Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರ ಪದಗ್ರಹಣ

---Advertisement---

 

ಚಿತ್ರದುರ್ಗ. ಸೆ.26: ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷರಾಗಿ ದಾವಣಗೆರೆ ಜಲ್ಲೆಯ ಹೊನ್ನಾಳಿ ತಾಲ್ಲೂಕಿನ ದೊಡ್ಡಕೆರೆ ಎಚ್.ಜಿ.ಮಂಜಪ್ಪ  ಅವರು ಸೋಮವಾರ ಅಧಿಕಾರ ವಹಿಸಿಕೊಂಡರು.

ಚಿತ್ರದುರ್ಗ ನಗರದ ತಮಟಕಲ್ ರಸ್ತೆಯಲ್ಲಿರುವ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಬಯಲುಸೀಮೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದೊಡ್ಡಕೆರೆ ಎಚ್.ಜಿ.ಮಂಜಪ್ಪ ಅವರು ಪದಗ್ರಹಣ ಮಾಡಿದರು.

ಈ ಸಂದರ್ಭದಲ್ಲಿ ಜಗಳೂರು ಶಾಸಕ ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ, ಚಿತ್ರದುರ್ಗ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್‍ಪೀರ್, ಮಾಜಿ ಸಚಿವ ಎಚ್.ಆಂಜನೇಯ, ಬಯಲುಸೀಮೆ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಎಲ್.ಎ.ಕೃಷ್ಣನಾಯಕ್, ಉಪ ಕಾರ್ಯದರ್ಶಿ ಸತೀಶ್ ರೆಡ್ಡಿ, ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಸೇರಿದಂತೆ ಮತ್ತಿತರರು ಇದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...