Connect with us

Hi, what are you looking for?

Suddione-ಸುದ್ದಿಒನ್

Get breaking and latest Kannada news on suddione - ಸುದ್ದಿಒನ್. Read Kannada News , kannada news live Sports news kannada, Cricket news kannada, Lifestyle kannada, entertainmen kannada, kannada film News, kannada health tips and trics.

ಪ್ರಮುಖ ಸುದ್ದಿ

ಚಿತ್ರದುರ್ಗ, ಸುದ್ದಿಒನ್ (ಅ.26): ಮಾಜಿ ನಗರಸಭಾಧ್ಯಕ್ಷ, ನಗರದ ಮೆದೇಹಳ್ಳಿ ರಸ್ತೆ ನಿವಾಸಿ ಹೂವಿನ ತಿಮ್ಮಣ್ಣ (65) ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿ, ಐವರು...

ದಿನ ಭವಿಷ್ಯ

ಸೋಮವಾರ ರಾಶಿ ಭವಿಷ್ಯ-ಅಕ್ಟೋಬರ್-26,2020 ಸೂರ್ಯೋದಯ: 06:15, ಸೂರ್ಯಸ್ತ: 17:51 ಶಾರ್ವರಿ ನಾಮ ಸಂವತ್ಸರ ಆಶ್ವಯುಜ ದಕ್ಷಿಣಾಯಣ ತಿಥಿ: ದಶಮೀ – 08:59 ವರೆಗೆ ನಕ್ಷತ್ರ: ಶತಭಿಷ – ಪೂರ್ಣ ರಾತ್ರಿ ವರೆಗೆ ಯೋಗ:...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಇಂದು 4439 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 802817 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಕರೋನದಿಂದ ಒಟ್ಟು 32 ಮಂದಿ ಸಾವನ್ನಪ್ಪಿದ್ದಾರೆ....

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್25) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಭಾನುವಾರದ ವರದಿಯಲ್ಲಿ 84 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11,892ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ...

ಕ್ರೀಡಾ ಸುದ್ದಿ

ನವದೆಹಲಿ:  ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಕಪಿಲ್ ದೇವ್ ಚೇತರಿಸಿಕೊಂಡು ಇಂದು ಡಿಸ್ಚಾರ್ಜ್ ಆಗಿದ್ದಾರೆ. ಹೃದಯಾಘಾತದಿಂದ ಅವರು ನವದೆಹಲಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮತ್ತು ಅದೇ ರಾತ್ರಿ ವೈದ್ಯರು ಅವರಿಗೆ ಶಸ್ತ್ರಚಿಕಿತ್ಸೆ ನಡೆಸಿದರು. ಅವರ...

ಪ್ರಮುಖ ಸುದ್ದಿ

ಬರ್ಲಿನ್ : ತನ್ನ ದೇಹದಲ್ಲಿ ಸುಮಾರು ನೂರಕ್ಕೂ ಹೆಚ್ಚು ಮಾರ್ಪಾಡುಗಳನ್ನು ಮಾಡಿಕೊಳ್ಳುವ ಮೂಲಕ ಓರ್ವ ವ್ಯಕ್ತಿ ವಿಶ್ವ ದಾಖಲೆಯನ್ನು ಸೃಷ್ಟಿಸಿದ್ದಾನೆ. ಜರ್ಮನಿಯ ರೋಲ್ ಬುಚ್ಹೋಲ್ಜ್ ಎಂಬ ಹೆಸರಿನ ವ್ಯಕ್ತಿ ದೇಹದಲ್ಲಿ ಸುಮಾರು 516 ಕ್ಕಿಂತ ಹೆಚ್ಚಿನ...

ಪ್ರಮುಖ ಸುದ್ದಿ

ಚಿತ್ರದುರ್ಗ: ಬಸವಣ್ಣ ಒಬ್ಬ ಸಾಮಾಜಿಕ ಚಿಂತಕ, ಪ್ರಗತಿಪರ ವ್ಯಕ್ತಿಯಾಗಿದ್ದನು. ಆದ್ದರಿಂದ ಇಂದಿಗೂ ಬಸವಣ್ಣ ಸಮಾಜದಲ್ಲಿ ಪೂಜೆಗೊಳ್ಳುತ್ತಿದ್ದಾನೆ ಎಂದು ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದರು. ನಗರದ ಮುರುಘಾಮಠದ ಅನುಭವ ಮಂಟಪದಲ್ಲಿ ನಡೆಯುತ್ತಿರುವ ತಾವಿದ್ದಲ್ಲಿಯೇ ಶರಣ...

ದಿನ ಭವಿಷ್ಯ

ಸೂರ್ಯೋದಯ: 06:15, ಸೂರ್ಯಸ್ತ: 17:52 ಶಾರ್ವರಿ ನಾಮ ಸಂವತ್ಸರ ಆಶ್ವಯುಜ ದಕ್ಷಿಣಾಯಣ ತಿಥಿ: ನವಮೀ – 07:41 ವರೆಗೆ ನಕ್ಷತ್ರ: ಧನಿಷ್ಠ – 28:23+ ವರೆಗೆ ಯೋಗ: ಗಂಡ – 24:29+ ವರೆಗೆ...

