ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ : ಚಿತ್ರದುರ್ಗದಲ್ಲಿ ರಾಷ್ಟ್ರಧ್ವಜ ಎಲ್ಲಿ ಸಿಗುತ್ತವೆ ? ದರ ಎಷ್ಟು ? ಜಿಲ್ಲಾಧಿಕಾರಿ ದಿವ್ಯಪ್ರಭು ಮಾಹಿತಿ…!

  ಮಾಹಿತಿ ಮತ್ತು ಫೋಟೋ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಸುದ್ದಿಒನ್, ಚಿತ್ರದುರ್ಗ, ಆ.12 : ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರದ ಸೂಚನೆಯಂತೆ ಹರ್ ಘರ್ ತಿರಂಗಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದ್ದು, ಇದರ ಅಂಗವಾಗಿ ಆ. 13 ರಿಂದ 15 ರವರೆಗೆ ಹರ್ ಘರ್ ತಿರಂಗಾ ಅಭಿಯಾನವನ್ನು ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲರಿಗೂ ಸುಲಭವಾಗಿ ರಾಷ್ಟ್ರಧ್ವಜ ಲಭ್ಯವಾಗುವಂತೆ ಮಾಡಲು ಅಗತ್ಯ ಪ್ರಮಾಣದ ರಾಷ್ಟ್ರ ಧ್ವಜಗಳನ್ನು ನಗರದ ತ.ರಾ.ಸು. ರಂಗಮಂದಿರ ಆವರಣದಲ್ಲಿರುವ ಕನ್ನಡ … Continue reading ಆಗಸ್ಟ್ 15 ಸ್ವಾತಂತ್ರ್ಯ ದಿನಾಚರಣೆ : ಚಿತ್ರದುರ್ಗದಲ್ಲಿ ರಾಷ್ಟ್ರಧ್ವಜ ಎಲ್ಲಿ ಸಿಗುತ್ತವೆ ? ದರ ಎಷ್ಟು ? ಜಿಲ್ಲಾಧಿಕಾರಿ ದಿವ್ಯಪ್ರಭು ಮಾಹಿತಿ…!