Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿ.ಎ.ಎಂ.ಎಸ್ ಪದವಿ : ಹಿರಿಯೂರಿನ ಡಾ.ಸ್ನೇಹಗೆ ಬಂಗಾರ ಪದಕ

---Advertisement---

ಚಿತ್ರದುರ್ಗ. ಫೆ.26: ಬೆಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದಿಕ್ ಕಾಲೇಜಿನ 2022ರ ಅಂತಿಮ ಬಿ.ಎ.ಎಂ.ಎಸ್ ನಲ್ಲಿ ಪಂಚಕರ್ಮ ವಿಷಯದಲ್ಲಿ  ಅತೀ ಹೆಚ್ಚು ಅಂಕಗಳನ್ನು ಗಳಿಸಿದ ಹಿರಿಯೂರಿನ ಡಾ.ಸ್ನೇಹಾ ಬಂಗಾರ ಪದಕ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 26 ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲ. ಥಾವರ್‌ಚಂದ್ ಗೆಹೋಟ್ ಡಾ.ಸ್ನೇಹ ಇವರಿಗೆ ಬಂಗಾರದ ಪದಕ ನೀಡಿ ಗೌರವಿಸಲಿದ್ದಾರೆ.

ಡಾ. ಸ್ನೇಹ  ಹಿರಿಯೂರಿನ ಮಾರುತಿ ನಗರದ ನಿವಾಸಿ ಗಣಿತ ಶಿಕ್ಷಕ ಕೆಂಚಲಿಂಗಪ್ಪ ಮತ್ತು ಲಕ್ಷ್ಮೀ ಇವರ ಪುತ್ರಿಯಾಗಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...