Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿ : ಏಪ್ರಿಲ್ .02 ರಂದು ವಿದ್ಯುತ್ ವ್ಯತ್ಯಯ

---Advertisement---

ಬಳ್ಳಾರಿ,ಏ.01:‌ ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ವ್ಯಾಪ್ತಿಯಲ್ಲಿ ವಿದ್ಯುತ್ ಪರಿವರ್ತಕ ಕಾರ್ಯ ಕೈಗೊಳ್ಳುತ್ತಿರುವುರಿಂದ ಏ.02 ರಂದು ಬೆಳಿಗ್ಗೆ 9.30 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಎಫ್-7 ವ್ಯಾಪ್ತಿಯ ರಾಘವ ಕಲಾ ಮಂದಿರ, ಅನಂತಪುರ ರಸ್ತೆ, ವಡ್ಡರ ಬಂಡೆ, ಅಗಡಿ ಮಾರೆಪ್ಪ ಕಾಂಪೌAಡ್,  ರೂಪನಗುಡಿ ರಸ್ತೆ, ಮುಬರಕ್ ಟಾಕೀಸ್, ಬಾಲಾಜಿರಾವ್ ರಸ್ತೆ, ಕೆ.ಸಿ.ರೋಡ್, ಮೀನಾಕ್ಷಿ ಸರ್ಕಲ್, ಬೆಂಗಳೂರು ರಸ್ತೆ, ದುಗ್ಗಪ್ಪ ಬೀದಿ, ರೆಡ್ಡಿ ಬೀದಿ, ಅಲ್ಲಂ ಬೀದಿ, ಮುಲ್ಲಂಗಿ ಸಂಜೀವಪ್ಪ ಬೀದಿ, ರೂಪನಗುಡಿ ನರಪ್ಪ ಬೀದಿ, ತಾಯಮ್ಮ ಕಟ್ಟೆ ಸೇರಿದಂತೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...