Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೀಟ್ರೂಟ್ ಒಂದೇ ಸಾಕು ನಿಮ್ಮನ್ನ ಕಾಯಿಲೆಗಳಿಂದ ದೂರ ಇಡೋಕೆ..!

Facebook
Twitter
Telegram
WhatsApp

 

 

ಕೆಲವು ತರಕಾರಿಗಳಲ್ಲಿ ವಿಟಮಿನ್ ಗಳು ಹೆಚ್ಚಾಗಿದ್ದರೆ, ಇನ್ನು ಕೆಲವು ತರಕಾರಿಗಳಲ್ಲಿ ಖನಿಜಾಂಶಗಳು ಇರುವುದು. ಹೀಗೆ ನಮ್ಮ ದೇಹಕ್ಕೆ ಬೇಕಾಗಿರುವಂತಹ ಸಂಪೂರ್ಣ ಪೋಷಕಾಂಶಗಳು ತರಕಾರಿಯಿಂದ ಸಿಗುವುದು. ಇಂತಹ ತರಕಾರಿಯಲ್ಲಿ ಒಂದು ಬೀಟ್ ರೂಟ್. ಬೀಟ್ರೂಟ್ ನಲ್ಲಿ ಹಲವು ಪೌಷ್ಠಿಕಾಂಶಗಳು ಇರುತ್ತವೆ. ಬೀಟ್ರೂಟ್ ಒಂದು ಪೌಷ್ಟಿಕಾಂಶದ ಶಕ್ತಿ ಕೇಂದ್ರವಾಗಿದೆ, ಇದು ಜೀವಸತ್ವಗಳು ಮತ್ತು ಖನಿಜಗಳ ಒಂದು ಶ್ರೇಣಿಯನ್ನು ಹೊಂದಿದೆ. ಇದು ಫೋಲೇಟ್, ವಿಟಮಿನ್ ಸಿ ಮತ್ತು ಡಯೆಟರಿ ಫೈಬರ್‌ನ ಅತ್ಯುತ್ತಮ ಮೂಲವಾಗಿದೆ. ಬೀಟ್ರೂಟ್ ಪೊಟ್ಯಾಸಿಯಮ್, ಕಬ್ಬಿಣ ಮತ್ತು ಬೆಟಾಲೈನ್ಗಳಂತಹ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿದೆ.

ಬೀಟ್‌ರೂಟ್‌ನಲ್ಲಿರುವ ನೈಟ್ರೇಟ್‌ಗಳು ರಕ್ತದ ಹರಿವು ಮತ್ತು ಸ್ನಾಯುಗಳಿಗೆ ಆಮ್ಲಜನಕದ ವಿತರಣೆಯನ್ನು ಹೆಚ್ಚಿಸುತ್ತದೆ. ಬೀಟ್ರೂಟ್ನಲ್ಲಿರುವ ಉತ್ಕರ್ಷಣ ನಿರೋಧಕಗಳು ಆಕ್ಸಿಡೇಟಿವ್ ಒತ್ತಡ ಮತ್ತು ಉರಿಯೂತವನ್ನು ಕಡಿಮೆ ಮಾಡುವ ಮೂಲಕ ಚರ್ಮದ ಆರೋಗ್ಯಕ್ಕೂ ಒಳ್ಳೆಯದು. ಬೀಟ್ರೂಟ್ ಜ್ಯೂಸ್ ನಿಂದ ಹಲವಾರು ಲಾಭಗಳಿವೆ. ಬೇಯಿಸಿ ತಿನ್ನುವುದಕ್ಕಿಂತ, ಹಾಗೇ ರುಬ್ಬಿ ಕುಡಿಯುವುದರಿಂದ ಲಾಭ ಹೆಚ್ಚು.

