suddionenews

Follow:
18076 Articles

ಚಿತ್ರದುರ್ಗದಲ್ಲಿ ‘ಕಲ್ಟ್’ ಶೂಟಿಂಗ್ ವೇಳೆ ಡ್ರೋನ್ ಹಾಳು : ಆತ್ಮಹತ್ಯೆಗೆ ಯತ್ನಿಸಿದ ಸಂತೋಷ್ ಗೆ ನಷ್ಟವಾಗಿದ್ದೆಷ್ಟು ಲಕ್ಷ..?

ಬೆಂಗಳೂರು: ಝೈದ್ ಖಾನ್ ನಟನೆಯ ಕಲ್ಟ್ ಸಿನಿಮಾಗೆ ಡ್ರೋನ್ ಬೇಕೆಂದು ಸಂತೋಷ್ ಎಂಬಾತರನ್ನು ಕರೆಸಲಾಗಿತ್ತು. ಚಿತ್ರದುರ್ಗದಲ್ಲಿ…

ಚಿತ್ರದುರ್ಗ APMC : ಇಂದಿನ ಹತ್ತಿ ಮಾರುಕಟ್ಟೆ ಧಾರಣೆ…!

ಸುದ್ದಿಒನ್, ಚಿತ್ರದುರ್ಗ, ನವಂಬರ್. 30 : ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಇಂದು (ಶನಿವಾರ, ನವಂಬರ್. ,30…

ಚನ್ನಪಟ್ಟಣದಿಂದಲೇ ನಿಖಿಲ್ ಮತ್ತೆ ಸ್ಪರ್ಧೆ : ರೇವಣ್ಣ ಮಾತಿಗೆ ನಿಖಿಲ್ ಏನಂದ್ರು..?

ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಈ ಬಾರಿಯ ಉಪಚುನಾವಣೆಯಲ್ಲೂ ಸ್ಪರ್ಧೆ ಮಾಡಿ ಸೋಲುವ ಮೂಲಕ ಸತತ ಮೂರನೇ…

ಬಳ್ಳಾರಿಯಲ್ಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಟ್ವಿಸ್ಟ್ : ನಾಲ್ವರು ಸಾವು.. ಮೂವರಲ್ಲಿ ಇಲಿ ಜ್ವರ..!

ಬಳ್ಳಾರಿ: ಇಲ್ಲಿನ ಬಿಮ್ಸ್ ಗೆ ದಾಖಲಾಗಿದ್ದಂತ ಮೂವರಲ್ಲಿ ಇಲಿ ಜ್ವರ ಕಾಣಿಸಿಕೊಂಡಿದೆ. ಈ ಬಗ್ಗೆ ಬಿಮ್ಸ್…

ಈ ರಾಶಿಯವರು ಕೆಲಸದ ಮೇರೆಗೆ ವಿದೇಶಕ್ಕೆ ಹೋಗುವರು

ಈ ರಾಶಿಯವರು ಕೆಲಸದ ಮೇರೆಗೆ ವಿದೇಶಕ್ಕೆ ಹೋಗುವರು, ಈ ರಾಶಿಯವರು ಡಾಕ್ಟರೇಟ್ ಪದವಿ ಪೂರ್ಣಗೊಳಿಸುವರು, ಈ…

BREAKING : ನೈಜೀರಿಯಾದಲ್ಲಿ ದೋಣಿ ಮುಳುಗಿ 100 ಕ್ಕೂ ಹೆಚ್ಚು ಪ್ರಯಾಣಿಕರು ನಾಪತ್ತೆ

ಸುದ್ದಿಒನ್ : ಉತ್ತರ ನೈಜೀರಿಯಾದ ನೈಜರ್ ನದಿಯಲ್ಲಿ ಆಹಾರ ಮಾರುಕಟ್ಟೆಗೆ ಸಾಗಿಸುತ್ತಿದ್ದ ದೋಣಿಯೊಂದು ಮುಳುಗಿದ ನಂತರ…

ಚಿತ್ರದುರ್ಗ | ಜಿಲ್ಲಾ ನೌಕರರ ಸಂಘದ ಅಧ್ಯಕ್ಷ, ಖಜಾಂಚಿ ಸ್ಥಾನಕ್ಕೆ ಅವಿರೋಧ ಆಯ್ಕೆ

    ಸುದ್ದಿಒನ್, ಚಿತ್ರದುರ್ಗ, ನವೆಂಬರ್. 29 : ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಸ್ಥಾನಕ್ಕೆ…

