Connect with us

Hi, what are you looking for?

Suddione-ಸುದ್ದಿಒನ್

Get breaking and latest Kannada news on suddione - ಸುದ್ದಿಒನ್. Read Kannada News , kannada news live Sports news kannada, Cricket news kannada, Lifestyle kannada, entertainmen kannada, kannada film News, kannada health tips and trics.

ದಿನ ಭವಿಷ್ಯ

ಶುಕ್ರವಾರ ರಾಶಿ ಭವಿಷ್ಯ-ಅಕ್ಟೋಬರ್-23,2020 ಸೂರ್ಯೋದಯ: 06:14, ಸೂರ್ಯಸ್ತ: 17:52 ಶಾರ್ವರಿ ನಾಮ ಸಂವತ್ಸರ ಆಶ್ವಯುಜ ದಕ್ಷಿಣಾಯಣ ತಿಥಿ: ಸಪ್ತಮೀ – 06:56 ವರೆಗೆ ನಕ್ಷತ್ರ: ಉತ್ತರ ಆಷಾಢ – 25:28+ ವರೆಗೆ ಯೋಗ:...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಕರೋನ ಮಹಾಮಾರಿಯ ಆರ್ಭಟ ಮುಂದುವರಿಯುತ್ತಲೇ ಇದೆ. ಇಂದು 5778 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 788551 ಕ್ಕೆ ಏರಿಕೆಯಾಗಿದೆ. ಮತ್ತು ಇಂದು...

ಪ್ರಮುಖ ಸುದ್ದಿ

ಚಿತ್ರದುರ್ಗ(ಅ. 22) : ‌ಸರ್ಕಾರದ ವಿವಿಧ ಇಲಾಖೆಗಳು, ಅನುದಾನಿತ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರದ ಮೇಲೆ ಒತ್ತಡವನ್ನು ಹಾಕುವುದರ ಮೂಲಕ ಅನುಮತಿಯನ್ನು ಕೂಡಿಸುವ ಕೆಲಸವನ್ನು...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್22) : ಕೋವಿಡ್-19 ಹಿನ್ನಲೆಯಲ್ಲಿ ಜಿಲ್ಲೆಯಾದ್ಯಂತ ಅಕ್ಟೋಬರ್ 30ರಂದು ಆಚರಿಸಲಿರುವ ಈದ್ ಮಿಲಾದ್ ಹಬ್ಬದ ಪ್ರಯುಕ್ತ ನೆರವೇರಲಿರುವ ಯಾವುದೇ ರೀತಿಯ ಸಾಮೂಹಿಕ ಮೆರವಣಿಗೆ (ಜುಲೂಸ್), ತೆರೆದ ಸ್ಥಳಗಳಲ್ಲಿ ಒಂದೆಡೆ ಸೇರುವುದನ್ನು ಕಡ್ಡಾಯವಾಗಿ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್22) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ 84 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11,633ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್22) :  ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಕೊಳ್ಳುವ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹತ್ತು ತಿಂಗಳ ಅಪ್ರೆಂಟಿಸ್ ತರಬೇತಿಯನ್ನು...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್22) : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್  ನಿಯಂತ್ರಣ ಘಟಕ, ನೆಹರು ಯುವ ಕೇಂದ್ರ ಚಿತ್ರದುರ್ಗ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್22) : ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ ಅಕ್ಟೋಬರ್ 21 ರಂದು 52.6 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ವಿವಿದೆಢ ಆದ ಮಳೆ ವಿವರ ಇಂತಿದೆ. ಚಳ್ಳಕೆರೆ ತಾಲ್ಲೂಕು ವ್ಯಾಪ್ತಿಯ ಚಳ್ಳಕೆರೆಯಲ್ಲಿ 20.2...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅ.22) : ಕಲೆಗಳು ಸಾಂಸ್ಕೃತಿಕ ಪರಿಸರಗಳು, ಇದು ಸೃಷ್ಟಿಯಾಗುವುದು ಕಲೆಗಳ ಮೂಲಕ. ಸಂಸ್ಕೃತಿ ಪ್ರಾಚಿನವಾದುದು. ಅವಿಚ್ಚನ್ನವಾದ ಸಂಸ್ಕೃತಿ ಎಂದರೆ ಶರಣ ಸಂಸ್ಕೃತಿ, ಮಾನವನ ಬದುಕಿನಲ್ಲಿ ಸಂಸ್ಕೃತಿ ಹಾಸು ಹೊಕ್ಕಾಗಿದೆ. ಯಾವುದೇ ಜಾತಿ,...

