Connect with us

Hi, what are you looking for?

ಪ್ರಮುಖ ಸುದ್ದಿ

ಮೂರು ಕ್ಷೇತ್ರಗಳಿಗೆ ಮತದಾನ ಆರಂಭ : ಕೊರೊನಾ ನಡುವೆ ಹೀಗಿದೆ ಮತದಾನದ ಬಿರುಸು

ಇಂದು ಬೆಳಗಾವಿ, ಮಸ್ಕಿ, ಬಸವಕಲ್ಯಾಣ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಬೆಳಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ. ದಿವಂಗತ ಸುರೇಶ್‌ ಅಂಗಡಿ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ  ಕ್ಷೇತ್ರದಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣರಾವ್ ಅವರ ನಿಧನದಿಂದ ತೆರವಾಗಿರುವ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿಯೂ ಮತದಾನ ನಡೆಯುತ್ತಿದೆ.

ಕೊರೊನಾ ಸೋಂಕಿಗೆ ತುತ್ತಾಗಿದ್ದ ರಮೇಶ್ ಜಾರಕಿಹೊಳಿ ಸದ್ಯ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಬೆಳಗಾವಿ ಲೋಕಸಭಾ ಚುನಾವಣೆಗೆ ಅಂಚೆ ಮತದಾನ ಮಾಡಿದ್ದಾರೆ.

ಬೆಳಗಾವಿ ಕ್ಷೇತ್ರದಲ್ಲಿ ಮಂಗಳ ಅಂಗಡಿ ಕೂಡ ಬೆಳ್ಳಂಬೆಳ್ಳಗ್ಗೆಯೇ ಮತದಾನ ಮಾಡಿದ್ದಾರೆ. ಮಕ್ಕಳು ತಾಯಿಯೊಂದಿಗೆ ಬಂದು ಮತದಾನ ಮಾಡಿದ್ದಾರೆ.

ರಾಯಚೂರಿನ ಮಸ್ಕಿಯಲ್ಲೂ ಮತದಾನ ಪ್ರಕ್ರಿಯೇ ಬಿರುಸಿನಿಂದ ನಡೆಯುತ್ತಿದೆ. ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ ಅವರು ಮತದಾನ ಮಾಡಿದ್ದಾರೆ.

ಇನ್ನು ಮಸ್ಕಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡಗೆ ಕೊರೊನಾ ತಗುಲಿರುವ ಕಾರಣ, ಸಂಜೆ ವೇಳೆಗೆ ಮತದಾನ ಮಾಡಲಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಪ್ರಮುಖ ಸುದ್ದಿ

ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟರಯಲ್ಲಿ ರಾಜ್ಯದಲ್ಲಿ 5041ಹೊಸ ಪ್ರಕರಣ ಪತ್ತೆಯಾಗಿದ್ದಾರೆ. ಕೊರೊನಾ ಕಂಟ್ರೊಲ್ ಗೆ ಮಾಡಿದ್ದ ಲಾಕ್ಡೌನ್ ವರ್ಕ್ಔಟ್ ಆಗಿದೆ. 48428 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್,...

ಪ್ರಮುಖ ಸುದ್ದಿ

ಸುದ್ದಿಒನ್,ಬಳ್ಳಾರಿ, (ಜೂ.15) : ಬಳ್ಳಾರಿ-ವಿಜಯನಗರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್‍ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ನಿಂದ 339 ಜನ ಗುಣಮುಖರಾಗಿದ್ದು ದಿನದಿಂದ ದಿನಕ್ಕೆ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ....

ಪ್ರಮುಖ ಸುದ್ದಿ

ಚಿತ್ರದುರ್ಗ,(ಜೂನ್15): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಮಂಗಳವಾರದ ವರದಿಯಲ್ಲಿ 95 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33,997ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 16, ಚಳ್ಳಕೆರೆ 18, ಹಿರಿಯೂರು...

ಪ್ರಮುಖ ಸುದ್ದಿ

ಬಾಗಲಕೋಟೆ : (ಜೂನ್.14) : ಜಿಲ್ಲೆಯಲ್ಲಿ ಕೋವಿಡ್‍ನಿಂದ 313 ಜನ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 57 ಕೊರೊನಾ ಪ್ರಕರಣಗಳು ಹಾಗೂ 2 ಮೃತ ಪ್ರಕರಣಗಳು ಸೋಮವಾರ ದೃಡಪಟ್ಟಿವೆ ಎಂದು...

ಪ್ರಮುಖ ಸುದ್ದಿ

ಸುದ್ದಿಒನ್, ದಾವಣಗೆರೆ,(ಜೂನ್.14): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 200 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 47485 ಕ್ಕೆ ಏರಿಕೆಯಾಗಿದೆ. ಇಂದು ಹೊಸದಾಗಿ ದಾವಣಗೆರೆ 109...

ಪ್ರಮುಖ ಸುದ್ದಿ

ಸುದ್ದಿಒನ್,ಬಳ್ಳಾರಿ, (ಜೂ.14) : ಬಳ್ಳಾರಿ-ವಿಜಯನಗರ ಜಿಲ್ಲೆಯಲ್ಲಿ ಇತ್ತೀಚಿನ ದಿನಗಳಲ್ಲಿ ಕೋವಿಡ್‍ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಜಿಲ್ಲೆಯಲ್ಲಿ ಕೋವಿಡ್‍ನಿಂದ 358 ಜನ ಗುಣಮುಖರಾಗಿದ್ದು ದಿನದಿಂದ ದಿನಕ್ಕೆ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ....

ಪ್ರಮುಖ ಸುದ್ದಿ

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 6835 ಹೊಸ ಪ್ರಕರಣ ಪತ್ತೆಯಾಗಿದೆ. 31828 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 117914 RTPCR ಟೆಸ್ಟ್ ಸೇರಿದಂತೆ ಒಟ್ಟು,...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂನ್.14): ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 195 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 33902 ಕ್ಕೆ ಏರಿಕೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 31 ಚಳ್ಳಕೆರೆ...

ಪ್ರಮುಖ ಸುದ್ದಿ

ಬೆಂಗಳೂರು: ಕೊರೊನಾ ಮೊದಲನೇ ಹಾಗೂ ಎರಡನೇ ಅಲೆಯಲ್ಲಿ ಸಾಕಷ್ಟು ಜನ ಸಾವನ್ನಪ್ಪಿದ್ದಾರೆ. ಈ ರೀತಿ ಕೊರೊನಾದಿಂದ ಸಾವನ್ನಪ್ಪಿರುವ, ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬಗಳಿಗೆ 1 ಲಕ್ಷ ರೂಪಾಯಿ ಪರಿಹಾರ ನೀಡಲು ಸಿಎಂ ನಿರ್ಧರಿಸಿದ್ದಾರೆ....

error: Content is protected !!