 

ಫಾಲಟೆ, ವಿಟಮಿನ್ ಸಿ, ಬೀಟೈನ್, ಮ್ಯಾಂಗನೀಸ್, ಪೊಟಾಶಿಯಂ, ಕಬ್ಬಿನಾಂಶ, ಕ್ಯಾಲ್ಸಿಯಂ, ತಾಮ್ರ ಮತ್ತು ವಿಟಮಿನ್ ಬಿ6 ಇದೆ. ಹೀಗಾಗಿ ಆ ಎಲ್ಲಾ ಲಾಭಗಳು ಜ್ಯೂಸ್ ನಿಂದ ಸಿಗುತ್ತದೆ. ಪ್ರತಿದಿನ ಬೀಟ್ರೂಟ್ ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಆಯಾಸ ಕಡಿಮೆಯಾಗುತ್ತದೆ‌. ಜ್ಯೂಸ್ ಕುಡಿಯುವುದರಿಂದ ದೇಹಕ್ಕೆ ಶಕ್ತಿ ಸಿಗಲಿದೆ. ಅದಷ್ಟೇ ಅಲ್ಲ ಯಕೃತ್ ಅದ್ಭುತವಾಗಿ ಕೆಲಸ ಮಾಡುವಂತೆ ಮಾಡುವುದು. ದೇಹದಲ್ಲಿ ಯಕೃತ್ ಶುದ್ಧೀಕರಿಸುವ ಗುಣ ಹೊಂದಿರುವ ಕಾರಣದಿಂದಾಗಿ ಇದು ವಿಷಕಾರಿ ಅಂಶವನ್ನು ಕಡಿಮೆ ಮಾಡುವುದು. ಯಕೃತ್ ನ ಶುದ್ದೀಕರಣವು ಸರಿಯಾಗಿ ಇಲ್ಲದೆ ಇದ್ದರೆ ಅದರಿಂದ ಕಾಯಿಲೆಗಳು ಬರುವುದು. ಇಂತಹ ಸಮಯದಲ್ಲಿ ಬೀಟ್ ರೂಟ್ ಜ್ಯೂಸ್ ಪರಿಣಾಮಕಾರಿ ಆಗಿರುತ್ತದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾಗಳ ವಿಶ್ವವಿದ್ಯಾಲಯ: 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

  ಬೆಂಗಳೂರು: ಜೂನ್, 21: ಇಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾಗಳ ವಿಶ್ವವಿದ್ಯಾಲಯ, ಇರುವಕ್ಕಿ ಹಾಗೂ ಕೃಷಿ ಮಹಾವಿದ್ಯಾಲಯ ಶಿವಮೊಗ್ಗ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ 10ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಜಮೀನು ಒತ್ತುವರಿ ಆರೋಪ ಮಾಡಿದ ಬಾಲಿವುಡ್ ಗಾಯಕ..!

ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹೆಸರು ಆಗಾಗ ಚಾಲ್ತಿಗೆ ಬರುತ್ತಲೆ ಇರುತ್ತದೆ. ಇದೀಗ ಬಾಲಿವುಡ್ ಗಾಯಕರೊಬ್ಬರು ರೋಹಿಣಿ ಸಿಂಧೂರಿ ಮೇಲೆ ಜಮೀನು ಒತ್ತುವರಿಯ ಆರೋಪ ಮಾಡಿದ್ದಾರೆ. ಬಾಲಿವುಡ್ ನ ಖ್ಯಾತ ಗಾಯಕ ಲಕ್ಕಿ

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ರಾಜಯೋಗಿಸ್ವಾಮಿ ರಾಮತೀರ್ಥರ ಹಾಗೂ ಜಗನ್ಮಾತಾ ಚೂಡಾಮಣಿ ಮಾತಾಜಿರವರ ಪುಣ್ಯಾರಾಧನೆ ಹಾಗೂ ರಥೋತ್ಸವ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜೂನ್. 21  : ಮೆದೆಹಳ್ಳಿ ರಸ್ತೆಯಲ್ಲಿರುವ ಶಾಂತಾರಾಮ ತೀರ್ಥಾಶ್ರಮದಲ್ಲಿ ರಾಜಯೋಗಿಸ್ವಾಮಿ ರಾಮತೀರ್ಥರ ಹಾಗೂ ಜಗನ್ಮಾತಾ ಚೂಡಾಮಣಿ

error: Content is protected !!