Connect with us

Hi, what are you looking for?

Suddione-ಸುದ್ದಿಒನ್

Get breaking and latest Kannada news on suddione - ಸುದ್ದಿಒನ್. Read Kannada News , kannada news live Sports news kannada, Cricket news kannada, Lifestyle kannada, entertainmen kannada, kannada film News, kannada health tips and trics.

ಪ್ರಮುಖ ಸುದ್ದಿ

ಚಿತ್ರದುರ್ಗ (ಜೂ. 24) : ಹೊಸದುರ್ಗ ಸಾರ್ವಜನಿಕ ಆಸ್ಪತ್ರೆಯ ಯಾವುದೇ ವೈದ್ಯರಿಗೆ ಕೋವಿಡ್ ಸೋಂಕು ಇಲ್ಲ ಎಂದು ತಹಸಿಲ್ದಾರ್ ವೈ. ತಿಪ್ಪೇಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಹೊಸದುರ್ಗ ಆಸ್ಪತ್ರೆಯ ವೈದ್ಯರು, ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿದೆ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂ.24) : ವಾಲ್ಮೀಕಿ ಸಮುದಾಯದ ನೌಕರರು ಸಂಪೂರ್ಣವಾಗಿ ಬೆಂಬಲಿಸಿದಕ್ಕಾಗಿ ನಾನು ಜಿಲ್ಲಾಧ್ಯಕ್ಷನಾಗಲು ಸಹಕಾರಿಯಾಯಿತು. ಮತ್ತು ಅವರೆಲ್ಲರಿಗೂ ಧನ್ಯವಾದಗಳು ಎಂದು ಕೆ.ಮಂಜುನಾಥ ಹೇಳಿದರು. ನಗರದ ಐಶ್ವರ್ಯ ಹೋಟೆಲ್‍ನಲ್ಲಿ ಹಮ್ಮಿಕೊಳ್ಳಲಾಗಿದ್ದ ವಾಲ್ಮೀಕಿ ನಾಯಕ ನೌಕರರ...

ಪ್ರಮುಖ ಸುದ್ದಿ

ಹಾಸನ,(ಜೂ.24): ಜಿಲ್ಲೆಯಲ್ಲಿಂದು ಹೊಸದಾಗಿ ಒಂದು ಕೋವಿಡ್-19 ಪ್ರಕರಣ ಪತ್ತೆಯಾಗಿದೆ ಎಂದು ಜಿಲಾಧಿಕಾರಿ ಆರ್. ಗಿರೀಶ್ ತಿಳಿಸಿದ್ದಾರೆ. ಕಚೇರಿಯಲ್ಲಿ ಸುದ್ದಿಗೋಷ್ಠಿನಡೆಸಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಇದುವರೆಗೂ ಒಟ್ಟಾರೆ ಕೋವಿಡ್-19 ಸೋಂಕಿತರ ಸಂಖ್ಯೆ 300 ಕ್ಕೆ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂ.24) : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗವು ಚಳ್ಳಕೆರೆಯಿಂದ ಮಣಿಪಾಲ್‍ಗೆ ಎಕ್ಸ್‍ಪ್ರೆಸ್ ಬಸ್ ಸೇವೆಯನ್ನು ಜೂನ್ 25 ರಿಂದ ಪುನರಾರಂಭ ಮಾಡಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ವಿಜಯಕುಮಾರ್...

ಪ್ರಮುಖ ಸುದ್ದಿ

ದಾವಣಗೆರೆ (ಜೂ.24) : ರಾಷ್ಟ್ರೀಯ ಹೆದ್ದಾರಿ ನಂ: 48 ರ ಅಗಲೀಕರಣ/ನಿರ್ಮಾಣ ಯೋಜನೆಯ ಕಾರ್ಯಾನುಷ್ಟಾನದಲ್ಲಿ ಅಂತಹ ಪ್ರಗತಿಯಾಗಿಲ್ಲ. ಅಲ್ಲಿನ ಸುತ್ತಲಿನ ಜನರಿಗೆ ತೊಂದರೆ ಆಗದಂತೆ ತಕ್ಷಣವೇ ಕೆಲಸಕ್ಕೆ ಚುರುಕು ಮುಟ್ಟಿಸಿ ಮುಗಿಸಬೇಕು. ಇನ್ನು...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂ. 24) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಜಿಲ್ಲೆಯ ಹಿರಿಯೂರಿನ 27 ವರ್ಷ ವಯಸ್ಸಿನ ಓರ್ವ ವೈದ್ಯರಿಗೆ ಕೋವಿಡ್ ಸೋಂಕು ತಗುಲಿರುವುದು ಬುಧವಾರದ ವರದಿಯಲ್ಲಿ ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂ. 24) : ಜಿಲ್ಲೆಯಲ್ಲಿ ಸರ್ಕಾರ ನಿಗಧಿಪಡಿಸಿ ಬೆಳೆಗೆ ಬೆಳೆ ವಿಮೆಯನ್ನು ಕಟ್ಟಿ ಅದಕ್ಕೆ ಪರಿಹಾರ ಬಾರದಿದ್ದರೆ ಸಂಬಂಧಪಟ್ಟ ಕಂಪನಿಯನ್ನು ಹೊಣೆಗಾರನ್ನಾಗಿ ಮಾಡಲಾಗುತ್ತದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದರು....

