Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸಹಕಾರಿ ಬ್ಯಾಂಕ್ ನಲ್ಲಿ ಹಣ ಇಡುವ ಮುನ್ನ ಎಚ್ಚರ : 8 ಬ್ಯಾಂಕ್ ಗಳ ಪರವಾನಗಿ ರದ್ದು ಈಗ ಗ್ರಾಹಕರ ಹಣದ ಹೊಣೆ ಯಾರದ್ದು..?

---Advertisement---

RBI ಇದೀಗ ಎಂಟು ಸಹಕಾರಿ ಬ್ಯಾಂಕ್ ಗಳ ಲೈಸೆನ್ಸ್ ರದ್ದು ಮಾಡಿ ಗ್ರಾಹಕರಿಗೆ ಶಾಕ್ ನೀಡಿದೆ. ಸರಿಯಾಗಿ ಕಾರ್ಯ ನಿರ್ವಹಿಸದ, ಕಡಿಮೆ ಬಂಡವಾಳ ಇರುವ ಬ್ಯಾಂಕ್ ಗಳ ಲೈಸೆನ್ಸ್ ರದ್ದು ಮಾಡಲಾಗಿದೆ.‌ ಎಂಟು ಬ್ಯಾಂಕುಗಳ ಮೇಲೆ ಕಠಿಣ ನಿರ್ಬಂಧ ಹೇರಿದೆ.

ಸಹಕಾರಿ ಬ್ಯಾಂಕ್ ಗಳ ಮೇಲೆ RBI ಗಮನವಿಟ್ಟಿದೆ. ಕಾಲಕಾಲಕ್ಕೆ ಸಹಕಾರಿ ಬ್ಯಾಂಕ್ ಗಳ ಕಾರ್ಯಕ್ಷಮತೆಯನ್ನು ಗಮನಿಸುತ್ತಿದೆ. ಅಂತಹ ಬ್ಯಾಂಕ್ ಗಳು ಆರ್ಥಿಕ ಪರಿಸ್ಥಿತಿಲ್ಲಿ ಕೆಳಮಟ್ಟಕ್ಕೆ ಇದ್ದರೆ, RBI ಅವುಗಳ ಲೈಸೆನ್ಸ್ ರದ್ದು ಮಾಡುತ್ತದೆ. ಇದೀಗ ಅದೇ‌ ಕೆಲಸ ಮಾಡಿದೆ.

ಸೇವಾ ವಿಕಾಸ ಸಹಕಾರಿ ಬ್ಯಾಂಕ್, ಡೆಕ್ಕನ್ ಅರ್ಬನ್ ಬ್ಯಾಂಕ್, ಮಿಲತ್ ಸಹಕಾರಿ ಬ್ಯಾಂಕ್, ಮುಧೋಳ ಸಹಕಾರಿ ಬ್ಯಾಂಕ್, ಶ್ರೀ ಆನಂದ ಸಹಕಾರಿ ಬ್ಯಾಂಕ್, ರೂಪಿ ಸಹಕಾರಿ ಬ್ಯಾಂಕ್, ಬಾಬಾಜಿ ಡೇಟ್ ಮಹಿಳಾ ಅರ್ಬನ್ ಬ್ಯಾಂಕ್, ಲಕ್ಷ್ಮೀ ಸಹಕಾರಿ ಬ್ಯಾಂಕ್ ಸೇರಿದಂತೆ ಹಲವು ಬ್ಯಾಂಕ್ ಗಳ ಪರವಾನಗಿ ರದ್ದು ಮಾಡಲಾಗಿದೆ. ಈ ಬ್ಯಾಂಕ್ ಗಳಲ್ಲಿ ಗ್ರಾಹಕರು ಹಣವನ್ನಿಟ್ಟಿದ್ದರೆ ಒಮ್ಮೆ ವಿಚಾರಿಸಿ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...