತ್ರೀoದ ತೊಂದರೆ.
ಆಧ್ಯಾತ್ಮಿಕ ಚಿಂತನೆಯಿಂದ ಸಂತೃಪ್ತಿ. ಬಂಧುಗಳೊಂದಿಗಿನ ಸಂಬಂಧ ವೃದ್ಧಿ. ಹೊಸ ನಿವೇಶನ ಖರೀದಿ ಸಾಧ್ಯತೆ. ಸಕ್ರಿಯ ರಾಜಕಾರಣ ಮನಸ್ಸಿಗೆ ಉಲ್ಲಾಸ ಬರಲಿದೆ. ವಿದೇಶ ಪ್ರಯಾಣ ಯೋಗ ಒದಗಿಬರಲಿದೆ. ಪುಣ್ಯ ಕ್ಷೇತ್ರ ದರ್ಶನ ಭಾಗ್ಯ. ಸಂಬಂಧಿಕರಲ್ಲಿ ಸಂತಾನಭಾಗ್ಯ. ಮಕ್ಕಳಿಗಾಗಿ ಹೊಸ ಉದ್ಯೋಗ ಪ್ರಾರಂಭಿಸು ವಿರಿ. ಕೃಷಿಕರಿಗೆ ಸರಕಾರದಿಂದ ಧನಪ್ರಾಪ್ತಿ. ಸಾಲ ಸಿಗಲಿದೆ. ಆಕಸ್ಮಿಕವಾಗಿ ಎದೆನೋವು ಉಲ್ಬಣ. ಮನೆ ಕಟ್ಟಲು ಅಡಿಪಾಯ ಹಾಕುವಿರಿ. ಮಗಳ ಕುಟುಂಬದಲ್ಲಿ ಕಿರಿ-ಕಿರಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಸಿಂಹ
ಸ್ತ್ರೀಯರು ಸಕ್ರಿಯವಾಗಿ ರಾಜಕೀಯ ರಂಗದಲ್ಲಿ ಪ್ರವೇಶ ಮಾಡುವಿರಿ, ಎಲ್ಲರ ಸಹಕಾರ ನಿಮಗೆ ಸಿಗಲಿದೆ.
ಮಹಿಳೆಯರು ಕುಟುಂಬದಲ್ಲಿ ಗೌರವಕ್ಕೆ ಪಾತ್ರರಾಗುವ ಅವಕಾಶ. ವೃತ್ತಿಯಲ್ಲಿನ ಸಮಸ್ಯೆಗಳಿಗೆ ಪರಿಹಾರ. ಬಂಧುಗಳೊಂದಿಗಿನ ಆತ್ಮೀಯ ಸಂಬಂಧ ವೃದ್ಧಿಸುವುದು.
ವ್ಯಾಪಾರ ವ್ಯವಹಾರಗಳಲ್ಲಿ ಧನಲಾಭ ಇರುವುದರಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ. ಖರ್ಚು ಹೆಚ್ಚಾಗಲಿದೆ. ಆರ್ಥಿಕವಾಗಿ ಚೇತರಿಗೆ ಇದ್ದರೂ, ಅತಿಯಾದ ಖರ್ಚುವೆಚ್ಚಗಳಾಗುತ್ತವೆ. ಬಂಧು, ಮಿತ್ರರಲ್ಲಿ ಕಲಹ ಮೂಡುತ್ತದೆ. ಬುಡಕಟ್ಟು ಜನಾಂಗವರಿಗೆ ಸರಕಾರದಿಂದ ಸೌಲಭ್ಯ ಲಭಿಸಲಿದೆ. ಮನಸ್ಸಿನಿಂದ ಮಾಡಿದ ಕೆಲಸವು ಪ್ರಯೋಜನ ಪಡೆಯುತ್ತದೆ ಮತ್ತು ಅದು ಸಂತೋಷ ನೀಡುತ್ತದೆ.
ನ್ಯಾಯಾಲಯ ವಿಚಾರದಲ್ಲಿ ಪ್ರಗತಿ ಕಂಡುಬರಲಿದೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕನ್ಯಾ