ಪ್ರಮುಖ ಸುದ್ದಿ

ಚಿತ್ರದುರ್ಗ : ನಾನು ಸಾಮಾಜಿಕ ನ್ಯಾಯದ ಬಗ್ಗೆ ಕಳಕಳಿ ಹೊಂದಲು ಹಾಗೂ ಹೋರಾಟ ಮಾಡಲು ಮುರುಘಾಮಠ ನನಗೆ ಸಾಕಷ್ಟು ಪ್ರೇರಣೆ ನೀಡಿದೆ ಎಂದು ನಟ ಮುಖ್ಯಮಂತ್ರಿ ಚಂದ್ರು ಅಭಿಪ್ರಾಯಪಟ್ಟರು. ನಗರದ ಮುರುಘಾಮಠದ ಅನುಭವ...

ಪ್ರಮುಖ ಸುದ್ದಿ

ಚಿತ್ರದುರ್ಗ: ನಾಡಿನಲ್ಲಿ ಬಸವತತ್ತ್ವವನ್ನು ಪ್ರಚಾರ ಮಾಡುತ್ತಿರುವ ಎಲ್ಲಾ ಬಸವಾದಿ ಶರಣರಿಗೆ ಮುರುಘಾ ಶರಣರು ತಾಯಿ ಸ್ವರೂಪದವರಾಗಿದ್ದಾರೆ ಎಂದು ಮುರುಘಾಶ್ರೀ ಪ್ರಶಸ್ತಿ ಪುರಸ್ಕøತರಾದ ಹುಲಸೂರ ಶ್ರೀಗುರುಬಸವೇಶ್ವರ ಸಂಸ್ಥಾನಮಠದ ಶಿವಾನಂದ ಮಹಾಸ್ವಾಮಿ ಹೇಳಿದರು. ನಗರದ ಮುರುಘಾಮಠದ...

ಪ್ರಮುಖ ಸುದ್ದಿ

ಚಿತ್ರದುರ್ಗ: ತಾನು ಎಷ್ಟೋ ಪ್ರಶಸ್ತಿಗಳನ್ನು ನಿರಾಕರಿದ್ದರೂ ಮುರುಘಾಶ್ರೀ ಪ್ರಶಸ್ತಿ ಸ್ವೀಕರಿಸಿರುವುದು ನನ್ನ ಯೋಗ್ಯತೆಗೆ ಕೊಟ್ಟ ಪ್ರಶಸ್ತಿ ಎಂದು ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಬಿಲ್ಲಪ್ಪ ಹೇಳಿದರು. ನಗರದ ಮುರುಘಾಮಠದ ಅನುಭವ ಮಂಟಪದಲ್ಲಿ ನಡೆಯುತ್ತಿರುವ...

ಪ್ರಮುಖ ಸುದ್ದಿ

ಚಿತ್ರದುರ್ಗ : ಅನೇಕರು ಪರಂಪರೆಯನ್ನು ತಮ್ಮ ಪ್ರತಿಷ್ಠೆಗಾಗಿ ಬಳಸಿಕೊಳ್ಳುತ್ತಿದ್ದಾರೆ. ಪರಂಪರೆ ಎಂದಿಗೂ ಪ್ರತಿಷ್ಠೆಗಾಗಿ ಬಳಕೆಯಾಗಬಾರದು. ಪ್ರತಿಷ್ಠೆಗಾಗಿ ಪರಂಪರೆ ಬಳಸಿಕೊಳ್ಳುವವರಲ್ಲಿ ವ್ಯಕ್ತಿ ಪೂಜೆಯನ್ನು ಕಾಣುತ್ತೇವೆ. ನಿಷ್ಠೆಯ ಬದಲಾಗಿ ಪ್ರತಿಷ್ಠೆ ಕಾಣುತ್ತೇವೆ. ಬಸವತತ್ತ್ವದ ಮೂಲಕ ನಾವು...

ಪ್ರಮುಖ ಸುದ್ದಿ

ಘಾನಾ:  ಪೂರ್ವ ಘಾನಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೂರು ಅಂತಸ್ತಿನ ಕಟ್ಟಡ ಕುಸಿದು ಮಗು ಸೇರಿದಂತೆ 22 ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಪೂರ್ವ ಪ್ರದೇಶದ ಅಕೀಮ್ ಬಟಾಬಿ...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಕರೋನ ಮಹಾಮಾರಿಯ ಆರ್ಭಟ ಮುಂದುವರಿಯುತ್ತಲೇ ಇದೆ. ಇಂದು 4471 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 798378 ಕ್ಕೆ ಏರಿಕೆಯಾಗಿದೆ. ಮತ್ತು ಇಂದು...

