Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಸ್ಪತ್ರೆಯಲ್ಲಿ ಬೆಂಕಿ ಅವಘಡಕ್ಕೆ 11 ನವಜಾತ ಶಿಶುಗಳು ಬಲಿ

Facebook
Twitter
Telegram
WhatsApp

ಆಸ್ಪತ್ರೆಯೊಂದರಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿ ದುರಂತದಿಂದ ಹನ್ನೊಂದು ನವಜಾತ ಶಿಶುಗಳು ಬೆಂಕಿಯಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ಆಫ್ರಿಕಾದ ಸೆನೆಗಲ್‌ನಲ್ಲಿ  ನಡೆದಿದೆ.

ಸೆನೆಗಲ್‌ನ ಟಿವೋನ್ ಸಿಟಿಯಲ್ಲಿರುವ ಮೆಮ್ ಅಬ್ದು ಅಜೀಜ್ ಸೈ ದಬಾಖ್ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಮಕ್ಕಳ ವಾರ್ಡ್‌ನಲ್ಲಿ ಬೆಂಕಿಯ ತೀವ್ರತೆ ಹೆಚ್ಚಾಗಿ ನಿಯಂತ್ರಣಕ್ಕೆ ಸಿಗದೆ ಅಲ್ಲಿದ್ದ 11 ನವಜಾತ ಶಿಶುಗಳು ಸಾವನ್ನಪ್ಪಿವೆ. ಅಲ್ಲಿನ ಸಿಬ್ಬಂದಿಯು ಹರಸಾಹಸ ಪಟ್ಟು ಮೂವರು ಮಕ್ಕಳನ್ನು ಮಾತ್ರ ಉಳಿಸಲು ಸಾಧ್ಯವಾಯಿತು.

ಅಪಘಾತದ ಸುದ್ದಿ ಕೇಳಿ ತೀವ್ರ ಆಘಾತಕ್ಕೊಳಗಾಗಿದ್ದೇ ಎಂದು ಅಧ್ಯಕ್ಷ ಮ್ಯಾಸಿ ಸಾಲ್ ಟ್ವಿಟ್ಟರ್ ನಲ್ಲಿ  ಮೃತರ ಕುಟುಂಬ ಸದಸ್ಯರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಮೂರು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಸೆನೆಗಲ್‌ನಲ್ಲಿ ಈ ಹಿಂದೆ ಇದೇ ರೀತಿಯ ಅಗ್ನಿ ದುರಂತ ಸಂಭವಿಸಿ ಗಡೇದಡಿ ಲಿಂಗೋರಿನಲ್ಲಿರುವ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡು ನಾಲ್ಕು ಶಿಶುಗಳು ಸಾವನ್ನಪ್ಪಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!