ರಾಜಕಾರಣಿಗಳು ಸಮಸ್ಯೆಗಳಿಂದ ಮುಕ್ತಿ ದೊರೆತು ಉತ್ತಮ ಪ್ರಗತಿ ಸಾಧ್ಯತೆ, ಆದರೆ ಹಿತೈಷಿಗಳ ಬಗ್ಗೆ ಜಾಗ್ರತೆ ಇರಲಿ. ಹೊಸ ಪ್ರತಿಭೆಗಳು ರಾಜಕೀಯದಲ್ಲಿ ಪ್ರವೇಶ ಮಾಡುವ ಸಂಭವ. ಕುಟುಂಬವರ್ಗದಲ್ಲಿ ಶುಭ ಸಮಾರಂಭಗಳು ನಡೆಯಲಿವೆ. ಕೃಷಿ ಕ್ಷೇತ್ರದಿಂದ ಲಾಭ.ಮನೆಯಲ್ಲಿ ಹೊಂದಾಣಿಕೆ ಇಲ್ಲ. ಮನಸ್ಸಿಗೆ ನೆಮ್ಮದಿ ಇಲ್ಲ. ಬಂಧುಮಿತ್ರರಿಂದ ಸಂತೋಷವಿಲ್ಲ. ಕೈಗೊಂಡ ಕೆಲಸಗಳಲ್ಲಿ ವಿಫಲ. ಭೂ ಸಂಪತ್ತು ಖರೀದಿಗೆ ಹೆಚ್ಚಿನ ಆಸಕ್ತಿ ತೋರುವಿರಿ. ಧನಲಾಭವಿದೆ. ಸ್ತ್ರೀಯರಿಗೆ ಚಿನ್ನ, ಬೆಳ್ಳಿ ಕೊಂಡುಕೊಳ್ಳುವ ಆಸೆ ಹೆಚ್ಚಾಗಲಿದೆ. ದಿನದ ಮೊದಲ ಭಾಗದಲ್ಲಿ ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಸಂಜೆಯ ವೇಳೆಗೆ ಲಾಭಕ್ಕಾಗಿ ಹಲವು ಅವಕಾಶಗಳಿವೆ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ತುಲಾ
ಹಣಕಾಸಿನ ಸಮಸ್ಯೆಗಾಗಿ
ಹೊಸ ವ್ಯಕ್ತಿಗಳಿಂದ ಸಹಕಾರ. ರಾಜಕೀಯ ಪ್ರವೇಶ ಚಿಂತನೆ ಮಾಡುವಿರಿ. ಕಲಾವಿದರಿಗೆ ಗೌರವ. ಅನಿರೀಕ್ಷಿತ ಮೂಲಗಳಿಂದ ಧನಾಗಮನ.ಸ್ಥಳ ಬದಲಾವಣೆ ಇದೆ. ಕೂಲಿಕಾರ್ಮಿಕರು ವಲಸೆ ಹೋಗುವ ಸಾಧ್ಯತೆ ಇದೆ. ದೇವತಾ ಕಾರ್ಯಗಳಿಗೆ ಖರ್ಚಾಗಲಿದೆ. ವೃತ್ತಿರಂಗದಲ್ಲಿ ತಾಳ್ಮೆ, ಸಮಾಧಾನದಿಂದ ಮುನ್ನಡೆಯಿರಿ. ಇಲ್ಲದಿದ್ದರೆ ಸಹೋದ್ಯೋಗಿಗಳಿಂದ ಅವಮಾನ ಕಟ್ಟಿಟ್ಟ ಬುತ್ತಿ. ಇಂದು ಯಾರೊಂದಿಗೂ ಸಂಘರ್ಷಕ್ಕೆ ಒಳಗಾಗದಂತೆ ನೋಡಿಕೊಳ್ಳಿ. ನಿಮ್ಮ ಕೆಲಸದ ಪರಿಸ್ಥಿತಿಗಳು ಸುಧಾರಿಸುತ್ತವೆ. ವ್ಯವಹಾರದಲ್ಲಿ ಲಾಭದ ಭರವಸೆ ಇರುತ್ತದೆ.
ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ, ಹಣಕಾಸಿನ ವ್ಯವಹಾರದಲ್ಲಿ ಎಚ್ಚರಿಕೆ ಅಗತ್ಯ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ವೃಶ್ಚಿಕ