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂ.24) : ಬಸವಕೇಂದ್ರ ಶ್ರೀ ಮುರುಘಾಮಠ, ಚಿತ್ರದುರ್ಗ. ಕಳೆದ 22 ವರ್ಷಗಳಿಂದ ಪ್ರಾಥಮಿಕ ಹಂತದಿಂದ ಪದವಿ ತರಗತಿಗಳವರೆಗೆ ರಾಜ್ಯ ಮಟ್ಟದ ವಚನ ಕಮ್ಮಟ ಪರೀಕ್ಷೆಗಳನ್ನು ನಡೆಸುತ್ತಿದೆ. 2019-20ನೇ ಸಾಲಿನಲ್ಲಿ ನಡೆದ ಪರೀಕ್ಷೆಗಳ...

ಪ್ರಮುಖ ಸುದ್ದಿ

ನವದೆಹಲಿ : ಭಾರತ ಮತ್ತು ಚೀನಾ ನಡುವಿನ ಪ್ರಸ್ತುತ ಉದ್ವಿಗ್ನತೆಯನ್ನು ಗಮನಿಸಿದರೆ, ಭಾರತೀಯರು ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಹೆಚ್ಚಿನ ವಿಶ್ವಾಸವನ್ನು ವ್ಯಕ್ತಸಿದ್ದಾರೆ. ಪಾಕಿಸ್ತಾನಕ್ಕಿಂತ ದೊಡ್ಡ ಶತ್ರುವಾಗುವ ಮೂಲಕ ಚೀನಾದ ಸಮಸ್ಯೆಯನ್ನು ಎದುರಿಸಲು...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂ.24) : ಜಿಲ್ಲೆಯ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಯಾದ ಭದ್ರಾ ಮೇಲ್ದಂಡೆ ಯೋಜನೆಯಡಿ ತುಮಕೂರು ಹಾಗೂ ಚಿತ್ರದುರ್ಗ ಶಾಖಾ ಕಾಲುವೆಗೆ ಸಂಬಂಧಿಸಿದಂತೆ ಅನಗತ್ಯ ವಿಳಂಬ ಮಾಡದೆ ಭೂಸ್ವಾಧೀನ ಪ್ರಕ್ರಿಯೆಗೆ ಹೆಚ್ಚಿನ ವೇಗ ನೀಡುವಂತೆ...

ಪ್ರಮುಖ ಸುದ್ದಿ

ವಿಶೇಷ ಲೇಖನ : ಜಿ.ಎನ್. ಮೋಹನ್, ಹಿರಿಯ ಪತ್ರಕರ್ತರು, ಬೆಂಗಳೂರು —– ಸಿ.ಎಚ್. ಹನುಮಂತರಾಯರ ‘ವಕೀಲರೊಬ್ಬರ ವಗೈರೆಗಳು’ ಪುಸ್ತಕ ಓದುತ್ತಾ ಕುಳಿತಿದ್ದೆ. ಕರ್ನಾಟಕ ಕಂಡ ಅನೇಕ ಸೆನ್ಸೇಷನಲ್ ಪ್ರಕರಣಗಳನ್ನು ಹ್ಯಾಂಡಲ್ ಮಾಡಿದವರು ಹನುಮಂತರಾಯರು....

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂ.24) : ದೇಶದ 500 ಅತ್ಯುತ್ತಮ ಶಾಲೆಗಳ ಸಾಲಿನಲ್ಲಿ ಸ್ಥಾನ ಪಡೆದಿರುವ ಎಸ್.ಆರ್.ಎಸ್. ಶಿಕ್ಷಣ ಸಂಸ್ಥೆ ಕೋಟೆನಾಡು ಚಿತ್ರದುರ್ಗದಲ್ಲಿದೆ ಎಂಬುದೇ ಬಯಲುಸೀಮೆ ಜನರಿಗೆ ಹೆಮ್ಮೆ ವಿಷಯ. ಸಂಸ್ಥೆ ಅಧ್ಯಕ್ಷರಾದ ಬಿ.ಎ.ಲಿಂಗಾರೆಡ್ಡಿ ಹಾಗೂ...

