Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಂಗಾರ ಪ್ರಿಯರ ಗಮನಕ್ಕೆ:ಇಂದಿನ ಬಂಗಾರ-ಬೆಳ್ಳಿಯ ದರ ಹೀಗಿದೆ!

---Advertisement---

ಕಳೆದ ಕೆಲವು ತಿಂಗಳುಗಳಿಂದ ಗಗನಕ್ಕೇರುತ್ತಿದ್ದ ಚಿನ್ನದ ಬೆಲೆ (Gold Rate) ಈಗ ನಿಧಾನವಾಗಿ ಇಳಿಕೆಯಾಗುತ್ತಿದೆ. ಸತತ ಮೂರನೇ ದಿನವೂ ಬಂಗಾರದ ದರ ಕುಸಿತ ಕಂಡಿದೆ. ಇಂದು ಬೆಳಿಗ್ಗೆ ಸುಮಾರು 7 ಗಂಟೆಗೆ ಪರಿಶೀಲಿಸಿದ ಮಾರುಕಟ್ಟೆ ದರದ ಪ್ರಕಾರ,  ಚಿನ್ನದ ಬೆಲೆಯಲ್ಲಿ ಸ್ವಲ್ಪ ಇಳಿಕೆ ದಾಖಲಾಗಿದೆ.

ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ದಾಖಲೆ ಮಟ್ಟಕ್ಕೆ ಏರಿಕೆಯಾಗುತ್ತಿದ್ದರಿಂದ ಮದುವೆ ಮನೆಗಳು ಹಾಗೂ ಹೂಡಿಕೆದಾರರು ಸಂಕಷ್ಟಕ್ಕೆ ಸಿಲುಕಿದ್ದರು.ಆದರೆ ಇದೀಗ ಮಾರುಕಟ್ಟೆಯಲ್ಲಿ ಕಂಡುಬಂದಿರುವ ಇಳಿಕೆಯಿಂದ ಆಭರಣ ಖರೀದಿಸಲು ಯೋಚಿಸುತ್ತಿದ್ದವರಿಗೆ ಸಂತಸದ ಸುದ್ದಿ ಇದಾಗಿದೆ.

ಕರ್ನಾಟಕದಲ್ಲಿ ಪ್ರತಿ ಗ್ರಾಂ ಚಿನ್ನದ ಬೆಲೆ

18 ಕ್ಯಾರಟ್ ಚಿನ್ನ (1 ಗ್ರಾಂ) – ₹12,337
22 ಕ್ಯಾರಟ್ ಚಿನ್ನ (1 ಗ್ರಾಂ) – ₹15,079
24 ಕ್ಯಾರಟ್ ಚಿನ್ನ (1 ಗ್ರಾಂ) – ₹16,450

ಪ್ರಮುಖ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ದರ (1 ಗ್ರಾಂ)
ಚೆನ್ನೈ – ₹15,464
ಮುಂಬೈ – ₹15,364
ದೆಹಲಿ – ₹15,379
ಕೋಲ್ಕತ್ತಾ – ₹15,364
ಬೆಂಗಳೂರು – ₹15,364
ಹೈದರಾಬಾದ್ – ₹15,364
ಪುಣೆ – ₹15,364
ಅಹಮದಾಬಾದ್ – ₹15,369

ವಿವಿಧ ನಗರಗಳಲ್ಲಿ ಬೆಳ್ಳಿ ದರ (1 ಕೆಜಿ)
ಚೆನ್ನೈ – ₹3,14,900
ಮುಂಬೈ – ₹2,94,900
ದೆಹಲಿ – ₹2,94,900
ಕೋಲ್ಕತ್ತಾ – ₹2,94,900
ಬೆಂಗಳೂರು – ₹2,94,900
ಹೈದರಾಬಾದ್ – ₹3,25,100
ಕೇರಳ – ₹3,25,100

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now