ಬೆನಕನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮಹಾಸಭೆ ಹಾಗೂ ದಾಸ್ತಾನು ಕಟ್ಟಡ ಉದ್ಘಾಟನಾ ಕಾರ್ಯಕ್ರಮ

1 Min Read

ಚಿತ್ರದುರ್ಗ, (ಸೆ.22) : ಭೀಮಸಮುದ್ರ ಸಮೀಪದ ಬೆನಕನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ವತಿಯಿಂದ 2021 22ನೇ ವಾರ್ಷಿಕ ಮಹಾಸಭೆ ಹಾಗೂ ದಾಸ್ತಾನು ಕಟ್ಟಡ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಂತ ಕುಮಾರ ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ಇಲ್ಯಾಸ್ ಉಲ್ಲಾ ಶರೀಫ್ ವ್ಯವಸ್ಥಾಪಕ ನಿರ್ದೇಶಕರು ಡಿಸಿಸಿ ಬ್ಯಾಂಕ್ ಚಿತ್ರದುರ್ಗ,  ರಮೇಶ್ ಕುಮಾರ್, ಜಂಟಿ ಕೃಷಿ ನಿರ್ದೇಶಕರು ಚಿತ್ರದುರ್ಗ, ಚಂದ್ರಕುಮಾರ್, ಸಹಾಯಕ ಕೃಷಿ ನಿರ್ದೇಶಕರು,  ಪ್ರಭಾಕರ್ ಉಪ ನಿರ್ದೇಶಕರು ಕೃಷಿ ಇಲಾಖೆ,  ಡಿಎಂ ಲಿಂಗರಾಜ್ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರು, ಚಿದಂಬರ್ ಮೂರ್ತಿ ಇಫ್ಕೋ ಕಂಪನಿಯ ಮಾರಾಟ ವ್ಯವಸ್ಥಾಪಕರು ಚಿತ್ರದುರ್ಗ,  ಮಧು ಶ್ರೀನಿವಾಸ್ ಸಹಕಾರ ಸಂಘಗಳ ಸಹಾಯಕ ಉಪಬಂದಕರು, ಚಿತ್ರದುರ್ಗ ಉಪಾಧ್ಯಕ್ಷರು, ಮುಖ್ಯ ಕಾರ್ಯ  ನಿರ್ವಹಣಾ ಅಧಿಕಾರಿಗಳು ಹಾಗೂ ಸಂಘದ ಎಲ್ಲಾ ಸರ್ವ ಸದಸ್ಯರುಗಳು ಈ ಕಾರ್ಯಕ್ರಮದಲ್ಲಿ ಉಪಸಿದ್ಧರಿದ್ದರು.

Share This Article
Leave a Comment

Leave a Reply

Your email address will not be published. Required fields are marked *