Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಮತ್ತು ಹೊಳಲ್ಕೆರೆಯ ಸಾರ್ವಜನಿಕರ ಗಮನಕ್ಕೆ : ಜನವರಿ 22 ರಂದು ಈ ಊರುಗಳಲ್ಲಿ ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

ಚಿತ್ರದುರ್ಗ,(ಜ.21) : ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ 10 ಸಂಖ್ಯೆಗಳ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯಕ್ಕಾಗಿ 11 ಕೆವಿ ಮಾರ್ಗಗಳ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿರುವುದರಿಂದ  ದಿನಾಂಕ 22/01/2023 ರಂದು ಬೆಳಗ್ಗೆ 10.00 ರಿಂದ ಸಂಜೆ 4:00 ಗಂಟೆಯವರೆಗೆ ಈ ಕೆಳಕಂಡ ಊರುಗಳಲ್ಲಿ ವಿದ್ಯುತ್ ವ್ಯತ್ಯಾಯವಾಗಲಿದೆ.

ವಿದ್ಯುತ್‌ ವ್ಯತ್ಯಾಯವಾಗಲಿರುವ ಪ್ರದೇಶಗಳು :
ಸಂಪೂರ್ಣವಾಗಿ ಚಿತ್ರದುರ್ಗ ನಗರ ಪ್ರದೇಶದಲ್ಲಿ, ಹೊಳಲ್ಕೆರೆ ಪಟ್ಟಣ ಮತ್ತು ಸುತ್ತಮುತ್ತಲಿನ ಹಳ್ಳಿಗಳು, ಹಿರೇಗುಂಟನೂರು, ಬಾಲೇನಹಳ್ಳಿ, ಭರಮಸಾಗರ, ಸಿರಿಗೆರೆ, ವಿಜಾಪುರ, ಪಂಡರಹಳ್ಳಿ,  ಹೆಚ್.ಟಿ ಪುರ, ಚಿತ್ರಹಳ್ಳಿ ಮತ್ತು ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ಅಡಚಣೆಯಾಗಲಿದೆ.

ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಮ್ಮ ಮಗಳು ಅಂತವಳಲ್ಲ, ಫೋಟೋ ಹೇಗೆ ಬೇಕೋ ಹಾಗೇ ಎಡಿಟ್ ಮಾಡ್ತಾರೆ : ನೇಹಾ ತಾಯಿ ಹೇಳಿಕೆ

ಹುಬ್ಬಳ್ಳಿ : ಪ್ರೀತಿ ವಿಚಾರಕ್ಕೆ ನೇಹಾರ ಕೊಲೆಯಾಗಿದೆ. ಆರೋಪಿಯ ಬಂಧನವೂ ಆಗಿದೆ. ತನಿಖೆಯೂ ನಡೆಯುತ್ತಿದೆ. ಇದರ ನಡುವೆ ಫಯಾಜ್ ತಂದೆ-ತಾಯಿ ಕ್ಷಮಾಪ್ಪಣೆ ಕೇಳಿ, ಮಗನಿಗೆ ಶಿಕ್ಷೆಯಾಗಲಿ ಎಂದೇ ಒತ್ತಾಯಿದ್ದಾರೆ. ಇಬ್ವರು ಲವ್ ಮಾಡುತ್ತಿದ್ದರು ಅಂತ

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

error: Content is protected !!