Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಿ.ಇ.ಡಿ | ಬಾಪೂಜಿ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.100 ರಷ್ಟು ಫಲಿತಾಂಶ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಜೂನ್‌. 23 : ಬಿ.ಇ.ಡಿ. ಮೊದಲ ಹಾಗೂ ಮೂರನೆ ಸೆಮಿಸ್ಟರ್ ಪರೀಕ್ಷೆ ಫಲಿತಾಂಶದಲ್ಲಿ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.100 ರಷ್ಟು ಫಲಿತಾಂಶ ಲಭಿಸಿದೆ.

ಮೊದಲ ಸೆಮಿಸ್ಟರ್‍ನಲ್ಲಿ ಹನುಮಂತ ಶ್ರೀಶೈಲ ಪೂಜಣ್ಣನವರ್ ಶೇ.87.83, ಟಿ.ಮೇಘನಾ ಶೇ.87.20, ಕೆ.ಮಂಜುನಾಥ ಶೇ.86 ರಷ್ಟು ಅಂಕಗಳನ್ನು ಪಡೆದಿದ್ದಾರೆ.
3 ನೇ ಸೆಮಿಸ್ಟ್‍ರ್‍ನಲ್ಲಿ ಎಂ.ಮೇಘನಾ ಶೇ.86.83, ದಿವ್ಯಜೋಷಿ ಶೇ.86, ಡಿ.ಎಂ.ವಿಕಾಸ್ ಶೇ.85.89 ಅಂಕಗಳನ್ನು ಗಳಿಸಿ ಸಂಸ್ಥೆಗೆ ಹಾಗೂ ಪೋಷಕರುಗಳಿಗೆ ಕೀರ್ತಿ ತಂದಿದ್ದಾರೆ.

ಬಾಪೂಜಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ಕೆ.ಎಂ.ವೀರೇಶ್, ನಿರ್ದೇಶಕ ಕೆ.ಎಂ.ಚೇತನ್, ಪ್ರಾಂಶುಪಾಲರಾದ ಎಂ.ಆರ್.ಜಯಲಕ್ಷ್ಮಿ ಹಾಗೂ ಉಪನ್ಯಾಸಕರುಗಳು ಪ್ರಶಿಕ್ಷಣಾರ್ಥಿಗಳನ್ನು ಅಭಿನಂದಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now