Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗದ ನಾಗರೀಕರ ಗಮನಕ್ಕೆ : 4 ದಿನ ಶಾಂತಿಸಾಗರದ ನೀರು ಸ್ಥಗಿತ

---Advertisement---

 

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಜೂನ್.06) : ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜು ಆಗುವ ಶಾಂತಿಸಾಗರದ ನೀರು ಸರಬರಾಜು ಯೋಜನೆಯ ಶಾಂತಿಸಾಗರ ಜಾಕ್‍ವೆಲ್ ಘಟಕದಲ್ಲಿ ಹೆಚ್.ಟಿ. ಯಾರ್ಡ್ ದುರಸ್ಥಿ ಹಾಗೂ ಮುಖ್ಯ ಕೊಳವೆ ಮಾರ್ಗ ಮಧ್ಯೆದಲ್ಲಿ ಪೈಪ್‍ಲೈನ್ ದುರಸ್ಥಿ ಕೆಲಸವನ್ನು ಕೈಗೊಳ್ಳಬೇಕಾಗಿರುವುದರಿಂದ ಶಾಂತಿಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಇದೇ ಜೂನ್ 7 ರಿಂದ 10 ರವರೆಗೆ ಸ್ಥಗಿತಗೊಳಿಸಲಾಗುತ್ತದೆ.

ಸಾರ್ವವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡಿಯುವ ನೀರನ್ನು ಉಪಯೋಗಿಸಬೇಕು ಹಾಗೂ ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತರು ಕೋರಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...