ಮಿತ್ರರಿಂದ ಉದ್ಯೋಗದಲ್ಲಿ ಉದ್ಯೋಗದಲ್ಲಿ ಮಾರ್ಗದರ್ಶನ. ಹೊಸ ಉದ್ಯಮ ಪ್ರಾರಂಭದ ಚಿಂತನೆ. ಹೊಸಬರಿಗೆ ರಾಜಕೀಯ ಸ್ಥಾನ ಸಿಗಲಿದೆ.
ಮಿತ್ರರಿಂದ ಧನಲಾಭ. ಗೃಹ ನಿರ್ಮಾಣ ಕಾರ್ಯಗಳಲ್ಲಿ ಯಶಸ್ಸು. ಮಹಿಳೆಯರ ಅಪೇಕ್ಷೆ ಈಡೇರಿಕೆ. ಶುಭಕಾರ್ಯ ನಿಶ್ಚಯವಾಗಲಿದೆ.
ವ್ಯಾಪಾರ ವ್ಯವಹಾರಗಳಲ್ಲಿ ಅಲ್ಪ ಲಾಭ ಸಿಗಲಿದೆ. ದೇಹದ ಆರೋಗ್ಯ ಹಂತ ಹಂತವಾಗಿ ಸುಧಾರಿಸಲಿದೆ. ಮಕ್ಕಳಲ್ಲಿ ಅನಾರೋಗ್ಯ ಕಾಡಬಹುದು. ಬಂಧು ಮಿತ್ರರಿಂದ ಹಣಕಾಸಿನ ಸಹಾಯವಾಗಲಿದೆ. ದೂರದ ಸಂಬಂಧಿಯ ಆಗಮನವಾಗಲಿದೆ. ಕಚೇರಿಯಲ್ಲಿ ನಿಮ್ಮ ಸಹೋದ್ಯೋಗಿಗಳೊಂದಿಗೆ ನಿಕಟವಾಗಿ ಕೆಲಸ ಮಾಡುವುದರಿಂದ ಉತ್ತಮ ಫಲಿತಾಂಶ ಸಿಗುತ್ತದೆ. ಸಂವಹನದಿಂದ ಹೊಸ ಪ್ರಯೋಜನಗಳ ಕಲ್ಪನೆ ಬರಬಹುದು.
ಆರೋಗ್ಯದಲ್ಲಿ ವ್ಯತ್ಯಾಸ ಉಂಟಾಗುವುದು.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಧನಸ್ಸು
ಸಹೋದರಿಯರಿಂದ ಧನ ಸಹಾಯ.
ಬಂಧುಮಿತ್ರರ ಪ್ರೀತಿ, ವಿಶ್ವಾಸದಿಂದ ಕೈಗೊಂಡ ಕಾರ್ಯಗಳು ಯಶಸ್ವಿಯಾಗಲಿವೆ. ಅನಿರೀಕ್ಷಿತ ಖರ್ಚು ಹೆಚ್ಚಾಗುತ್ತದೆ. ಭೂ ಖರೀದಿಗೆ ಬಂಧು ಮಿತ್ರರಿಂದ ಹಣಕಾಸಿನ ಸಹಾಯವಾಗುತ್ತದೆ. ವ್ಯಾಪಾರಸ್ಥರಿಗೆ ಅಲ್ಪ ಲಾಭ ಸಿಗಲಿದೆ. ಕೋರ್ಟು ವ್ಯವಹಾರಗಳಲ್ಲಿ ಯಶಸ್ಸು ಕಾಣುವಿರಿ. ರಾಜಕೀಯ ಪ್ರವೇಶದ ಸುವರ್ಣಾವಕಾಶ ಮನೆ ಬಾಗಲಿಗೆ ಬರುವುದು. ಇಂದು ಕೆಲಸಗಳು ಬಹಳ ನಿಧಾನವಾಗಬಹುದು. ಹೊರಗೆ ಹಣ ಖರ್ಚು ಮಾಡುವ ಬದಲು, ಕುಟುಂಬ ಸದಸ್ಯರೊಂದಿಗೆ ಸಮಯ ಕಳೆಯಿರಿ.ಬಂಧುಗಳ ಗೌರವಕ್ಕೆ ಪಾತ್ರರಾಗುವಿರಿ. ಮನರಂಜನೆಗಾಗಿ ಖರ್ಚು. ಸ್ವಂತ ಉದ್ಯೋಗಿಗಳಿಗೆ ಯಶಸ್ಸು. ಕೃಷಿ ಉತ್ಪನ್ನ ಕೆಲಸಗಳಲ್ಲಿ ತೊಡಗಿಕೊಂಡವರಿಗೆ ಧನಲಾಭ. ಅಧಿಕಾರಿಗಳಿಂದ ಸಹಕಾರ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮಕರ
