Connect with us

Hi, what are you looking for?

ಪ್ರಮುಖ ಸುದ್ದಿ

ಬಳ್ಳಾರಿ-ವಿಜಯನಗರ | ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಗುಣಮುಖರ ಸಂಖ್ಯೆ

ಸುದ್ದಿಒನ್, ಬಳ್ಳಾರಿ, (ಮೇ.21) : ಬಳ್ಳಾರಿ-ವಿಜಯನಗರದಲ್ಲಿ ಕೋವಿಡ್ ಆರ್ಭಟ ಸಂಪೂರ್ಣ ತಗ್ಗಿದ್ದು, ಸತತ ಮೂರನೇ ದಿನವೂ ಗುಣಮುಖರ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆ ಕಾಣುತ್ತಿದೆ.

ಶುಕ್ತವಾರದ ವರದಿಯಲ್ಲಿ 1650 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದರೆ, 3117 ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ಒಟ್ಟು 16008 ಸಕ್ರಿಯ ಪ್ರಕರಣಗಳಿದ್ದರೆ, ಒಟ್ಟು ಗುಣಮುಖರ ಸಂಖ್ಯೆ 65389ಕ್ಕೆ ಏರಿಕೆ ಕಂಡಿದೆ.

(ಆವರಣದಲ್ಲಿ ಗುಣಮುಖರ ಸಂಖ್ಯೆ) ಬಳ್ಳಾರಿ 311 (1239), ಸಂಡೂರು 201 (199), ಸಿರಗುಪ್ಪ 101 (6), ಕೂಡ್ಲಿಗಿ 235 (504), ಹಡಗಲಿ 120 (581), ಹೊಸಪೇಟೆ 400 (362), ಹಗರಿಬೊಮ್ಮನಹಳ್ಳಿ 110 (31), ಹರಪನಹಳ್ಳಿ 170 (195) ಹಾಗೂ ಹೊರ ಜಿಲ್ಲೆಯ 2 (0) ಪ್ರಕರಣಗಳು ದಾಖಲಾಗಿವೆ. ಶುಕ್ರವಾರ 23 ಜನರು ಕೋವಿಡ್‍ನಿಂದ ಮೃತಪಟ್ಟಿದ್ದಾರೆ, ಇದರಿಂದ ಮೃತರ ಸಂಖ್ಯೆ 1186 ಕ್ಕೆ ಏರಿಕೆಯಾಗಿದೆ.

Click to comment

Leave a Reply

Your email address will not be published. Required fields are marked *

Latest

ದಿನ ಭವಿಷ್ಯ

ಬುಧವಾರ ರಾಶಿ ಭವಿಷ್ಯ-ಆಗಸ್ಟ್-4,2021 ಕಾಮಿಕಾ ಏಕಾದಶಿ ಸೂರ್ಯೋದಯ: 06:04 AM, ಸೂರ್ಯಸ್ತ: 06:44 PM ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077, ಪ್ಲವ ನಾಮ ಸಂವತ್ಸರ ಆಷಾಢ ಮಾಸ, ದಕ್ಷಿಣಾಯಣ, ಗ್ರೀಷ್ಮ...

ಚಿತ್ರದುರ್ಗ

upper bhadra meeting in DS Hally, chitradurga ಡಿಎಸ್ ಹಳ್ಳಿಯಲ್ಲಿ ಭದ್ರಾ ಮೇಲ್ದಂಡೆ ಸಭೆ; ಗ್ರಾಮಸ್ಥರು ಭಾಗಿ ಸುದ್ದಿಒನ್, ಚಿತ್ರದುರ್ಗ, (ಆ.03) : ತಾಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ಜ್ಞಾನಪೂರ್ಣ ಶಾಲೆ ಆವರಣದಲ್ಲಿ...

ಚಿತ್ರದುರ್ಗ

ಸುದ್ದಿಒನ್, ಚಿತ್ರದುರ್ಗ, (ಆ.03) : ನಗರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಎಸ್ ಜೆ ಎಮ್ ಸಿ ಬಿ ಎಸ್ ಇ ರೆಸಿಡೆನ್ಷಿಯಲ್ ಶಾಲೆಯು 2020-21 ನೇ ಸಾಲಿನ ಸಿ ಬಿ ಎಸ್ ಇ...

ಪ್ರಮುಖ ಸುದ್ದಿ

ಬೆಂಗಳೂರು: ಸಚಿವ ಸಂಪುಟ ರಚನೆ ಬಗ್ಗೆ ಚರ್ಚೆ ನಡೆಸೋದಕ್ಕಾಗಿಯೇ ಸಿಎಂ ಮೂರು ದಿನದಿಂದ ದೆಹಲಿಯಲ್ಲಿದ್ದಾರೆ. ಈಗಾಗಲೇ ಹೈಕಮಾಂಡ್ ಜೊತೆ ಈ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ. ಅಷ್ಟೇ ಅಲ್ಲ ಸಂಪುಟದಲ್ಲಿ ಯಾರೆಲ್ಲಾ ಇರ್ಬೇಕು...