ಪ್ರಮುಖ ಸುದ್ದಿ

ಬೆಂಗಳೂರು : ದಿವಂಗತ ಯುವ ನಟ ಚಿರಂಜೀವಿ ಸರ್ಜಾ ಅವರ ಪತ್ನಿ, ಮೇಘನಾ ರಾಜ್ ಗೆ ಗಂಡು ಮಗು ಜನಿಸಿದೆ. ನಗರದ ಅಕ್ಷ ಆಸ್ಪತ್ರೆಯಲ್ಲಿ ಮೇಘನಾ ರಾಜ್ ಅವರು ಇಂದು ಬೆಳಿಗ್ಗೆ 11.07ಕ್ಕೆ...

ಪ್ರಮುಖ ಸುದ್ದಿ

ಚಿತ್ರದುರ್ಗ : 12 ನೇ ಶತಮಾನದ ಬಸವಾದಿ ಶರಣರ ಆದರ್ಶ ಸಂಸ್ಕೃತಿಯ ಆಶಯದಂತೆ ವೈಚಾರಿಕತೆಯನ್ನು ಈ ನೆಲದಲ್ಲಿ ಬಿತ್ತುವ ಉದ್ದೇಶ ಹಾಗೂ ಸಮಾನತೆ, ಸಹೋದರತೆ, ದಾಸೋಹ, ಕಾಯಕದ ಮಹತ್ವ ಸಾರುವ ಕಾಯಕದ ಜೊತೆಗೆ...

ಶರಣ ಸಂಸ್ಕೃತಿ ಉತ್ಸವ

ಚಿತ್ರದುರ್ಗ, (ಅ.21) : ಸಂತರು, ಶರಣರು ಇರುವ ಜಾಗವೇ ಅನುಭವ ಮಂಟಪ. ಅವರಲ್ಲಿ ಅನುಭವ ಮಂಟಪದ ಯೋಚನೆ ಸ್ಥಾಯಿಯಾಗಿ ನೆಲೆಗೊಂಡಿರುತ್ತದೆ ಎಂದು ಡಾ. ಶಿವಮೂರ್ತಿ ಮುರುಘಾ ಶರಣರು ನುಡಿದರು. ನಗರದ ಶ್ರೀ ಮುರುಘರಾಜೇಂದ್ರ...

ದಿನ ಭವಿಷ್ಯ

ಗುರುವಾರ ರಾಶಿ ಭವಿಷ್ಯ-ಅಕ್ಟೋಬರ್-22,2020 ಸರಸ್ವತಿ ಪೂಜಾ ಸೂರ್ಯೋದಯ: 06:14, ಸೂರ್ಯಸ್ತ: 17:53 ಶಾರ್ವರಿ ನಾಮ ಸಂವತ್ಸರ ಆಶ್ವಯುಜ ದಕ್ಷಿಣಾಯಣ ತಿಥಿ: ಷಷ್ಠೀ – 07:39 ವರೆಗೆ ನಕ್ಷತ್ರ: ಪೂರ್ವ ಆಷಾಢ – 24:58+...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಕರೋನ ಮಹಾಮಾರಿಯ ಆರ್ಭಟ ಮುಂದುವರಿಯುತ್ತಲೇ ಇದೆ. ಇಂದು 5872 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 782773 ಕ್ಕೆ ಏರಿಕೆಯಾಗಿದೆ. ಮತ್ತು ಇಂದು...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅ.21) : 2019-20ನೇ ಸಾಲಿನಲ್ಲಿ ಚಿತ್ರದುರ್ಗ ಡಿ.ಸಿ.ಸಿ.ಬ್ಯಾಂಕ್ ನಿಯಮಿತವು, 2 ಕೋಟಿ 67 ಲಕ್ಷ ರೂಪಾಯಿಗಳ ನಿವ್ವಳ ಲಾಭ ಗಳಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಡಿ.ಸುಧಾಕರ್‌ ತಿಳಿಸಿದರು. ನಗರದ ಶ್ರೀರಾಮ ಕಲ್ಯಾಣ...

