Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

100 ಆಳಕ್ಕೆ ಬಿದ್ದ ಶಾಲಾ ಬಸ್ : ಅದೃಷ್ಟವೆಂದರೆ ಮಕ್ಕಳಿರಲಿಲ್ಲ..!

Facebook
Twitter
Telegram
WhatsApp

ಬೆಂಗಳೂರು: ಬೆಳ್ ಬೆಳಗ್ಗೆಯೇ ಕಲಬುರಗಿಯಲ್ಲಿ ಖಾಸಗಿ ಬಸ್ ಹೊತ್ತಿ ಉರಿದು ಸಾಕಷ್ಟು ಜನ ಸಜೀವ ದಹನವಾಗಿದ್ದಾರೆ. ಈ ಬೆನ್ನಲ್ಲೇ ಬೆಂಗಳೂರು ನಗರದಲ್ಲಿ ಶಾಲಾ ಬಸ್ ಒಂದು ಹಳ್ಳಕ್ಕೆ ಮಗುಚಿಕೊಂಡಿರುವ ಘಟನೆ ನಡೆದಿದೆ.

ರಸ್ತೆಬದಿಯಲ್ಲಿ ಬ್ಯಾರಿಕೇಡ್ ಕಡೆ ಡಿಕ್ಕಿಹೊಡೆದ ಶಾಲಾ ಬಸ್ ಅಪಘಾತಕ್ಕೀಡಾಗಿದೆ. ಬೊಮ್ಮನಹಳ್ಳಿ ಸಮೀಪದ ಕೂಡ್ಲು ಬಳಿ ಈ ಘಟನೆ ನಡೆದಿದೆ. ಹೆಚ್‌ಎಸ್‌ಆರ್ ಲೇಔಟ್‌ನ ಫ್ರೀಡಂ ಇಂಟರ್‌ನ್ಯಾಷನಲ್ ಸ್ಕೂಲ್‌ಗೆ ಸೇರಿದ ಬಸ್ ಇದಾಗಿದೆ.

ಘಟನೆಯಲ್ಲಿ ಬಸ್ ಚಾಲಕನಿಗೆ ಗಂಭೀರ ಗಾಯಗಳಾಗಿದೆ. ಈ ಬಸ್ ಬೆಳಗ್ಗೆ ವಿದ್ಯಾರ್ಥಿಗಳನ್ನು ಕರೆತರಲು ಹೋಗಿತ್ತು. ಈ ವೇಳೆ ಕೂಡ್ಲು ಬಳಿ ಇದ್ದ ಬಂಡೆ ಹಳ್ಳಕ್ಕೆ ಶಾಲಾ ಬಸ್ ಬಿದ್ದಿದೆ. ಕೂಡ್ಲು ಬಳಿಯ ರಸ್ತೆ ಪಕ್ಕ ಇರುವ ಬಂಡೆ ಹಳ್ಳ 100 ಅಡಿಗೂ ಹೆಚ್ಚು ಆಳವಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಹಳ್ಳವನ್ನು ಮುಚ್ಚಿಸಲು ಸ್ಥಳೀಯರು ಸಾಕಷ್ಟು ಬಾರಿ ಮನವಿ ಮಾಡಿಕೊಂಡಿದ್ದರು. ಆದರೂ ಯಾವುದೇ ಪ್ರಯೋಜನವಾಗಿರದ ಕಾರಣ ಇದೀಗ ಅಪಘಾತದಿಂದಾಗಿ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ..

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!