ಪ್ರಮುಖ ಸುದ್ದಿ

ಮುಂಬೈ: ಶಿಲ್ಲಾ ಶೆಟ್ಟಿ ಸೋಷಿಯಲ್ ಮೀಡಿಯಾದಲ್ಲಿ ಎಷ್ಟು ಆ್ಯಕ್ಟೀವ್ ಆಗಿದ್ರೋ ಮಗ ವಿಹಾನ್ ಕುಂದ್ರಾ ಕೂಡ ಅಷ್ಟೇ ಆ್ಯಕ್ಟೀವ್ ಆಗಿದ್ದ. ಸದಾ ಸೋಷಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ಪೋಸ್ಟ್ ಹಾಕ್ತಾ ಇದ್ದ. ಆದ್ರೆ ರಾಜ್...

ಪ್ರಮುಖ ಸುದ್ದಿ

ರಾಜಸ್ಥಾನ : ಹಿಂದಿನ ಕಾಲದಿಂದಲೂ ಪಾರಿವಾಳ ಸಂದೇಶ ರವಾನಿಸುವ, ಬೇಹುಗಾರಿಕೆಯಲ್ಲೂ ತನ್ನ ಚಾಣಾಕ್ಯತನ ತೋರಿದೆ. ತಂತ್ರಜ್ಞಾನ ಮುಂದುವರೆದ ಕಾಲದಲ್ಲೂ ಪಾಕಿಸ್ತಾನದಿಂದ ಪತ್ರವೊಂದನ್ನ ಹೊತ್ತು ತಂದಿದೆ ಪಾರಿವಾಳ. ಹೌದು, ಈ ಘಟನೆ ನಡೆದಿರೋದು ರಾಜಸ್ಥಾನದ...

You May Also Like

ಚಿತ್ರದುರ್ಗ

ಚಿತ್ರದುರ್ಗ, (ಜು.31): ಕೋಟೆನಾಡಿನಲ್ಲಿ ಮತ್ತೆ ಸರಗಳ್ಳತ ಹಾವಳಿ ಶುರುವಾಗಿದೆ. ಬೆಳಗಿ ಹೊತ್ತು ವಾಯು ವಿಹಾರಕ್ಕೆ ಬರುವ ಮಹಿಳೆಯರನ್ನು ಟಾರ್ಗೆಟ್ ಮಾಡುವ ಕಳ್ಳರು ಬೈಕ್ ನಲ್ಲಿ ಬಂದು ಸರ ಕಿತ್ತುಕೊಂಡು ಪರಾರಿಯಾಗುತ್ತಿದ್ದಾರೆ. ಶನಿವಾರ ಬೆಳಗ್ಗೆ...

ಪ್ರಮುಖ ಸುದ್ದಿ

ಅಭಿಮಾನಿಗಳು ತಮ್ಮ ಅಭಿಮಾನವನ್ನ ಒಂದೊಂದು ಬಾರಿ ಒಂದೊಂದು ರೀತಿಯಲ್ಲಿ ಅಭಿಮಾನ ತೋರಿಸ್ತಾರೆ. ಅದರಲ್ಲೂ ಅಭಿಮಾನಿಗಳು ತಮ್ಮ ನೆಚ್ಚಿನ ನಟ ನಟಿಯರ ಫೋಟೋಗಳಿಗೆ ಹಾರ ಹಾಕಿ, ಅಭಿಷೇಕ‌ ಮಾಡಿ ಎಂಜಾಯ್ ಮಾಡ್ತಾರೆ. ಇನ್ನು ಒಂದೆಜ್ಜೆ...

ಆರೋಗ್ಯ

ರಾಗಿ ತಿಂದೋನಿಗೆ ರೋಗವಿಲ್ಲ ಅನ್ನೋ ಮಾತು ಕೇಳಿರ್ತೀರಿ. ಆದ್ರೆ ಈ ಮಾತು ಯಾಕೆ ಹೇಳ್ತಾರೆ ಅಂತ ಗೊತ್ತಾಗ್ಬೇಕಂದ್ರೆ ರಾಗಿಯಿಂದ ಆರೋಗ್ಯಕ್ಕೆ ಅದೆಷ್ಟೆಲ್ಲ ಲಾಭಗಳಿವೆ ಎಂದು ತಿಳ್ಕೋಬೇಕು. ರಾಗಿಯಲ್ಲಿ ಸಾಕಷ್ಟು ಕ್ಯಾಲ್ಶಿಯಂ ಇದೆ. ಆಸ್ಟಿಯೋಪೋರೋಸಿಸ್...

ಆರೋಗ್ಯ

ಅರಳಿ ಮರ ಸಾಮಾನ್ಯವಾಗಿ ಎಲ್ಲೆಡೆ ಇರುತ್ತೆ. ಅದಕ್ಕೆ ನಗರ, ಗ್ರಾಮೀಣ ಅಂತೆಲ್ಲಾ ಏನಿಲ್ಲ. ನಗರ ಪ್ರದೇಶದಲ್ಲೂ ದೇವಾಲಯದ ಮುಂದೆ ಅರಳಿಮರವನ್ನ ಕಾಣಬಹುದು. ಈ ಅರಳಿ‌ಮರದ ಎಲೆಗಳಿಂದ ಸಾಕಷ್ಟು ಲಾಭಗಳಿವೆ. ಅದು ಅಷ್ಟಾಗಿ ಯಾರಿಗೂ...

Copyright © 2021 Suddione. Kannada online news portal

error: Content is protected !!