Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಯಲ್ಲಿಂದು 964 ಮಂದಿಗೆ ಸೋಂಕು : ತಾಲ್ಲೂಕುವಾರು ಕರೋನ ವರದಿ

Facebook
Twitter
Telegram
WhatsApp

ಬಳ್ಳಾರಿ, (ಜ.30) : ಅವಳಿ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಭಾನುವಾರದಂದು ಬಳ್ಳಾರಿ ಜಿಲ್ಲೆಯಲ್ಲಿ 540 ಮತ್ತು ವಿಜಯನಗರ ಜಿಲ್ಲೆಯಲ್ಲಿ 423

ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ.

30/01/2022 ರ ಹೆಲ್ತ್ ಬುಲೆಟಿನ್

ಬಳ್ಳಾರಿ ಜಿಲ್ಲೆ

ಬಳ್ಳಾರಿ        276
ಕುರುಗೋಡು  45
ಕಂಪ್ಲಿ            15
ಸಂಡೂರು      146
ಸಿರುಗುಪ್ಪ       58

ಒಟ್ಟು        540
———————————–
ವಿಜಯನಗರ ಜಿಲ್ಲೆ

ಹೊಸಪೇಟೆ        152
ಕೂಡ್ಲಿಗಿ             23
ಕೊಟ್ಟೂರು         13
HB ಹಳ್ಳಿ            114
ಹರಪನಹಳ್ಳಿ       42
ಹಡಗಲಿ           79
ಹೊರ ರಾಜ್ಯ      0
ಹೊರ ಜಿಲ್ಲೆ        0

ಒಟ್ಟು              423 ಜನರಿಗೆ ಸೋಂಕು ದೃಡಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!