ಚಿತ್ರದುರ್ಗ. ಆಗಸ್ಟ್16: ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆ ವತಿಯಿಂದ ವಿವಿಧ ಪ್ರಕರಣಗಳಲ್ಲಿ ವಶಪಡಿಸಿಕೊಂಡಿರುವ ವಾರಸುದಾರರು ಇಲ್ಲದ 11 ಮೋಟಾರು ಬೈಕುಗಳ ಹರಾಜಿಗೆ ಜೆ.ಎಂ.ಎಫ್.ಸಿ ಹಿರಿಯ ಸಿವಿಲ್ ನ್ಯಾಯಾಲಯ ಅನುಮತಿ ನೀಡಿದೆ.
ಈ ಹಿನ್ನಲೆಯಲ್ಲಿ ಆಗಸ್ಟ್ 23 ರಂದು ಬೆಳಿಗ್ಗೆ 11 ಗಂಟೆಗೆ ಕೋಟೆ ಪೊಲೀಸ್ ಠಾಣೆ ಆವರಣದಲ್ಲಿ ಹರಾಜು ನಡೆಯಲಿದ್ದು, ಆಸಕ್ತರು ಹರಾಜಿನಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕೋಟೆ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 08194-222933 ಹಾಗೂ ಮೊಬೈಲ್ ಸಂಖ್ಯೆ 9480803145 ಕರೆ ಮಾಡುವಂತೆ ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