ಪ್ರಮುಖ ಸುದ್ದಿ

ಶರಣಸಂಸ್ಕøತಿ ಉತ್ಸವ : ನೇರ ಪ್ರಸಾರದ ಎಲ್‍ಇಡಿ ವಾಲ್ ಗೆ ಚಾಲನೆ ನೀಡಿದ ಡಾ. ಶಿವಮೂರ್ತಿ ಮುರುಘಾ ಶರಣರು ಚಿತ್ರದುರ್ಗ, (ಅ.21) : ನಾಳೆಯಿಂದ ನಡೆಯಲಿರುವ ತಾವಿದ್ದಲ್ಲಿಯೇ ಶರಣಸಂಸ್ಕøತಿ ಉತ್ಸವ ಅಂಗವಾಗಿ ಸಾಮಾಜಿಕ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅ. 21) : ಕೋಟೆ ನಾಡಿನಲ್ಲಿ ನಾಳೆಯಿಂದ ನಡೆಯಲಿರುವ ತಾವಿದ್ದಲ್ಲಿಯೇ ಶರಣ ಸಂಸ್ಕೃತಿ ಉತ್ಸವದ ಪೂರ್ವಸಿದ್ಧತೆ ಬಗ್ಗೆ ಶ್ರೀಮಠದೊಳಗೆ ಕೈಗೊಂಡಿರುವ ಕೆಲಸ ಕಾರ್ಯಗಳನ್ನು ಡಾ. ಶಿವಮೂರ್ತಿ ಮುರುಘಾ ಶರಣರು ಪರಿಶೀಲಿಸಿದರು. ಈ...

ಪ್ರಮುಖ ಸುದ್ದಿ

ಮುಂಬೈ : ಚಿನ್ನದ ಬೆಲೆ ಮತ್ತೆ ಏರಿಕೆಯಾಗಿದೆ. ಅಮೇರಿಕಾದಲ್ಲಿ ಮತ್ತೊಂದು ಆರ್ಥಿಕ ಪ್ಯಾಕೇಜ್ ಘೋಷಣೆ ಮಾಡಿರುವುದರಿಂದ ಹೂಡಿಕೆದಾರರು ಚಿನ್ನದ ಮೇಲೆ ಹೂಡಿಕೆಗೆ ಮುಗಿಬೀಳುತ್ತಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಗಳು ಹೆಚ್ಚುತ್ತಿರುವುದರಿಂದ ದೇಶೀಯ ಮಾರುಕಟ್ಟೆಯಲ್ಲೂ...

ಪ್ರಮುಖ ಸುದ್ದಿ

ಚಿತ್ರದುರ್ಗ: ಇದೇ ತಿಂಗಳ 28 ರಂದು ನಡೆಯಲಿರುವ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಜೆಡಿಎಸ್.ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಚೌಡರೆಡ್ಡಿ ತೂಪಲ್ಲಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಜಯಶಾಲಿಯನ್ನಾಗಿಸುವಂತೆ ಆಗ್ನೇಯ ಪದವೀಧರ ಮತದಾರರಲ್ಲಿ ಶ್ರೀಕಂಠೇಗೌಡ ವಿನಂತಿಸಿದರು....

ಪ್ರಮುಖ ಸುದ್ದಿ

ಚಿತ್ರದುರ್ಗ : ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ನನ್ನನ್ನು ಜಯಶಾಲಿಯನ್ನಾಗಿ ಮಾಡಿದರೆ ಚಿತ್ರದುರ್ಗದಲ್ಲಿ ಸ್ಪರ್ಧಾತ್ಮಕ ಭವನ ನಿರ್ಮಿಸುವುದಾಗಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಡಾ.ಕೆ.ಎಂ.ಸುರೇಶ್ ಭರವಸೆ ನೀಡಿದರು. ಪತ್ರಕರ್ತರ ಭವನದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ...