Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಲೆಕ್ಕಪರಿಶೋಧನೆ ಸಂಘದ ಚುನಾವಣೆ | ಕೆ. ನಾಗರಾಜ್ ಆಯ್ಕೆ

---Advertisement---

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 14 : ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಅಧಿಕಾರಿ ಹಾಗೂ ನೌಕರರ ಸಂಘ (ರಿ), ಬೆಂಗಳೂರು ಕೇಂದ್ರ ಸಂಘದ 24 ಸದಸ್ಯರ ಸ್ಥಾನಗಳಿಗೆ ಇಂದು ನಡೆದ ಸಂಘದ ಕಾರ್ಯಕಾರಿ ಸಮಿತಿ ಚುನಾವಣೆಯಲ್ಲಿ ನಿರ್ದೇಶಕ ಸ್ಥಾನಕ್ಕೆ‌ ಕೆ. ನಾಗರಾಜ್ ಅವರು ಆಯ್ಕೆಯಾಗಿದ್ದಾರೆ.

 

ಸಂಘದ ಅಭಿವೃದ್ಧಿ, ಸಿಬ್ಬಂದಿಗಳ ಹಿತಾಸಕ್ತಿ ಹಾಗೂ ಇಲಾಖೆಯ ಪ್ರಗತಿಗಾಗಿ ಅವರು ಪರಿಣಾಮಕಾರಿ ನಾಯಕತ್ವವನ್ನು ನೀಡುವರೆಂದು ವಿಶ್ವಾಸ ವ್ಯಕ್ತಪಡಿಸಲಾಗಿದೆ.‌ ಈ ಸಂದರ್ಭದಲ್ಲಿ ಮಂಜುನಾಥ್ ಕೆ., ಮಾಜಿ ಅಧ್ಯಕ್ಷರು, KSGEA, ಚಿತ್ರದುರ್ಗ ಹಾಗೂ ಲೆಕ್ಕ ಪರಿಶೋಧನಾಧಿಕಾರಿ, ಮುಖ್ಯ ಅಭಿಯಂತರರ ಕಚೇರಿ, ಸೆಂಟ್ರಲ್ ಝೋನ್, ಶಿವಮೊಗ್ಗ, ಇವರೊಂದಿಗೆ ಪ್ರಶಾಂತ್ ಕುಮಾರ್, B.E (ಲೆಕ್ಕ ಪರಿಶೋಧನಾಧಿಕಾರಿ), ಬಸವರಾಜ್ ಜಿ.ಸಿ (ಲೆಕ್ಕ ಪರಿಶೋಧನಾಧಿಕಾರಿ), ರಮೇಶ್ ಶಿವಾಜಿ (ಲೆಕ್ಕ ಪರಿಶೋಧನಾಧಿಕಾರಿ) ಹಾಗೂ ನಯಾಜ್ ಅಹಮದ್ ಅವರು ಕೆ. ನಾಗರಾಜ್ ಅವರ ವಿಜಯಕ್ಕೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...