Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಬೆಂಗಳೂರು – ಮೈಸೂರು ಟೋಲ್ ಮತ್ತೆ ಹೆಚ್ಚಳ…!

---Advertisement---

 

 

ಮೈಸೂರು: ಬೆಂಗಳೂರು – ಮೈಸೂರು ದಶಪಥ ರಸ್ತೆ ಉದ್ಘಾಟನೆಯಾದಾಗಿನಿಂದ ಹಲವು ರೀತಿಯ ಚರ್ಚೆಗಳು ನಡೆಯುತ್ತಿದೆಮ ಅದರಲ್ಲೂ ಟೋಲ್ ದರದ ಬಗ್ಗೆ ಸಾಕಷ್ಟು ಆಕ್ರೋಶ ವ್ಯಕ್ತವಾಗುತ್ತಿದೆ. ಮೊದಲೇ ಇದ್ದ ಟೋಲ್ ಹಣ ಕಟ್ಟಲಾಗದೆ ಜನ ಒದ್ದಾಡುತ್ತಿದ್ದರೆ, ಈಗ ಮತ್ತೆ ಟೋಲ್ ದರ ಹೆಚ್ಚಳವಾಗಿದೆ.

ಶೇ.22ರಷ್ಟು ಟೋಲ್ ದರ ಹೆಚ್ಚಳವಾಗಿದೆ. ಸದ್ಯ ಕಾರು/ಜೀಪಿನ ಟೋಲ್ ದರ 165 ರೂಪಾಯಿ ಇದೆ. ಈಗ ಮತ್ತೆ 30 ರೂಪಾಯಿ ಹೆಚ್ಚಳವಾಗಿದೆ. ಎರಡು ಕಡೆಗೆ 45 ರೂಪಾಯಿ ಹೆಚ್ಚಳವಾಗಿದೆ. ಟ್ರಕ್/ಬಸ್/ದ್ವಿಚಕ್ರ ವಾಹನದ ದರ 565 ರೂಪಾಯಿ ಇದ. ಈಗ 165 ರೂಪಾಯಿ ಹೆಚ್ಚಳವಾಗಿದೆ. ಲಘು ವಾಹನ/ ಮಿನಿ ಬಸ್ 270 ರೂಪಾಯಿ ಇದೆ. ಈಗ 50 ರೂಪಾಯಿ ಹೆಚ್ಚಳವಾಗಿದೆ. ದ್ವಿಮುಖ ಸಂಚಾರ 75 ರೂಪಾಯಿ ಹೆಚ್ಚಳವಾಗಿದೆ.

ರಸ್ತೆ ಆರಂಭವಾಗಿ ಕಡಿಮೆ ದಿನಗಳು ಕಳೆದಿದ್ದು, ಆಗಲೇ ಟೋಲ್ ದರ ಹೆಚ್ಚಳವಾಗಿದೆ. ಈ ಬಗ್ಗೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯೆ ನೀಡಿದ್ದಾರೆ. ಪ್ರತಿ ವರ್ಷ ಹೈವೇ ಅಥಾರಿಟಿ ಟೋಲ್ ದರ ಹೆಚ್ಚಳ ಮಾಡುತ್ತೆ‌. ಆದರೆ ಬೆಂಗಳೂರು – ಮೈಸೂರು ಟೋಲ್ ಆರಂಭವಾಗಿದೆ. ಹೀಗಾಗಿ ನಾನು ಹೈವೇ ಅಥಾರಿಟಿಯ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ ಎಂದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment