Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

3ನೇ ಬಾರಿ ಬ್ಯಾಂಕ್ ಜನಾರ್ದನ್ ಗೆ ಹಾರ್ಟ್ ಅಟ್ಯಾಕ್ : ಈಗ ಹೇಗಿದೆ ಹಿರಿಯ ನಟನ ಆರೋಗ್ಯ..?

---Advertisement---

ಬೆಂಗಳೂರು: ಹಿರಿಯ ನಟ ಬ್ಯಾಂಕ್ ಜನಾರ್ದನ್ ಗೆ ಹಾರ್ಟ್ ಅಟ್ಯಾಕ್ ಆಗಿತ್ತು. ಸದ್ಯ ಬ್ಯಾಂಕ್ ಜನಾರ್ದನ್ ಆರೋಗ್ಯ ಸುಧಾರಿಕೆ ಕಂಡಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬ್ಯಾಂಕ್ ಜನಾರ್ದನ್ ಅವರಿಗೆ ಹಾರ್ಟ್ ಅಟ್ಯಾಕ್ ಆದ ಕೂಡಲೇ ಹಿರಿಯ ಕಲಾವಿದರು ಅವರನ್ನು ನೋಡಲು ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ಅವರ ಆರೋಗ್ಯದ ಮಾಹಿತಿ ನೀಡಿದ್ದಾರೆ.

 

ಬ್ಯಾಂಕ್ ಜನಾರ್ದನ್ ಅವರಿಗೆ ಇದು ಮೂರನೇ ಬಾರಿ ಹಾರ್ಟ್ ಅಟ್ಯಾಕ್ ಆಗಿದೆ. ಹೃದಯದ ಸಮಸ್ಯೆ ಕಾಣಿಸಿಕೊಂಡೊಡನೆ ಬ್ಯಾಂಕ್ ಜನಾರ್ದನ್ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ ಚೇತರಿಕೆ‌ ಕಂಡಿದೆ. ಇನ್ನು ಬ್ಯಾಂಕ್ ಜನಾರ್ದನ್ ಅವರಿಗೆ ಆಂಜಿಯೊಗ್ರಾಮ್ ಮಾಡಿಲ್ಲ.

ಹಿರಿಯ ನಟರ ಆರೋಗ್ಯ ವಿಚಾರಿಸಿ ಹಿರಿಯ ಕಲಾವಿದೆ ರೇಣು ಶಿಕಾರಿ ಮಾತನಾಡಿ, ಬ್ಯಾಂಕ್ ಜನಾರ್ದನ್ ಅವರನ್ನು ಭೇಟಿ ಮಾಡಲು ಬಂದಿದ್ದೆವು. ಈಗ ಅವರು ಚೇತರಿಸಿಕೊಳ್ಳುತ್ತಿದ್ದಾರೆ. ನಮ್ಮನ್ನೆಲ್ಲ ನೋಡಿದ ಅವರಿಗೆ ಕಣ್ಣಲ್ಲಿ ನೀರು ಬಂತು. ಈಗ ಆರಾಮವಾಗಿದ್ದಾರೆ. ಚೇತರಿಸಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...