ಕುಲಕಸುಬುಗಳಿಗೆ ಆರ್ಥಿಕದಲ್ಲಿ ಚೇತರಿಕೆ ಕಾಣುವುದು.
ಸ್ಪಂತ ಕೆಲಸಕಾರ್ಯಗಳಲ್ಲಿ ಸಮಸ್ಯೆಗಳಿಂದ ಮುಕ್ತರಾಗುವಿರಿ.
ಕಾರ್ಮಿಕರಿಗೆ ಸರಕಾರಿ ಕೆಲಸಗಳು, ಸೌಲಭ್ಯಗಳು ದೊರಕಲಿವೆ. ಅನಿರೀಕ್ಷಿತ ಕಾರ್ಯ ಸಾಧನೆಯಿಂದ ಮನಸ್ಸಿಗೆ ಸಮಾಧಾನ ಉಂಟಾಗಲಿದೆ. ಕುಟುಂಬ ಸದಸ್ಯರನ್ನು ರಾಜಕೀಯ ಪ್ರವೇಶ ಮಾಡಲು ಸಹಕರಿಸುವಿರಿ. ಮನೆಯವರೊಂದಿಗೆ ಸಣ್ಣ ಸಣ್ಣ ವಿಷಯಕ್ಕೂ ಮನಸ್ತಾಪ ವ್ಯಕ್ತಪಡಿಸುವಿರಿ. ಮಕ್ಕಳಿಗೆ ಆರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರವಹಿಸಿ. ಮನಸ್ಸಿನಲ್ಲಿ ಏನಾದರೂ ಹೊಸ ಆಲೋಚನೆ ಇದ್ದರೆ, ತಕ್ಷಣ ಮುಂದುವರಿಯುವುದು ಪ್ರಯೋಜನಕಾರಿಯಾಗಿದೆ.
ಮಹಿಳೆಯರಿಗೆ ಉದ್ಯೋಗದಲ್ಲಿ ಯಶಸ್ಸು. ದೀರ್ಘಕಾಲೀನ ಆರೊಗ್ಯ ಸಮಸ್ಯೆಯಿಂದ ಸುಧಾರಣೆ. ಅಧ್ಯಯನದಿಂದ ಸಂತೃಪ್ತಿ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಕುಂಭ
ಆಭರಣದ ಬಗ್ಗೆ ಎಚ್ಚರಿಕೆ ಇರಲಿ. ಆಸ್ತಿ ಖರೀದಿ ಪತ್ರದ ಬಗ್ಗೆ ಚಿಂತನೆ ಮಾಡುವಿರಿ.
ರಾಜಕೀಯದಲ್ಲಿ ಮುನ್ನಡೆ. ವ್ಯವಹಾರದಲ್ಲಿ ಯಶಸ್ಸು. ಮಹಿಳೆಯರಿಗೆ ಎಲ್ಲ ಕಡೆಯಿಂದ ಸಹಕಾರ ದೊರೆತು ಯಶಸ್ಸು ಸಿಗುತ್ತದೆ. ಅನವಶ್ಯಕವಾಗಿ ಬಂಧುಮಿತ್ರರಿಂದ ಮನಸ್ತಾಪಗಳಿಗೆ ಒಳಗಾಗುವಿರಿ. ಕಾರ್ಯ ಒತ್ತಡದಿಂದ ಕೆಲಸ ಕಾರ್ಯಗಳು ವಿಳಂಬವಾಗಲಿವೆ. ನವ ಯುವಕರಿಗೆ ರಾಜಕೀಯ ಭಾಗ್ಯ. ಸಂಚಾರದಲ್ಲಿ ಜಾಗ್ರತೆ ವಹಿಸಿ. ವಾಹನ ಖರೀದಿಗೆ ಚಿಂತನೆ ಬೇಡ. ಸರಕಾರಿ ನೌಕರರಿಗೆ ಒಳ್ಳೆಯ ಧನಲಾಭವಿದೆ. ಇಂದು ಯಾವುದೇ ಅಪಾಯಕಾರಿ ಕ್ರಮಗಳನ್ನು ತೆಗೆದುಕೊಳ್ಳಬೇಡಿ.
ಸಾಮಾಜಿಕ ಕ್ಷೇತ್ರದಲ್ಲಿ ಭಾಗಿಯಾಗಿ ಗೌರವಾದರ ಪ್ರಾಪ್ತಿ. ಅಮೂಲ್ಯ ವಸ್ತು ಖರೀದಿ ಯೋಗ.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

