Connect with us

Hi, what are you looking for?

Suddione-ಸುದ್ದಿಒನ್

Get breaking and latest Kannada news on suddione - ಸುದ್ದಿಒನ್. Read Kannada News , kannada news live Sports news kannada, Cricket news kannada, Lifestyle kannada, entertainmen kannada, kannada film News, kannada health tips and trics.

ಪ್ರಮುಖ ಸುದ್ದಿ

ದಾವಣಗೆರೆ (ಅ.21) : ಜಿಲ್ಲೆಯಲ್ಲಿ ಅ.20 ರಂದು 36.0 ಮಿ.ಮೀ ಸರಾಸರಿ ಉತ್ತಮ ಮಳೆಯಾಗಿದ್ದು, ಮನೆ, ಬೆಳೆ ಸೇರಿದಂತೆ ಒಟ್ಟು 23.55 ಲಕ್ಷ ರೂ.ಗಳ ನಷ್ಟದ ಅಂದಾಜು ಮಾಡಲಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ ಅತಿ...

ಪ್ರಮುಖ ಸುದ್ದಿ

ಹಾಸನ, (ಅ.21) : ಜಿಲ್ಲೆಯಲ್ಲಿ ಅ.20 ರಂದು ದಾಖಲೆಯ ಮಳೆಯಾಗಿರುವ ವರದಿ ಅನ್ವಯ ಸಕಲೇಶಪುರ ತಾಲ್ಲೂಕಿನ ಮಾರನಹಳ್ಳಿ 9.1 ಮಿ.ಮೀ., ಹೊಸೂರು 5.4 ಮಿ.ಮೀ. ಮಳೆಯಾಗಿದೆ. ಹಾಸನ ತಾಲ್ಲೂಕಿನ ದುದ್ದ 0.6 ಮಿ.ಮೀ,...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್21) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 75 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 11,549ಕ್ಕೆ ಏರಿಕೆಯಾಗಿದ್ದು, ಮೂವರು ಮೃತಪಟ್ಟ ಪ್ರಕರಣ ವರದಿಯಾಗಿದೆ....

ಪ್ರಮುಖ ಸುದ್ದಿ

ಹಾಸನ,(ಅ.21):ಜಿಲ್ಲೆಯಲ್ಲಿಂದು ಕೊರೋನಾ ಸೋಂಕಿನಿಂದ 4 ಜನರು ಮೃತಪಟ್ಟಿದ್ದು, ಇದರೊಂದಿಗೆ ಕೋವಿಡ್-19 ಸಾವಿನ ಸಂಖ್ಯೆ 404 ಕ್ಕೆ ಏರಿಕೆಯಾಗಿದೆ. ಹೊಸದಾಗಿ 138 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 23,704 ಕ್ಕೆ ಏರಿಕೆಯಾಗಿದೆ. ಜಿಲ್ಲಾಸ್ಪತ್ರೆಯಲ್ಲಿ 2318...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್21) : ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳನ್ನು ಒಳಗೊಂಡ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್21) : ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಚಿಕ್ಕಜಾಜೂರಿನಲ್ಲಿ ಅಕ್ಟೋಬರ್ 20 ರಂದು 95.2 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ವಿವಿಧೆಡೆ ಆದ ಮಳೆ ವಿವರ ಇಂತಿದೆ. ಹೊಳಲ್ಕೆರೆ ತಾಲ್ಲೂಕು ವ್ಯಾಪ್ತಿಯ ಹೊಳಲ್ಕೆರೆಯಲ್ಲಿ 42.2...

ಪ್ರಮುಖ ಸುದ್ದಿ

ಮುಂಬೈ : ಕಣಿವೆಯಲ್ಲಿ ಬಸ್ ಬಿದ್ದು ಐದು ಜನರು ಸಾವನ್ನಪ್ಪಿ 35 ಮಂದಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ನಂದೂರ್ಬಾರ್ನಲ್ಲಿ ಬುಧವಾರ ಈ ಘಟನೆ ನಡೆದಿದೆ. ಎಸ್‌ಪಿ ಮಹೇಂದ್ರ ಪಂಡಿತ್ ಅವರು ಪ್ರಕಾರ, ಸುಮಾರು 40...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅ.21) : ತಾಲ್ಲೂಕಿನ ಕಡಬನಕಟ್ಟೆ ವಾಸಿ ಜಿ.ಕೆ. ಮಹದೇವ ರೆಡ್ಡಿ (61) ಇಂದು (ಬುಧವಾರ) ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ, ಸಹೋದರ ವೈಭವ...

