ಬಳ್ಳಾರಿ,ಏ.01: ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ವ್ಯಾಪ್ತಿಯಲ್ಲಿ ವಿದ್ಯುತ್ ಪರಿವರ್ತಕ ಕಾರ್ಯ ಕೈಗೊಳ್ಳುತ್ತಿರುವುರಿಂದ ಏ.02 ರಂದು ಬೆಳಿಗ್ಗೆ 9.30 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಎಫ್-7 ವ್ಯಾಪ್ತಿಯ ರಾಘವ ಕಲಾ ಮಂದಿರ, ಅನಂತಪುರ ರಸ್ತೆ, ವಡ್ಡರ ಬಂಡೆ, ಅಗಡಿ ಮಾರೆಪ್ಪ ಕಾಂಪೌAಡ್, ರೂಪನಗುಡಿ ರಸ್ತೆ, ಮುಬರಕ್ ಟಾಕೀಸ್, ಬಾಲಾಜಿರಾವ್ ರಸ್ತೆ, ಕೆ.ಸಿ.ರೋಡ್, ಮೀನಾಕ್ಷಿ ಸರ್ಕಲ್, ಬೆಂಗಳೂರು ರಸ್ತೆ, ದುಗ್ಗಪ್ಪ ಬೀದಿ, ರೆಡ್ಡಿ ಬೀದಿ, ಅಲ್ಲಂ ಬೀದಿ, ಮುಲ್ಲಂಗಿ ಸಂಜೀವಪ್ಪ ಬೀದಿ, ರೂಪನಗುಡಿ ನರಪ್ಪ ಬೀದಿ, ತಾಯಮ್ಮ ಕಟ್ಟೆ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


