Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ವಿರುದ್ದ ಅಟ್ರಾಸಿಟಿ ಕೇಸ್ ದಾಖಲು.!

Facebook
Twitter
Telegram
WhatsApp

ಬೆಂಗಳೂರು: ನನ್ನನ್ನ ನಿಂದಿಸುವ ಬರದಲ್ಲಿ ನನ್ನ ಜಾತಿಯನ್ನ ನಿಂದಿಸಿದ್ದಾರೆ. ಈ ವಿಚಾರ ಅಟ್ರಾಸಿಟಿ ಪ್ರಿವೆನ್ಷನ್ ಆಕ್ಟ್ ಅಡಿ ದೂರು ನೀಡಿದ್ದೇನೆ. ಜಾತಿ ನಿಂದನೆ ಕೇಸ್ ದಾಖಲಿಸಿದ್ದೇನೆ. ಅವರನ್ನ ಅರೆಸ್ಟ್ ಮಾಡಬೇಕಾಗುತ್ತದೆ ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿಕೆ ನೀಡಿದ್ದಾರೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ದೂರು ನೀಡಿದ್ದಾರೆ.

ಈ ರಾಜ್ಯದ ಮಾಜಿ ಮುಖ್ಯಮಂತ್ರಿ, ಸದ್ಯ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡುವ ಬರದಲ್ಲಿ. ತಾವು ಸದಾ ಅಸ್ಪೃಶ್ಯ ಅಂತ ನಮ್ಮ ಜಾತಿ ನಿಂದನೆ ಮಾಡಿದ್ದಾರೆ. ಸಿದ್ದರಾಮಯ್ಯ ಬಗ್ಗೆ ನಮಗೆ ಬಹಳ ಗೌರವ ಇದೆ. ಅವರು ಮುಖ್ಯಮಂತ್ರಿ ಆಗಿದ್ದವರು. ಇಂದು ವಿಪಕ್ಷ ನಾಯಕರಾಗಿರೋರು. ನಮ್ಮ ನಡೆ ಕೇವಲ ರಾಜಕೀಯ ಜಿದ್ದಾ ಜಿದ್ದಿ ವಿಚಾರದಲ್ಲಿ ಮಾತ್ರ.

ಸರ್ಕಾರ, ಅಭಿವೃದ್ಧಿ ವಿಚಾರದಲ್ಲಿ ಏನು ಬೇಕಾದ್ರೂ ಹೇಳಲಿ. ಜನ ಟ್ವೀಟ್ ಮಾಡಿದಾಗ ಅನೇಕ ಟ್ವೀಟ್ ಡೆಲಿಟ್ ಮಾಡಿದ್ದಾರೆ. ಈ ತಿಂಗಳ ಏಳರಂದು ನಾರಾಯಣಸ್ವಾಮಿ ಅವರೇ, ನೀವು ಸದಾ ಅಸ್ಪೃಶ್ಯರು ಅಂತ ಹೇಳಿದ್ದಾರೆ. ನಿಮ್ಮ ಗುಲಾಮ ಮನಸ್ಥಿತಿಗೆ ನನ್ನ ಧಿಕ್ಕಾರವಿರಲಿ ಅಂತ ಹೇಳಿದ್ದಾರೆ. ಇದರಲ್ಲಿ ಯಾವುದೇ ತಡ ಮಾಡಿದ್ರೆ ನಾನು ಧರಣಿ ಮಾಡ್ತೇನೆ. ಜಾತಿಗೆ ಅಪಮಾನ ಮಾಡುವ ಕೆಲಸ ಮಾಡಿದ್ದಾರೆ.

ಅವರಿಗೆ ಜಾತಿ ನಿಂದನೆ, ದಲಿತ ವಿರೋಧಿ ಕೇಸ್ ದಾಖಲಿಸಬೇಕು. ದಲಿತ ಮಹಿಳೆ ಮೋಟಮ್ಮ ಅವರು ಅತ್ಮಕಥೆ ಬರೆದಿದ್ದಾರೆ. ನನ್ನ ಬೆಳವಣಿಗೆ ಸಹಿಸದೆ ನನ್ನ ಕಥೆಯನ್ನೇ ಮುಗಿಸಿದ್ದಾರೆ ಅಂತ ಬರೆದಿದ್ದಾರೆ. ರಾಜಕಾರಣ ಬಂದಾಗ ನಮ್ಮ ಪಕ್ಷದ ಸಿದ್ಧಾಂತ ಬೇರೆ, ಕಾಂಗ್ರೆಸ್ ಬೇರೆ. ಕಾಂಗ್ರೆಸ್ ಮನಸ್ಥಿತಿ ದಲಿತ ವಿರೋಧಿ ಮನಸ್ಥಿತಿ ಇದೆ. ಸರ್ಕಾರ ತೀಕ್ಷ್ಣ ಕ್ರಮ ಕೈಗೊಳ್ಳಬೇಕು. ಇದರಲ್ಲಿ ಯಾವುದೇ ತಡಮಾಡದೆ, ಸಿದ್ದರಾಮಯ್ಯ ಬಂಧಿಸಬೇಕು. ನನಗೆ ನ್ಯಾಯ ಕೊಡಿಸಬೇಕು. ಇಲ್ಲದೇ ಹೋದ್ರೆ ಅಟ್ರಾಸಿಟಿ ಕೇಸಿಗೆ ಅಪಮಾನ ಮಾಡಿದಂತಾಗಲಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!