Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬಳ್ಳಾರಿ | ಮಾ.26 ರಂದು ವಿದ್ಯುತ್ ವ್ಯತ್ಯಯ

---Advertisement---

ಬಳ್ಳಾರಿ,ಮಾ.24 : ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯಲ್ಲಿ ವಿದ್ಯುತ್ ಲೈನ್ ಗಳ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುರಿಂದÀ 11 ಕೆ.ವಿ ಫೀಡರ್ ಗಳಾದ ಎಫ್-33, ಎಫ್-73 ವ್ಯಾಪ್ತಿಯ ವಿವಿಧೆಡೆ ಮಾ.26 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

 

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಎಫ್-33 ರ ವ್ಯಾಪ್ತಿಯ ಕೆ.ಚ್.ಬಿ. ಕಾಲೋನಿ, ನೇತಾಜಿ ನಗರ, ಇನ್ನಾರೆಡ್ಡಿ ಲೇಔಟ್, ಇನ್ ಫ್ಯಾಂಟರಿ ರಸ್ತೆ, ವಾಸವಿ ಶಾಲೆ, ಕೊಳಗಲ್ ರಸ್ತೆ, ವಿದ್ಯಾನಗರ, ಕಲ್ಯಾಣಿ ಕಾಲೋನಿ, ಭತ್ರಿ ರಸ್ತೆ, ಭತ್ರಿ, ಗುರು ಕಾಲೋನಿ, ಸತ್ಯವಾಣಿ ನಗರ, ಸಿದ್ಧಾರ್ಥ ನಗರ, ವಿಯಾನಿ ಶಾಲೆ.
ಎಫ್-73 ರ ವ್ಯಾಪ್ತಿಯ ಬಸವನಕುಂಟೆ, ಕೋಟೆ ಪ್ರದೇಶ, 1 ನೇ ಗೇಟ್, 2 ನೇ ಗೇಟ್, ಸಿದ್ದಾರ್ಥ ನಗರ, ಸುಧಾಕ್ರಾಸ್, ಒ.ಪಿ.ಡಿ ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹಾಗಾಗಿ ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...