ಪ್ರಮುಖ ಸುದ್ದಿ

ಚಿತ್ರದುರ್ಗ : ನಗರದ ರುಡ್ ಸೆಟ್ ಸಂಸ್ಥೆಯಲ್ಲಿ ಹೈನುಗಾರಿಕೆ ಮತ್ತು ಏರಿ ಹುಳು ಗೋಬ್ಬರ ತಯಾರಿಕೆ ತರಬೇತಿ( 10ದಿನಗಳು) ಉಚಿತ ತರಬೇತಿಯನ್ನು ದಿನಾಂಕ 04.11.2020 ರಿಂದ ಆರಂಭಿಸಲಾಗುವದು. ಆದ್ದರಿಂದ ಆಸಕ್ತರು ನೇರವಾಗಿ ತರಬೇತಿಗೆ...

ದಿನ ಭವಿಷ್ಯ

ಬುಧವಾರ ರಾಶಿ ಭವಿಷ್ಯ-ಅಕ್ಟೋಬರ್-21,2020 ಸೂರ್ಯೋದಯ: 06:14, ಸೂರ್ಯಸ್ತ: 17:53 ಶಾರ್ವರಿ ಶಕ ಸಂವತ ಆಶ್ವಯುಜ ದಕ್ಷಿಣಾಯಣ ತಿಥಿ: ಪಂಚಮೀ – 09:06 ವರೆಗೆ ನಕ್ಷತ್ರ: ಮೂಲ – 25:13+ ವರೆಗೆ ಯೋಗ: ಶೋಭಾನ...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಕರೋನ ಮಹಾಮಾರಿಯ ಆರ್ಭಟ ಮುಂದುವರಿಯುತ್ತಲೇ ಇದೆ. ಇಂದು 6297 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 776901 ಕ್ಕೆ ಏರಿಕೆಯಾಗಿದೆ. ಮತ್ತು ಇಂದು...

ಪ್ರಮುಖ ಸುದ್ದಿ

ಬಳ್ಳಾರಿ, (ಅ.20) : ಮೆಣಸಿನಕಾಯಿ ಜಮೀನಿನಲ್ಲಿ ಕಳೆ ತಗೆಯುವಲ್ಲಿ ನಿರತರಾಗಿದ್ದ ಮಹಿಳೆಯರಿಬ್ಬರ ಮೇಲೆ ಬಿದ್ದ ಸಿಡಿಲಿಗೆ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಮೃತಪಟ್ಟಿರುವ ಕುರುಗೋಡು ಪಟ್ಟಣದ ಸಮೀಪದ ಬೈರಾಪುರ ಗ್ರಾಮದ ಬಳಿಯ ಜಮೀನಿನಲ್ಲಿ ಸಂಭವಿಸಿದೆ....

ಪ್ರಮುಖ ಸುದ್ದಿ

ನವದೆಹಲಿ, (ಅ.20) : ದೇಶದಲ್ಲಿ ಲಾಕ್‌ಡೌನ್ ಅನ್ನು ತೆಗೆದುಹಾಕಿರಬಹುದು ಆದರೆ “ಕರೋನ ವೈರಸ್ ಇನ್ನೂ ಹೋಗಿಲ್ಲ” ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೇಶವನ್ನುದ್ದೇಶಿಸಿ ಕರೋನವೈರಸ್ ಕುರಿತು ಮಾಡಿದ ಏಳನೇ ಭಾಷಣದಲ್ಲಿ ಅವರು...

