ಬೆಂಗಳೂರು: ಬಿಗ್ ಬಾಸ್ ಸೀಸನ್ 10 ರಲ್ಲಿ ಅದ್ಯಾಕೋ ಒಂದಷ್ಟು ವಿವಾದಗಳೇ ತುಂಬುತ್ತಿವೆ. ಹುಲಿ ಉಗುರು ಪ್ರಕರಣದಿಂದ ವರ್ತೂರು ಸಂತೋಷ್ ಜೈಲಿಗೆ ಹೋಗಿ ಬಂದ್ರು, ಈಗ ತನಿಷಾ ಮೇಲೆ ಅಟ್ರಾಸಿಟಿ ಕೇಸ್ ಬಿದ್ದಿದೆ. ಭೋವಿ ಸಮಾಜದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆಂದು ಅಟ್ರಾಸಿಟಿ ಕೇಸ್ ದಾಖಲು ಮಾಡಲಾಗಿದೆ.
ಕುಂಬಳಗೋಡು ಪೊಲೀಸ್ ಠಾಣೆಯಲ್ಲಿ ಎಸ್ಸಿ/ಎಸ್ಟಿ ಕಾಯ್ದೆಯಡಿ ದೂರು ದಾಖಲಾಗಿದೆ. ಅಖಿಲ ಕರ್ನಾಟಕ ಭೋವಿ ಸಮಾಜದ ರಾಜ್ಯಾಧ್ಯಕ್ಷೆ ಪಿ.ಪದ್ಮಾ ಎಂಬುವವರು ಈ ದೂರನ್ನು ನೀಡಿದ್ದಾರೆ. ಮಾತನಾಡುವ ನಡುವೆ, ಪ್ರತಾಪ್ ಗೆ ವಡ್ಡರ ಥರ ಆಡಬೇಡ ಎಂಬ ಮಾತನ್ನು ಹೇಳಿದ್ದರು. ಆ ಒಂದು ಸಮುದಾಯಕ್ಕೆ ಅವಮಾನವಾಗುವಂತೆ ಮಾತನಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.
ಅಟ್ರಾಸಿಟಿ ದೂರು ದಾಖಲಾದರೆ ಜಾಮೀನು ರಹಿತ ಕೇಸ್ ಆಗಿರುತ್ತದೆ. ಹೀಗಾಗಿ ತನಿಷಾ ಕೂಡ ಬಿಗ್ ಬಾಸ್ ಮನೆಯಿಂದಾನೇ ಅರೆಸ್ಟ್ ಆಗ್ತಾರಾ ಎಂಬ ಪ್ರಶ್ನೆಗಳು ಎದ್ದಿವೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…