ಮೀನ
ಮನೆ ಕಟ್ಟಡದ ಚಿಂತನೆ. ಮಕ್ಕಳ ಮದುವೆ ಕಾರ್ಯಾರಂಭ. ರಾಜಕೀಯದಲ್ಲಿ ಸ್ಥಾನ.
ಬಂಧುಗಳಲ್ಲಿನ ಭಿನ್ನಾಭಿಪ್ರಾಯ ದೂರ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುವಿರಿ.ಮಹಿಳೆಯರ ಮನೋಭಿಲಾಷೆಗಳು ಈಡೇರಲಿವೆ. ದೂರದ ಪ್ರಯಾಣದಲ್ಲಿ ಕಾರ್ಯಸಿದ್ಧಿ.
ವಿವಿಧ ಮೂಲಗಳಿಂದ ಧನಾಗಮನವಿದೆ. ಕಾರ್ಯಸಿದ್ಧಿ ಇದೆ.ವೃತ್ತಿರಂಗದಲ್ಲಿಅಧಿಕಾರಿಗಳಿಗೆ ಮುಂಬಡ್ತಿಯ ಲಾಭವಿದೆ. ನಿರುದ್ಯೋಗಿಗಳಿಗೆ ಒಳ್ಳೆಯ ಉದ್ಯೋಗ ಸಿಗಲಿದೆ. ಮನೆಯಲ್ಲಿ ಶುಭಕಾರ್ಯಗಳು ನಡೆಯಲಿವೆ. ಕೃಷಿ ರಂಗದಲ್ಲಿ ರೈತರಿಗೆ ಫಲ ದೊರಕುತ್ತದೆ. ಉದ್ಯಮಿಗಳು ತಮ್ಮ ವ್ಯವಹಾರದಲ್ಲಿ ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಬಹುದು. ಗೃಹಿಣಿಯರು ಇಂದು ಸ್ವಲ್ಪ ಪ್ರಯೋಜನ ಪಡೆಯಬಹುದು.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಬಹುದು.
ಶ್ರೀ ಸೋಮಶೇಖರ್ ಗುರೂಜಿB.Sc
Mob.No.93534 88403
ವಾಟ್ಸಪ್ ನಂಬರ್.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಚಿತ್ರದುರ್ಗ,(ನವೆಂಬರ್24):ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 64 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 13,399 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ ಮತ್ತು...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದ ಹಲವು ಭಾಗಗಳಲ್ಲಿ ಮುಂದಿನ 48 ಗಂಟೆಯಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ರಮೇಶ್ ಬಾಬು ತಿಳಿಸಿದ್ದಾರೆ. ತೀವ್ರ ಮಳೆಯಾಗುವ ಸಾಧ್ಯತೆಗಳಿದ್ದು, ದಕ್ಷಿಣ ಕರ್ನಾಟಕದಲ್ಲಿ 64.5...

