Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಯಲ್ಲಿಂದು 775 ಮಂದಿಗೆ ಸೋಂಕು : ತಾಲ್ಲೂಕುವಾರು ಕರೋನ ವರದಿ

Facebook
Twitter
Telegram
WhatsApp

 

ಬಳ್ಳಾರಿ, (ಜ.25) : ಅವಳಿ ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದಂದು ಬಳ್ಳಾರಿ ಜಿಲ್ಲೆಯಲ್ಲಿ 427 ಮತ್ತು ವಿಜಯನಗರ ಜಿಲ್ಲೆಯಲ್ಲಿ 348

ಜನರಿಗೆ ಸೋಂಕು ಇರುವುದು ದೃಢಪಟ್ಟಿದೆ.

25/01/2022 ರ ಹೆಲ್ತ್ ಬುಲೆಟಿನ್

ಬಳ್ಳಾರಿ ಜಿಲ್ಲೆ

ಬಳ್ಳಾರಿ        244
ಕುರುಗೋಡು  14
ಕಂಪ್ಲಿ            15
ಸಂಡೂರು      96
ಸಿರುಗುಪ್ಪ       58

ಒಟ್ಟು        427
———————————–
ವಿಜಯನಗರ ಜಿಲ್ಲೆ

ಹೊಸಪೇಟೆ        77
ಕೂಡ್ಲಿಗಿ             21
ಕೊಟ್ಟೂರು         30
HB ಹಳ್ಳಿ            51
ಹರಪನಹಳ್ಳಿ       63
ಹಡಗಲಿ           106
ಹೊರ ರಾಜ್ಯ      0
ಹೊರ ಜಿಲ್ಲೆ        0

ಒಟ್ಟು              348 ಜನರಿಗೆ ಸೋಂಕು ದೃಡಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮತದಾನಕ್ಕೂ ಮುನ್ನ ಅರ್ಥ ಪೂರ್ಣ ಟ್ವೀಟ್ ಮಾಡಿದ ಸುಮಲತಾ : ನೆಟ್ಟಿಗರಿಂದ ಪ್ರಶ್ನೆಗಳ ಸುರಿಮಳೆ

  ಲೋಕಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದೆ. ದಿನ ಬೆಳಗಾಗುವುದರೊಳಗೆ ಚುನಾವಣೆ ಬರಲಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದಾನೆ ಮತದಾನ ಆರಂಭವಾಗಲಿದೆ. ಹದಿನಾಲ್ಕು ಕ್ಷೇತ್ರಗಳಿಗೆ ಚುನಾವಣೆ ಮಡೆಯಲಿದ್ದು, ಭದ್ರತೆಯೂ ಸಿದ್ಧವಾಗಿದೆ. ಈ ಬಾರಿಯ ಚುನಾವಣೆಯಲ್ಲೂ ಮಂಡ್ಯ

JEE MAIN 2024 : ಉತ್ತಮ ಸಾಧನೆ ಮಾಡಿದ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು

  ಸುದ್ದಿಒನ್, ಚಳ್ಳಕೆರೆ, ಏಪ್ರಿಲ್. 25 : ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಯ ಫಲಿತಾಂಶದೊಂದಿಗೆ JEE MAINS ನಲ್ಲೂ  ಮೂರು  ADVANCE ಗೆ ಅರ್ಹತೆ ಪಡೆದುಕೊಂಡಿದ್ದಾರೆ ವೇದ ಪಿಯು ಕಾಲೇಜಿನ ವಿದ್ಯಾರ್ಥಿಗಳು. ತಾಲೂಕು ಸಾಣಿಕೆರೆಯ

RCBಗೆ ಬಂತು ಆನೆ ಬಲ : ಆಲ್ ರೌಂಡರ್ ಮ್ಯಾಕ್ಸಿ ಕಮ್ ಬ್ಯಾಕ್

  ಆರ್ಸಿಬಿ ಫ್ಯಾನ್ಸ್ ಗೆ ಇಂದು ಸಿಕ್ಕಾಪಟ್ಟೆ ಖುಷಿಯ ದಿನವಾಗಿದೆ. ಆಡಿರುವ ಎಂಟು ಮ್ಯಾಚ್ ನಲ್ಲಿ ಏಳು ಮ್ಯಾಚ್ ಸೋತಿದ್ದರು, ಇಂದಿನ ವಿಚಾರ ಕೊಂಚ ಸಮಾಧಾನ ತಂದಿದೆ. ಫ್ಲೇಆಫ್ ಕನಸನ್ನು ಹಾಗೇ ಇಟ್ಟುಕೊಳ್ಳುವಂತೆ ಮಾಡಿದೆ.

error: Content is protected !!