in ,

ಬೆಂಗಳೂರು ವಿವಿ: ಸಂಶೋಧನಾ ವಿದ್ಯಾರ್ಥಿ ಈಶ್ವರ್ ಗೆ: ಅತ್ಯುತ್ತಮ ಸಂಶೋಧನಾ ಲೇಖನದ ‘ಗೌರವ ಪ್ರಶಸ್ತಿ’ ಪ್ರದಾನ

suddione whatsapp group join

 

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಆವರಣದ ಬಾಬಾಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿಶೇಷ ಘಟಕದ ವತಿಯಿಂದ ಜಂಟಿ ಸಹಯೋಗದೊಂದಿಗೆ ಆಯೋಜಿಸಿದ “ಭಾರತದ ಸಮಕಾಲೀನ ಸವಾಲುಗಳು ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಚಿಂತನೆಗಳು” ಎಂಬ ವಿಷಯದ ಕುರಿತು ಎರಡು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಸಂಶೋಧನಾ ವಿದ್ಯಾರ್ಥಿಗಳಿಗೆ ನೀಡುವ (Research Scholar) ಅತ್ಯುತ್ತಮ ಸಂಶೋಧನಾ ಲೇಖನ : 2021-2022 ಸಾಲಿನ ಪುರಸ್ಕೃತ ಬಹುಮಾನಕ್ಕೆ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕರು ಹಾಗೂ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಬಿ.ಕೆ. ರವಿ ರವರ ಮಾರ್ಗದರ್ಶನದಲ್ಲಿ ಪೂರ್ಣಾವಧಿ ಸಂಶೋಧನೆಯನ್ನು ಅಧ್ಯಯನ ಮಾಡುತ್ತಿರುವ ಸಂಶೋಧನಾ ವಿದ್ಯಾರ್ಥಿ ಈಶ್ವರ್ ರವರಿಗೆ ವಿಶ್ವವಿದ್ಯಾಲಯದ ಆಡಳಿತ ವರ್ಗ ಹಾಗೂ ಗಣ್ಯರು ಸಮ್ಮುಖದಲ್ಲಿ ನಗದು ಬಹುಮಾನವನ್ನು ನೀಡಿ ಗೌರವಿಸಲಾಗಿದೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಕೆ.ಸಿ.ವೀರೇಂದ್ರಪಪ್ಪಿ ಅವರಿಗೆ ಚಿತ್ರದುರ್ಗ ಕಾಂಗ್ರೆಸ್ ಟಿಕೆಟ್ : ಪಟಾಕಿ ಸಿಡಿಸಿ ಸಂಭ್ರಮಿಸಿದ ಅಭಿಮಾನಿಗಳು

ಕಾಂಗ್ರೆಸ್ ನಲ್ಲಿ ಜಾತಿವಾರು ಟಿಕೆಟ್ ಹಂಚಿಕೆ : ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್..?