Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿ | ಜು.18 ರಂದು ಮಿನಿ ಉದ್ಯೋಗ ಮೇಳ ; ಉಚಿತ ಪ್ರವೇಶ

---Advertisement---

 

ಬಳ್ಳಾರಿ,ಜು.15 : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ವತಿಯಿಂದ ಹಳೇ ತಾಲ್ಲೂಕು ಕಚೇರಿ ಹಿಂಭಾಗದಲ್ಲಿರುವ ಕಚೇರಿ ಆವರಣದಲ್ಲಿ ಜುಲೈ 18 ರಂದು ಬೆಳಿಗ್ಗೆ 10 ರಿಂದ ಗಂಟೆಯಿAದ ಸಂಜೆ 04 ಗಂಟೆಯವರೆಗೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ವಿವಿಧ ಖಾಸಗಿ ಕಂಪನಿಗಳಲ್ಲಿ 100 ಕ್ಕೂ ಹೆಚ್ಚು ಖಾಲಿ ಇರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ಭರ್ತಿ ಮಾಡಿಕೊಳ್ಳಲು ಈ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

ಭಾಗವಹಿಸುವ ಕಂಪನಿ ಮತ್ತು ಹುದ್ದೆ:
ಟಿಸಿ ಮ್ಯಾನ್‌ಟೆಕ್ ಸೋಲ್ಯುಷನ್: ಕ್ಯಾಶ್ ಮ್ಯಾನೇಜ್‌ಮೆಂಟ್ ಎಕ್ಸಿಕ್ಯೂಟಿವ್
ಹ್ಯಾಲೀಸ್ ಬ್ಲೂ: ಆಪರೇಟರ್ ಟ್ರೆöÊನಿ ಮತ್ತು ಹೆಲ್ಪರ್
ಭಾರತ್ ಫೈನಾನ್ಶಿಯಲ್: ಸಿ.ಆರ್.ಒ
ಕೋಟಕ್ ಬ್ಯಾಂಕ್: ಆರ್.ಒ
ಈ ಸಂದರ್ಶನದಲ್ಲಿ ಭಾಗವಹಿಸಲು ಪುರುಷರು ಹಾಗೂ ಮಹಿಳೆಯರಿಬ್ಬರಿಗೂ ಮುಕ್ತ ಅವಕಾಶವಿದೆ. ಉದ್ಯೋಗ ಮೇಳಕ್ಕೆ ಯಾವುದೇ ರೀತಿಯ ಪ್ರವೇಶ ಶುಲ್ಕ ಇರುವುದಿಲ್ಲ. ಆಸಕ್ತ ಅಭ್ಯರ್ಥಿಗಳು ತಮ್ಮ ಆಧಾರ್ ಕಾರ್ಡ್ ಪ್ರತಿ ಮತ್ತು ಸ್ವ-ವಿವರ ಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಹೆಚ್ಚಿನ ಮಾಹಿತಿ ಹಾಗೂ ಸಂಪರ್ಕಕ್ಕಾಗಿ ಮೊ.7619207762, 6360408094, 7676427793, 8277000619 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ. ನಿರುದ್ಯೋಗಿ ಯುವಕ-ಯುವತಿಯರು ಈ ಸುವರ್ಣಾವಕಾಶದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now