ಸುದ್ದಿಒನ್, ಬೆಂಗಳೂರು, ಮಾರ್ಚ್. 19 : ನಗರದ ಹೆಚ್.ಎಸ್.ಆರ್. ಲೇಔಟ್ ನಿವಾಸಿ ಹಾಗೂ ನಿವೃತ್ತ ಇಂಜಿನಿಯರ್ ಕೆ.ಎಸ್. ಗೋವಿಂದ ರೆಡ್ಡಿಯವರು (77 ವರ್ಷ)
ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಗಿನ ಜಾವ ನಿಧನರಾದರು.

ಮೃತರು ಪತ್ನಿ ಸೇರಿದಂತೆ ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆ ಇಂದು ಸಂಜೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