ದಿನ ಭವಿಷ್ಯ

ಶುಭ ಬುಧವಾರ-ಜೂನ್-24,2020 ರಾಶಿ ಭವಿಷ್ಯ ಸೂರ್ಯೋದಯ: 05:59, ಸೂರ್ಯಸ್ತ: 18:45 ಶಾರ್ವರಿ ನಾಮ ಸಂವತ್ಸರ ಆಷಾಢ ಮಾಸ ಉತ್ತರಾಯಣ ತಿಥಿ: ತದಿಗೆ – 10:13 ವರೆಗೆ ನಕ್ಷತ್ರ: ಪುಷ್ಯ – 13:10 ವರೆಗೆ...

ಪ್ರಮುಖ ಸುದ್ದಿ

ಕಲಬುರಗಿ.(ಜೂ.23):ಕಲಬುರಗಿ ಜಿಲ್ಲೆಯಲ್ಲಿ ಮಂಗಳವಾರ ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ ಇಬ್ಬರು ಸೇರಿದಂತೆ ಒಟ್ಟು 6 ಜನರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ ಎಂದು ಡಿ.ಸಿ.ಶರತ್ ಬಿ. ತಿಳಿಸಿದ್ದಾರೆ. ಸೋಂಕಿನ ಸಂಪರ್ಕದ ಮೂಲ ಪತ್ತೆಯಾಗದ ಜೇವರ್ಗಿ ತಾಲೂಕಿನ...

ಪ್ರಮುಖ ಸುದ್ದಿ

ಗದಗ (ಜೂ.23): ಗದಗ ಜಿಲ್ಲೆಯಲ್ಲಿ ಮಂಗಳವಾರ ದಿ. 23 ರಂದು 9 ಜನರಲ್ಲಿ ಕೊವಿಡ್-19 ಸೋಂಕು ದೃಢ ಪಟ್ಟಿದೆ. ಜಿಲ್ಲೆಯಲ್ಲಿ ಈ ವರೆಗೆ 88 ಸೋಂಕು ದೃಢಪಟ್ಟಿವೆ. ಅವುಗಳಲ್ಲಿ 2 ವ್ಯಕ್ತಿಗಳು ಮೃತಪಟ್ಟಿದ್ದು...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂ. 23) : ಜೂನ್ 25 ರಿಂದ ಜುಲೈ 03 ರವರೆಗೆ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆಯಲಿದ್ದು, ಇದಕ್ಕಾಗಿ ಜಿಲ್ಲೆಯಾದ್ಯಂತ 87 ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಕರೋನ ಮಹಾಮಾರಿಯ ಆರ್ಭಟ ಮುಂದುವರಿಯುತ್ತಲೇ ಇದೆ. ಇಂದು 322 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9721 ಕ್ಕೆ ಏರಿಕೆಯಾಗಿದೆ. ಮತ್ತು ಇಂದು...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂ.23) : ನಗರದಲ್ಲಿ ವಿದೇಶಕ್ಕೆ ಹೋಗುವ ಸಲುವಾಗಿ ಪಾಸ್‌ಪೋರ್ಟ್ ಪಡೆಯಲು ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತಿಯನ್ನು ಹೊಂದಿದ್ದಾರೆ ಈಗ ಅಂಚೆ ಕಚೇರಿ ಕಟ್ಟದ ಬದಲು ಬೇರೊಂದು ಕಟ್ಟಡಕ್ಕೆ ಸ್ಥಳಾಂತರ ಮಾಡುವ ಬಗ್ಗೆ...

ಪ್ರಮುಖ ಸುದ್ದಿ

ದಾವಣಗೆರೆ (ಜೂ.23) : 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಮ್.ಸಿ.ಸಿ.ಬಿ 11 ಕೆ.ವಿ. ಫೀಡರ್‍ನಲ್ಲಿ 24*7 ಜಲಸಿರಿ ಕಾಮಗಾರಿ ಅಡಿಯಲ್ಲಿ ಕೆ.ಯು.ಐ.ಡಿ.ಎಫ್.ಸಿ ವತಿಯಿಂದ ತುರ್ತು ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂ.24 ರಂದು...