ಪ್ರಮುಖ ಸುದ್ದಿ

ನವದೆಹಲಿ : ಕೋವಿಡ್ -19 ಲಸಿಕೆಗಾಗಿ ಸರ್ಕಾರ ಸಾಕಷ್ಟು ಶ್ರಮಿಸುತ್ತಿದೆ ಮತ್ತು ಲಸಿಕೆ ಲಭ್ಯವಾದ ಕೂಡಲೇ ಎಲ್ಲರಿಗೂ ತಲುಪಿಸಲಾಗುತ್ತದೆ ಎಂದುಪ್ರಧಾನಿ ನರೇಂದ್ರ ಮೋದಿ ಹೇಳಿದರು. ದೇಶವು ಈಗೀಗ ಕರೋನಾ ವೈರಸ್‌ನಿಂದ ಚೇತರಿಸಿಕೊಳ್ಳುತ್ತಿದೆ ಮತ್ತು...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅ.20): ರಾಷ್ಟ್ರೀಯ ತೆಂಗು ಮಂಡಳಿ ಸದಸ್ಯರಾಗಿ ಆಯ್ಕೆಯಾದ ಹೊಸದುರ್ಗ ತಾಲೂಕು ಮಾವಿನಕಟ್ಟೆ ಡಿ.ಗುರುಸ್ವಾಮಿ ಅವರನ್ನು ವಿಜಯರಾಯ ಸಂಗಮೇಶ್ವರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಿಂದ ಸನ್ಮಾನಿಸಲಾಯಿತು. ಸೊಸೈಟಿಯ ಅಧ್ಯಕ್ಷರೂ ಆಗಿರುವ ಗುರುಸ್ವಾಮಿ ಬಿಜೆಪಿ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್20) : ಅಯೋಡಿನ್ ಒಂದು ಸೂಕ್ಷ್ಮ ಪೋಷಕಾಂಶವಾಗಿದ್ದು, ನಿತ್ಯವೂ ನಮ್ಮ ದೇಹಕ್ಕೆ ಅಯೋಡಿನ್ ಅಂಶ ಅವಶ್ಯವಾಗಿದೆ. ಇದನ್ನು ನಾವು ಉಪ್ಪುನಲ್ಲಿ ಮತ್ತು ಕೆಲವು ಅಯೋಡಿನ್ ಅಂಶವಿರುವ ತರಕಾರಿಗಳ ಸೇವನೆಯಿಂದ ಪೂರೈಕೆಯಾಗುತ್ತಿದೆ ಎಂದು...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್20) : ನಗರ ವಾಸಿಯಾದ ಸಹನಾ (25) ಮತ್ತು ಯೋಗಿತಾ (05) ಎಂಬುವವರು ಅಕ್ಟೋಬರ್ 17 ರಂದು ಕಾಣೆಯಾಗಿರುವ ಪ್ರಕರಣ ಕೋಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಕಾಣೆಯಾಗಿರುವ ತಾಯಿ ಸಹನಾ ಮತ್ತು...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್20) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 89 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 10,692ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್20) : ಜಿಲ್ಲೆಯಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಡೆಯುವಂತಹ ಅಪಘಾತಗಳಲ್ಲಿ ಸಂಭವಿಸುವ ಮರಣ ಪ್ರಮಾಣವನ್ನು ಕಡಿಮೆಗೊಳಿಸಿ, ತಾಂತ್ರಿಕವಾಗಿ ರಸ್ತೆಗಳ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿ.ಸಂಗಪ್ಪ ಅಧಿಕಾರಿಗಳಿಗೆ ಸೂಚನೆ...

ಪ್ರಮುಖ ಸುದ್ದಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘದ 9 ನೇ ವರ್ಷದ ಸರ್ವ ಸದಸ್ಯರ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಜೋಗಿಮಟ್ಟಿ ರಸ್ತೆಯಲ್ಲಿರುವ ಹಸಿರು ಗುಡ್ಡದ ತಪ್ಪಲಿನಲ್ಲಿ ಮಂಗಳವಾರ ನಡೆಯಿತು. ಜಿಲ್ಲಾ...