ಚಿತ್ರದುರ್ಗ,(ನ.18) : ಕರ್ನಾಟಕ ರಾಜ್ಯ ಸರ್ಕಾರವು ಯಶಸ್ವಿನಿ ಸಹಕಾರಿ ಆರೋಗ್ಯ ರಕ್ಷಣಾ ಯೋಜನೆಯನ್ನು ಇತ್ತೀಚೆಗೆ ಮರು ಜಾರಿಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಇಂದು(ನ.18ರ ಶುಕ್ರವಾರ) ನಗರದ ದಿ ಮರ್ಚೆಂಟ್ಸ್ ಸೌಹಾರ್ದ ಸಹಕಾರ ಬ್ಯಾಂಕಿನಲ್ಲಿ ಯಶಸ್ವಿನಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಎಸ್. ಆರ್. ಲಕ್ಷ್ಮೀಕಾಂತ ರೆಡ್ಡಿ ಅವರು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಹಾಗೂ ಮರ್ಚೆಂಟ್ಸ್ ಬ್ಯಾಂಕಿನ ನಿರ್ದೇಶಕರಾದ ರಘುರಾಮರೆಡ್ಡಿ, ಮರ್ಚೆಂಟ್ಸ್ ಬ್ಯಾಂಕಿನ ನಿರ್ದೇಶಕರಾದ ಎನ್. ಜಯ್ಯಣ್ಣ, ಟಿ.ಎಚ್. ರಾಜಪ್ಪ, ಜೆ. ಸುರೇಶ್, ಶ್ರೀಮತಿ ಸಿ. ಸುಜಾತ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್. ಮಲ್ಲಿಕಾರ್ಜುನ ಹಾಗೂ ಸಿಬ್ಬಂದಿ ವರ್ಗ ಮತ್ತು ಸೌಹಾರ್ದ ಜಿಲ್ಲಾ ಸಂಯೋಜಕ ನಟರಾಜ ಉಪಸ್ಥಿತರಿದ್ದರು.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…