Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರು ಗ್ರಾಮಾಂತರ : ಡಾ.ಮಂಜುನಾಥ್ ಮುನ್ನಡೆ

---Advertisement---

 

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶದ ವಿಚಾರದಲ್ಲಿ ಬೆಂಗಳೂರು ಗ್ರಾಮಾಂತರ ಕೂಡ ಗಮನ ಸೆಳೆದಿದ್ದಂತ ಕ್ಷೇತ್ರ. ಮೊದಲ ಬಾರಿಗೆ ಡಾ.ಮಂಜುನಾಥ್ ಅವರು ರಾಜಕೀಯ ಪ್ರವೇಶ ಮಾಡಿದ್ದರು. ಅದರಲ್ಲೂ ಡಿಕೆ ಸುರೇಶ್ ಅವರ ಕ್ಷೇತ್ರದಲ್ಲಿಯೇ ತನ್ನ ರಾಜಕೀಯ ಭವಿಷ್ಯವನ್ನು ಅಗ್ನಿ ಪರೀಕ್ಷೆಗೆ ಒಡ್ಡಿದ್ದರು. ಇದೀಗ ಡಾ. ಮಂಜುನಾಥ್ ಮುನ್ನಡೆ ಸಾಧಿಸಿದ್ದಾರೆ.

26 ಸಾವಿರ ಮತಗಳ ಅಂತರದಲ್ಲಿ ಡಾ.ಮಂಜುನಾಥ್ ಮುನ್ನಡೆ ಸಾಧಿಸಿದ್ದು, ಡಿ.ಕೆ.ಸುರೇಶ್ ಹಿನ್ನಡೆ ಸಾಧಿಸಿದ್ದಾರೆ. ಡಿಕೆ ಬ್ರದರ್ಸ್ ಗೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿತ್ತು. ಈ ಬಾರಿ ಸಾಕಷ್ಟು ಪ್ರಚಾರವನ್ನು ನಡೆಸಿದ್ದರು. ಆದರೆ ಆರಂಭಿಕ ಎಣಿಕೆಯಲ್ಲಿಯೇ ಡಾ.ಮಂಜುನಾಥ್ ಮುನ್ನಡೆ ಸಾಧಿಸಿದ್ದಾರೆ.

ಡಿ.ಕೆ.ಸುರೇಶ್ ಅವರು ಹಕವು ಬಾರಿ ಗೆದ್ದು ಬೀಗಿದ್ದರು. ಆದರೆ ಈ ಬಾರಿ ಮೊದಲ ಬಾರಿಗೆ ಮಂಜುನಾಥ್ ಅವರು ಸ್ಪರ್ಧೆ ನೀಡಿದ್ದಾರೆ. ಡಾ.ಮಂಜುನಾಥ್ ಅವರಿಗೆ ಜನ ಆಶೀರ್ವಾದ ಮಾಡಿರುವುದು ಆರಂಭದಲ್ಲಿಯೇ ಅರ್ಥವಾಗುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...