Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಹಿರಿಯೂರಿನಲ್ಲಿ ಕರಡಿ ಪ್ರತ್ಯಕ್ಷ, ಆತಂಕಗೊಂಡ ಜನತೆ

---Advertisement---

ಸುದ್ದಿಒನ್, ಹಿರಿಯೂರು, ಮಾರ್ಚ್.16 : ಕಾಡಿನಲ್ಲಿರಬೇಕಾದ ಕಾಡು ಪ್ರಾಣಿಗಳು ನೀರು, ಆಹಾರವನ್ನು ಹುಡುಕಿಕೊಂಡು ಇದೀಗ ನಗರ, ಗ್ರಾಮ ಹಾಗೂ ಹಳ್ಳಿಗಳ ಒಳಗೆ ಲಗ್ಗೆ ಇಡುತ್ತಿವೆ.

ಅದರಂತೆ ಹಿರಿಯೂರು ನಗರದೊಳಗೆ ಕರಡಿಯೊಂದು ಓಡಾಡಿದ ದೃಶ್ಯ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ.

ನಗರದ ಹುಳಿಯಾರು ರಸ್ತೆಯ ಹರಿಶ್ಚಂದ್ರ ಘಾಟ್, ಲಕ್ಷ್ಮಮ್ಮ ಬಡಾವಣೆ, ಚಾನಲ್ ಬಳಿ ಕರಡಿ ಓಡಾಡಿರುವ ದೃಶ್ಯ ಜನರಲ್ಲಿ ಆತಂಕ ಮೂಡಿಸಿದೆ. ಕಾಡಿನಲ್ಲಿ ಇರಬೇಕಾದ ಪ್ರಾಣಿಗಳು ನಗರದೊಳಗೆ ಲಗ್ಗೆ ಇಟ್ಟಿದ್ದು ಇದರಿಂದ ಮಕ್ಕಳು ವೈಯೋ ವೃದ್ಧರು ಭಯಪಡುವ ಸ್ಥಿತಿ ನಿರ್ಮಾಣವಾಗಿದೆ.
ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಕರಡಿ ಹಿಡಿದು ಅನಾಹುತ ತಪ್ಪಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...