Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಸವರಾಜ್ ನಿಧನ

Facebook
Twitter
Telegram
WhatsApp

ವರದಿ : ಕೆ.ಎಂ. ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ : ಮದಕರಿಪುರದ ನಿವಾಸಿ ಬಸವರಾಜ್(30) ಬುಧವಾರ ಬೆಳಗಿನ ಜಾವ ತಮ್ಮ ನಿವಾಸದಲ್ಲಿ ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಮಾಜಿ ಸಚಿವ ಹೆಚ್.ಆಂಜನೇಯ ಸೇರಿದಂತೆ ಅಪಾರ ಬಂಧು ಬಳಗದವರು ಮೃತರಿಗೆ ಅಂತಿಮ ನಮನ ಸಲ್ಲಿಸಿದರು.

ಮೃತರ ಅಂತ್ಯಕ್ರಿಯೆ ಬುಧವಾರ ಮದಕರಿಪುರದಲ್ಲಿ ನಡೆಯಿತೆಂದು ಕುಟುಂಬದವರು ತಿಳಿಸಿದ್ದಾರೆ.

 

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬೇಸಿಗೆಯಲ್ಲಿ ಕೂದಲಿಗೆ ಎಣ್ಣೆ ಹಚ್ಚಿದರೆ ಏನಾಗುತ್ತೆ ಗೊತ್ತಾ ?

ಸುದ್ದಿಒನ್ : ಹವಾಮಾನದ ಬದಲಾವಣೆಗೆ ಅನುಗುಣವಾಗಿ ಚರ್ಮ ಮತ್ತು ಕೂದಲಿಗೆ ಸರಿಯಾದ ಪೋಷಣೆ ನೀಡಬೇಕು. ಇಲ್ಲದಿದ್ದರೆ ಖಂಡಿತವಾಗಿಯೂ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಅಲ್ಲದೆ, ಅನೇಕ ಜನರು ತಮ್ಮ ಕೂದಲಿಗೆ ಎಣ್ಣೆಯನ್ನು ಹಾಕುವುದಿಲ್ಲ ಏಕೆಂದರೆ ಅದು ಬೇಸಿಗೆಯಲ್ಲಿ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

error: Content is protected !!