ಪ್ರಮುಖ ಸುದ್ದಿ

ಚಿತ್ರದುರ್ಗ, ಅಕ್ಟೋಬರ್24: ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 71 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11,808ಕ್ಕೆ ಏರಿಕೆಯಾಗಿದ್ದು, ಒಬ್ಬರು ಮೃತಪಟ್ಟ ಪ್ರಕರಣ ವರದಿಯಾಗಿದೆ. ಜಿಲ್ಲೆಯ...

ಪ್ರಮುಖ ಸುದ್ದಿ

ಚಿತ್ರದುರ್ಗ : ತಾವಿದ್ದಲ್ಲಿಯೇ ಶರಣ ಸಂಸ್ಕøತಿ ಉತ್ಸವದಲ್ಲಿ ಶನಿವಾರ ನಡೆದ ಕೃಷಿ ಮೇಳ ಮತ್ತು ಕೈಗಾರಿಕಾ ವಸ್ತು ಪ್ರದರ್ಶನದಲ್ಲಿ ಬಯಲು ಸೀಮೆ ನೀರಾವರಿ ಯೋಜನೆ ಮತ್ತು ಅನುಷ್ಠಾನ ಕುರಿತ ಚರ್ಚೆಯ ಧಿವ್ಯಸಾನಿಧ್ಯ ವಹಿಸಿದ್ದ...

ಪ್ರಮುಖ ಸುದ್ದಿ

ಚಿತ್ರದುರ್ಗ: ಕೇಂದ್ರ ಮತ್ತು ರಾಜ್ಯದ ಎರಡು ಕಡೆಗಳಲ್ಲೂ ಅಧಿಕಾರದಲ್ಲಿರುವ ಬಿಜೆಪಿಗೆ ಕೊರೋನಾ ನಿಯಂತ್ರಿಸಿ ದೇಶದ ಜನರನ್ನು ರಕ್ಷಣೆ ಮಾಡಲು ಆಗುತ್ತಿಲ್ಲ ಎಂದು ಮಾಜಿ ವಿಧಾನಪರಿಷತ್ ಸದಸ್ಯ ನಟ ಮುಖ್ಯಮಂತ್ರಿ ಚಂದ್ರು ವ್ಯಂಗ್ಯವಾಡಿದರು. ಪತ್ರಕರ್ತರ...

ಪ್ರಮುಖ ಸುದ್ದಿ

ಚಿತ್ರದುರ್ಗ : ಶರಣ ಸಂಸ್ಕೃತಿ ಉತ್ಸವ-2020ರ ಅಂಗವಾಗಿ ಆಯೋಜಿಸಲಾಗಿದ್ದ ಜೋಡೆತ್ತು ಹಾಗೂ ಸಾಕು ಪ್ರಾಣಿಗಳ ಪ್ರದರ್ಶನಕ್ಕೆ ಡಾ.ಶಿವಮೂರ್ತಿ ಮುರುಘಾ ಶರಣರು ಹಾಗೂ ಕೃಷಿ ಸಚಿವ ಶ್ರೀ.ಬಿ.ಸಿ.ಪಾಟೀಲ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶ್ರೀಸಿದ್ಧರಾಮೇಶ್ವರ...

ಪ್ರಮುಖ ಸುದ್ದಿ

ಚಿತ್ರದುರ್ಗ : ಜಗದ್ಗುರು ಮುರುಘಾ ರಾಜೇಂದ್ರ ಬೃಹನ್ಮಠದಲ್ಲಿ ನಡೆಯುತ್ತಿರುವ ಶರಣ ಸಂಸ್ಕೃತಿ ಉತ್ಸವದ ಅಂಗವಾಗಿ ಅನುಭವ ಮಂಟಪದ ಆವರಣದಲ್ಲಿ ಗಿರಿಜಮ್ಮ ಡಿ.ಎಂ.ರುದ್ರಯ್ಯ ಅವರು ಶನಿವಾರ ಬಸವತತ್ತ್ವ ಧ್ವಜಾರೋಹಣ ನೆರವೇರಿಸಿದರು. ತಂಗಡಗಿಯ ಶ್ರೀಅಪ್ಪಣ್ಣದೇವರ ಗುರುಪೀಠ...

ಪ್ರಮುಖ ಸುದ್ದಿ

ಚಿತ್ರದುರ್ಗ: ಸಮಾಜವನ್ನು ನಾವು ಮೌಢ್ಯಮುಕ್ತ, ಶೋಷಣೆ ಮುಕ್ತ, ಹಸಿವು ಮುಕ್ತ ಹಾಗೂ ಸಾಲ ಮುಕ್ತ ಸಮಾಜವನ್ನಾಗಿ ಮಾಡಬೇಕು ಎಂದು ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಹೇಳಿದರು. ನಗರದ ಮುರುಘಾಮಠದ ಅನುಭವ ಮಂಟಪದಲ್ಲಿ ನಡೆಯುತ್ತಿರುವ...