ಪ್ರಮುಖ ಸುದ್ದಿ

ಬೆಂಗಳೂರು : ಕೋಮುವಾದ ಕೊರೋನಾಗಿಂತಲೂ ಅಪಾಯಕಾರಿಯಾದ ವೈರಸ್’ ಎಂದು ಹಿರಿಯ ಸಾಹಿತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎಸ್ ಜಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ‘ಅವಧಿ’ ಹಮ್ಮಿಕೊಂಡಿದ್ದ ಎಸ್ ಜಿ ಸಿದ್ದರಾಮಯ್ಯನವರ ‘ಬಿಜ್ಜಳ...

ಪ್ರಮುಖ ಸುದ್ದಿ

ಚಿತ್ರದುರ್ಗ, (ನ.24) : ಕೆಲ ದಿನಗಳಿಂದ ತಾಲೂಕಿನ ಸಿರಿಗೆರೆಯಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಮಂಗಳವಾರ ಬೋನಿಗೆ ಬಿದ್ದಿದೆ. ಸಿರಿಗೆರೆ ಸಮೀಪದ ಜಮೀನಿನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಜಾನುವಾರುಗಳ ಮೇಲೆ ದಾಳಿ ನಡೆಸಿತ್ತು. ಇದರಿಂದ ಗ್ರಾಮಸ್ಥರು...

ಪ್ರಮುಖ ಸುದ್ದಿ

ಬೆಂಗಳೂರು :ಮನುಷ್ಯ ಸಂಕುಲವನ್ನು ಭಯದ ಕೂಪಕ್ಕೆ ತಳ್ಳಿದ್ದ ಕೊರೊನಾ ಮಹಾಮಾರಿಗೆ ಅಂತ್ಯವಾಡುವ ಕಾಲ ಸನಿಹವಾಗಿದೆ. ಈಗಾಗಲೇ ಲಸಿಕೆ ಪ್ರಯೋಗ ಕೊನೆ ಹಂತದಲ್ಲಿದ್ದು ಶೀಘ್ರ ಜನರಿಗೆ ಸಿಗುವ ನಿರೀಕ್ಷೆ ಹೆಚ್ಚಿದೆ. ಈ ಬಗ್ಗೆ ಮಾತನಾಡಿದ...

ಪ್ರಮುಖ ಸುದ್ದಿ

ಕಲಬುರಗಿ: ಬಿಜೆಪಿಯಿಂದ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ದ್ವೇಷದ ರಾಜಕಾರಣ ವ್ಯಾಪಕವಾಗಿದೆ. ಯಾರ ಮೇಲೂ ಮಾಡದೆ ನನ್ನೊಬ್ಬನಿಗೆ ಯಾಕೆ ಮಾಡ್ತಿದಾರೆ. ನನ್ನ ಮಗಳ ನಿಶ್ಚಿತಾರ್ಥದ ದಿನವೇ ನೋಟೀಸ್ ಕೊಡ್ತಾರೆ ಅಂದ್ರೆ ಅವರ ದ್ವೇಷ...

ಪ್ರಮುಖ ಸುದ್ದಿ

ಬೆಂಗಳೂರು : ಸಚಿವ ಸಂಪುಟ ವಿಸ್ತರಣೆ ಹಾಗೂ ರಾಜಕೀಯ ಬೆಳವಣಿಗೆಗಳ ನಡುವೆ ಸೋಮವಾರ ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ನಗರದ ಖಾಸಗಿ...

ಪ್ರಮುಖ ಸುದ್ದಿ

ಬೆಂಗಳೂರು : ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಈಗಾಗಲೇ ರಾಜ್ಯದಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತಿ ಚುನಾವಣೆ ನಡೆಸಲು ಸಿದ್ಧತೆಗಳು ಆರಂಭವಾಗಿವೆ....

ಪ್ರಮುಖ ಸುದ್ದಿ

ಬೆಂಗಳೂರು: ಇಂದು ರೆಬಲ್ ಸ್ಟಾರ್ ದರ್ಶನ್ ಅವರ ಎರಡನೇ ಪುಣ್ಯ ತಿಥಿ. ಈ ವೇಳೆ ಚಿತ್ರರಂಗದ ಗಣ್ಯರು ಅಂಬರೀಶ್ ಅವರನ್ನು ಮತ್ತೊಮ್ಮೆ ನೆನಪಿಸಿಕೊಳ್ಳುತ್ತಿದ್ದಾರೆ. ಅಂಬರೀಶ್ ಹಿರಿಯ ಮಗನ ಹಾಗೆ ಇದ್ದ ಪ್ರೀತಿಯ ದರ್ಶನ್,...

error: Content is protected !!