ಕೇಂದ್ರ ಸರ್ಕಾರ ರೈತರನ್ನು ಲೇವಾದೇವಿದಾರರ ಕಪಿಮುಷ್ಠಿಗೆ ಒಪ್ಪಿಸಿದೆ: ಸಿ.ಎಂ.ಸಿದ್ದರಾಮಯ್ಯ ಆಕ್ರೋಶ

  ನವದೆಹಲಿ. ನ 29: ರಾಜ್ಯದ ರೈತರಿಗೆ ನೀಡಬೇಕಾಗಿದ್ದ ನಬಾರ್ಡ್ ಹಣದಲ್ಲಿ ಶೇ58 ರಷ್ಟು ಕೇಂದ್ರ…

ರೈತ ಮಹಿಳೆಯರಿಗೆ ಕೋಳಿಮರಿ ವಿತರಣೆಗಾಗಿ ಅರ್ಜಿ ಆಹ್ವಾನ

ಚಿತ್ರದುರ್ಗ. ನ.29:2024-25ನೇ ಸಾಲಿಗೆ 5 ವಾರದ ಕೋಳಿ ಮರಿಗಳನ್ನು ಉತ್ಪಾದಿಸಿ ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ,…

ಚಿತ್ರದುರ್ಗ | ತಾಲ್ಲೂಕಿನ ಈ ಊರುಗಳಲ್ಲಿ ನವೆಂಬರ್ 30 ಮತ್ತು ಡಿಸೆಂಬರ್ 2,4,6 ರಂದು ವಿದ್ಯುತ್ ವ್ಯತ್ಯಯ

ಚಿತ್ರದುರ್ಗ. ನ.29: ಬೆಸ್ಕಾಂ ಚಿತ್ರದುರ್ಗ ಗ್ರಾಮೀಣ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ಪಂಡರಹಳ್ಳಿ ವಿದ್ಯುತ್ ವಿತರಣಾ…

ಚಳ್ಳಕೆರೆ | ಪಿಡಿಓ ಅಮಾನತು

ಚಿತ್ರದುರ್ಗ. ನ.29: ಅನಧಿಕೃತ ಗೈರು ಹಾಜರಿ ಹಾಗೂ ಕರ್ತವ್ಯದ ವೇಳೆ ಮದ್ಯಪಾನ ಸೇವಿಸಿದ ಹಿನ್ನಲೆಯಲ್ಲಿ ಚಳ್ಳಕೆರೆ…

ಮಹಿಳಾ ನೌಕರರ ಮೇಲಿನ ದೌರ್ಜನ್ಯ ಮೂಲಭೂತ ಹಕ್ಕಿನ ಉಲ್ಲಂಘನೆ : ನ್ಯಾ.ಎಂ.ವಿಜಯ್

ಚಿತ್ರದುರ್ಗ. ನ.29: ಕೆಲಸದ ಸ್ಥಳದಲ್ಲಿ ಮಹಿಳಾ ನೌಕರರ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯ ಮೂಲಭೂತ ಹಾಗೂ…

ಚಿತ್ರದುರ್ಗ | ಡಿಸೆಂಬರ್ 06 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ

ಚಿತ್ರದುರ್ಗ. ನ.29: ಡಿಸೆಂಬರ್ 06 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಹಿಂದೆ…

ಸಿಎಂ ಆಗಲು ಆಸೆ ಇದೆ.. ಕೆಪಿಸಿಸಿ ಅಧ್ಯಕ್ಷನಾಗುವ ಆಸೆಯೂ ಇದೆ : ಸತೀಶ್ ಜಾರಕಿಹೊಳಿ

ಹಾವೇರಿ: ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಬದಲಾವಣೆ ಚರ್ಚೆ ಹಾಗೂ ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಚರ್ಚೆ ಆಗಾಗ…

ಶ್ರಮಜೀವಿ ಕಟ್ಟಡ ಮತ್ತು ಕೂಲಿ ಕಾರ್ಮಿಕರ ಸೇವಾಪಡೆಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್,…